ಏಷ್ಯಾ ಖಂಡದಲ್ಲಿ ಗುರುತಿಸಲ್ಪಡುವ ದೇಶಗಳಲ್ಲಿ ಭಾರತವೂ ಒಂದು. ಈ ಪ್ರದೇಶದ ಪ್ರಗತಿ ಮತ್ತು ಶಾಂತಿಯ ವಿಷಯಗಳಿಗೆ ಸಂಬಂಧಿಸಿದಂತೆ ಅದಕ್ಕೆ ದೊಡ್ಡ ಜವಾಬ್ದಾರಿಯಿದೆ. ನಮ್ಮ ನೆರೆ ದೇಶಗಳು ಸೇರಿದಂತೆ ವಿಶ್ವದ ಇತರ ದೇಶಗಳೂ ನಮ್ಮ...
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.
ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ...
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಹಾಗೂ ಅಗ್ನಿಶಾಮಕ ವಾಹನ ಎಂದು ಶಂಕಿಸಲಾದ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಅನಿರೀಕ್ಷಿತ ಘಟನೆಯ...
"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಹೆಚ್ಚಿನ ಅವಕಾಶ ಇರಬೇಕು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ UAPA ದುರ್ಬಳಕೆ ಮಾಡುವುದು ವಿಕಸಿತ...
ಮಾರ್ಚ್ 25ರಿಂದ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಇಂದು ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ...
ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ. 2025ರಲ್ಲಿ ಪ್ರಕರಣಗಳ ಸಂಖ್ಯೆ 2.5 ಲಕ್ಷ ದಾಟಿದೆ. ಈ ಸಂಬಂಧ ಕನಿಮೋಳಿ ಸೋಮು ಅವರು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ...
ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಆಫ್ರಿಕಾದಿಂದ ದುಬೈಗೆ ಅಲ್ಲಿಂದ ಭಾರತಕ್ಕೆ 102 ಕೋಟಿ ರೂ. ಚಿನ್ನದ ಕಳ್ಳಸಾಗಣೆ ದಂಧೆಯನ್ನು ನಡೆಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.
ಸಂಸ್ಥೆಯು ತನ್ನ ಆರೋಪಪಟ್ಟಿಯಲ್ಲಿ ಬಳ್ಳಾರಿ...
ಒಮಾನ್‌ನಲ್ಲಿ ದಿಢೀರ್ ಪ್ರವಾಹ ಸಂಭವಿಸಿದ್ದು, ಭಾರತೀಯರು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಕೇರಳದ ಇಬ್ಬರು ಮೃತಪಟ್ಟಿದ್ದು ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದಾರೆ. ತುರ್ತು ನೆರವು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಕಾಂಗ್ರೆಸ್...
ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಸಂದೇಶ್ ಮೇಲಿತ್ತು....
ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಕೆ. ಸುರೇಂದ್ರನ್ ಕೂಡಾ ಅಫಿಡವಿಟ್ ಸಲ್ಲಿಸಿದ್ದು, ಅವರ ವಿರುದ್ಧ...
ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ರಾಜೀನಾಮೆ ನೀಡಿದ್ದ ಪಂಜಾಬ್‌ನ ಮಾಜಿ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ವಿರುದ್ಧ...
ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್, ಎನ್‌ಡಿಎ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುರು ಮಾಡಿದೆ. ಇದರ ನಡುವೆ ಬಂಡಾಯ, ಭಿನ್ನಮತವೂ ಕಾಡುತ್ತಿದೆ. ಆದರೆ ಭಿನ್ನಮತೀಯರಿಂದ...