ಪಶ್ಚಿಮ ಬಂಗಾಳ ರಾಜ್ಯದಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ
ಸಂಜೆಯವರೆಗೂ ಹೊರಗೆ ಬರದಂತೆ ಆರೆಂಜ್ ಅಲರ್ಟ್
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ.
ರಾಜ್ಯದಲ್ಲಿ ಏಪ್ರಿಲ್...
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ನಿರ್ಧರಿಸಿದೆ.
ಕನ್ನಡ ಒಳಗೊಂಡಂತೆ 13...
ಹೆಚ್ಚು ಪ್ರವೇಶ ಶುಲ್ಕ ವಸೂಲಿಗೆ ಕಡಿವಾಣ
ಕೆಇಎ'ಯಿಂದ ಏ.14 ರಿಂದ ಅರ್ಜಿ ಪ್ರಕ್ರಿಯೆ ಆರಂಭ
ಮುಂದಿನ ದಿನಗಳಲ್ಲಿ ನರ್ಸಿಂಗ್ ಶಿಕ್ಷಣ ಪಡೆಯಬೇಕೆಂದು ಇಚ್ಚಿಸುವವರು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯವಾಗಿ ಬರೆಯಲೇಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ...
2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಅಡೆ-ತಡೆಯಿಲ್ಲದೆ ನಡೆದಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏ.25ರ ವೇಳೆಗೆ ಪಲಿತಾಂಶ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಏಪ್ರಿಲ್...
ಮೂರು ಗಂಟೆ ಇದ್ದ ‘ದಿ ಟೆಸ್ಟ್ ಆಫ್ ಇಂಗ್ಲಿಷ್ ಆ್ಯಸ್ ಆ್ಯನ್ ಫಾರಿನ್ ಲಾಂಗ್ವೇಜ್’ (ಟಿಒಇಎಫ್‌ಎಲ್ ಅಥವಾ ಟೊಫೆಲ್) ಪರೀಕ್ಷೆಯ ಅವಧಿಯನ್ನು ಕಡಿತಗೊಳಿಸಲಾಗಿದೆ.
ಎಜುಕೇಷನಲ್ ಟೆಸ್ಟಿಂಗ್ ಸರ್ವಿಸಸ್ (ಇಟಿಎಸ್) ಆಯೋಜಿಸುವ ಟೊಫೆಲ್ ಪರೀಕ್ಷೆಯು ಜಗತ್ತಿನ...
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಾಜಕೀಯ ಮುಖಂಡರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.
ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜನ್ ಕುಮಾರ್ ಬಿ.ಜೆ...
ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಶಿಕ್ಷಕರ ವರ್ಗಾವಣೆ ಮಾಡದಿರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕೇಂದ್ರ ಚುನಾವಣಾ ಆಯೋಗ...
ಬೋಧಕ ಸಿಬ್ಬಂದಿ ಕೊರತೆ, ಆರ್ಥಿಕ ಸಂಕಷ್ಟದಿಂದಾಗಿ ವಿದೇಶಿಗರ ಕಲಿಕಾ ತಾಣವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದಲ್ಲೀಗ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.
ಶೈಕ್ಷಣಿಕ ವರ್ಷ 2022-23ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್‌ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ...
ಒಸಿಐ ಮತ್ತು ಪಿಐಒಗಳಿಗೆ ಶೇ.10 ಮೀಸಲಾತಿ ಪರಿಗಣನೆ ಇಲ್ಲ
ಜೆಇಇ ಪರೀಕ್ಷೆ ಎದುಸಲಿರುವ 2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು
ಭಾರತೀಯ ತಂತ್ರಜ್ಞಾನ ಸಂಸ್ಥೆಗೆ(ಐಐಟಿ) ಪ್ರವೇಶಾತಿ ಪಡೆಯಲು ಜೆಇಇ ಪರೀಕ್ಷೆ ಎದುರಿಸುವ ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಮತ್ತು...
ಏ.3ರಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿದಂತೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಮಾರ್ಚ್ 31ರಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ....
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಕೃಪಾಂಕ ನೀಡಲು ಕೆಎಸ್‌ಇಎಬಿ ಮುಂದಾಗಿದೆ. ಇದರ ಅವಶ್ಯಕತೆ ವಿದ್ಯಾರ್ಥಿಗಳಿಗಿದೆಯೇ, ಇಲಾಖೆಯ ಈ ಆಮಿಷ, ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ತೊಂದರೆಗೆ ಈಡು ಮಾಡುತ್ತದೆಯೇ - ವಿಶ್ಲೇಷಣೆ ಇಲ್ಲಿದೆ.
ದೇಶದಲ್ಲಿ ಕೊರೊನಾ...
ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಕುರಿತು ಮೃದು ಧೋರಣೆ
ಬಲಪಂಥೀಯ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ಬದಲಾವಣೆ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಸ್ತುತ ಮಹಾತ್ಮ ಗಾಂಧಿ ಅವರ ಕುರಿತು ಕೆಲ ಉಲ್ಲೇಖಗಳನ್ನು 12ನೇ...