ಶಿಕ್ಷಣ

ಉದ್ಯೋಗಾವಕಾಶ ಕೊರತೆ; ‘ಕನ್ನಡ ಎಂಎ’ ದಾಖಲಾತಿಯಲ್ಲಿ ತೀವ್ರ ಕುಸಿತ

ಕಳೆದ ಕೆಲವು ವರ್ಷಗಳಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದೆ ಎಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಪ್ರಾಧ್ಯಾಪಕರು ಹೇಳುತ್ತಿದ್ದಾರೆ. ಈ ಕುಸಿತಕ್ಕೆ ಹಲವಾರು ಕಾರಣಗಳಿವೆ. ಅವುಗಳಲ್ಲಿ,...

ಚಿತ್ರದುರ್ಗ | ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೊಳಕಾಲ್ಮೂರು ಪದವಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೊಳಕಾಲ್ಮೂರು ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ೧೪ನೇ ಅಥ್ಲೆಟಿಕ್ಸ್...

ಚಿತ್ರದುರ್ಗ | ಕೋಟೆನಾಡಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಸ್ಥಬ್ದಚಿತ್ರ ಹಾಗೂ ಭುವನೇಶ್ವರಿ ಮೆರವಣಿಗೆ

ಕೋಟೆನಾಡು ಎಂದೇ ಹೆಸರಾದ ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೧ರಂದು ಶನಿವಾರ ಆಯೋಜಿಸಲಾದ ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರದೊಂದಿಗೆ ಜನಮನ ಸೂರೆಗೊಳ್ಳುವ ಆಕರ್ಷಕಸ್ಥಬ್ದಚಿತ್ರ ಮೆರವಣಿಗೆ ನಗರದ...

ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

ಸಂವಿಧಾನದ ಆರ್ಟಿಕಲ್ 47ರಂತೆ ದೇಶಾದ್ಯಂತ ಮದ್ಯ ನಿಷೇಧದತ್ತ ಸಾಗಬೇಕೆಂದು ಮದ್ಯ ನಿಷೇಧ ಆಂದೋಲನ- ಕರ್ನಾಟಕ ವೇದಿಕೆ 2015 ರಿಂದಲೇ ಹೋರಾಡುತ್ತಾ ಬಂದಿದೆ. ಇದನ್ನು ಹಲವಾರು ಪ್ರಗತಿಪರ ವೇದಿಕೆಗಳು, ರೈತ, ದಲಿತ, ಕಾರ್ಮಿಕ ಸಂಘಟನೆಗಳು...

ಚಿತ್ರದುರ್ಗ | ಜಾತಿ, ಭಾಷೆ, ಧರ್ಮದ ಸಂಕೋಲೆಯಿಂದ ಹೊರಬಂದು ನಾಗರೀಕರಾಗಿದ್ದೇವೆಯೇ: ಚಿಂತಕ ಹರಿರಾಮ್

"ನಾವು ನಾಗರಿಕ ಪ್ರಪಂಚದಲ್ಲಿ ಬದುಕುತ್ತೇವೆ ಎಂದುಕೊಳ್ಳುತ್ತಿದ್ದೇವೆ. ಆದರೆ ಮಾನಸಿಕವಾಗಿ ನಾಗರೀಕರಾಗಿದ್ದೇವೆಯೇ? ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ನಾವು ಇನ್ನೂ ಜಾತಿ, ಭಾಷೆ, ಧರ್ಮ ಇವುಗಳ ಸಂಕೋಲೆ, ಆಲೋಚನೆಗಳಲ್ಲಿ ಸಿಲುಕಿ ಕೊಂಡಿದ್ದೇವೆ. ಇವುಗಳನ್ನು ಮೀರಿ ನಾವು ಹೊರಬಂದು...

ಚಿತ್ರದುರ್ಗ | ಸಾಣೇಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ನಾಟಕೋತ್ಸವ 2025

ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ...

ಚಿತ್ರದುರ್ಗ | ರಾಜಕಾರಣಿಗಳಿಗೆ ಕಿವುಡುತನ ಹೆಚ್ಚು, ಕೇಳಿಸಲು ಹೋರಾಟ ಮಾಡಿ: ಬಸವಕುಮಾರ ಶ್ರೀ

"ಹತ್ತು ನಿಮಿಷ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ನಿಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳಲು ಸಮಯ ಕೊಡಿಸಲು ಸಚಿವರಲ್ಲಿ ಕೇಳಿದ್ದೀರಿ. ಸಮಾವೇಶದಲ್ಲಿ ಇದು ನಿಮ್ಮ ಒಂದು ಬೇಡಿಕೆ. ರಾಜಕಾರಣಿಗಳಿಗೆ ಕಿವುಡುತನ ಹೆಚ್ಚಿರುತ್ತದೆ. ಅವರಿಗೆ ಸಮುದಾಯದ ಸಂಕಷ್ಟ ಕೇಳಿಸಲು...

ದಾವಣಗೆರೆ | ವೇದಶಾಲೆ ವಿದ್ಯಾರ್ಥಿ ಮೇಲೆ ಹಲ್ಲೆ: ಕ್ರಮಕ್ಕೆ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಆಗ್ರಹ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪಟ್ಟಣದಲ್ಲಿ ಇರುವ ಗುರು ತಿಪ್ಪೇರುದ್ರಸ್ವಾಮಿ ವೇದಾಧ್ಯಯನ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಸಂಸ್ಕೃತ ಶಿಕ್ಷಕ ಅಮಾನುಷವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರಿ...

ಚಿತ್ರದುರ್ಗ | ನಾಯಕನಹಟ್ಟಿ ವೇದಶಾಲೆ ಮಕ್ಕಳ ಮೇಲೆ ಹಲ್ಲೆ: ಶಿಕ್ಷಕನ ಬಂಧನ, ಅಮಾನತು

ನಾಯಕನಹಟ್ಟಿಯ ಕಾಯಕಯೋಗಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯ ಅಧೀನದಲ್ಲಿರುವ ಗುರುತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ಪಾಠಶಾಲೆಯಲ್ಲಿ ವೀರೇಶ್ ಹಿರೇಮಠ ಎಂಬ ಶಿಕ್ಷಕ, ಮಕ್ಕಳ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ದಾವಣಗೆರೆ | ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕಿಡ್ಸ್ ಅಥ್ಲೆಟಿಕ್ – 2025

ದಾವಣಗೆರೆ ನಗರದ ಹದಡಿ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಕಿಡ್ಸ್ ಅಥ್ಲೆಟಿಕ್ - 2025 ಮಕ್ಕಳ ವಿವಿಧ ಕ್ರೀಡೆಗಳ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ U-8,10,12,14,...

ದಾವಣಗೆರೆ | ಸಂಕಷ್ಟದ ಮಹಿಳೆಯರಿಗೆ ಆಶ್ರಯ ಯೋಜನೆಯ ಪ್ರಚಾರ: ನ್ಯಾ. ಮಹಾವೀರ ಕರೆಣ್ಣವರ ಚಾಲನೆ.

ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು "ಶಕ್ತಿ ಸದನ ಶುಭೋಧಯ ಸ್ವಾಧಾರ ಗೃಹ" ರವರ ಸಂಯುಕ್ತ ಆಶ್ರಯದಲ್ಲಿ "ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ...

ಭಾರತದಲ್ಲಿ 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಾರತಮ್ಯ-ಒತ್ತಡ ಎದುರಿಸುತ್ತಿದ್ದಾರೆ: ವರದಿ

ಭಾರತದ ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೆಲಸದ ಸ್ಥಳದಲ್ಲಿ ತಾರತಮ್ಯ ಮತ್ತು ಒತ್ತಡದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ