ಇರಾನ್ ವಿರುದ್ಧ ಮಿಲಿಟರಿ ದಾಳಿ ಆರಂಭವಾಗುವುದಕ್ಕೂ ಮೊದಲು, 'ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕನಿಷ್ಠ 74 ಬಾರಿ ಎಚ್ಚರಿಕೆ ನೀಡಿದ್ದರು. ಅವರು ಭಾಷೆಯು ವಿರಳವಾಗಿ...
ಒಂದು ವೇಳೆ, ಹಾರ್ಮುಜ್ ಜಲಸಂಧಿಯಲ್ಲಿನ ಸಂಚಾರ ಸ್ಥಗಿತವು ಕೆಲವು ದಿನಗಳ ಕಾಲ ಮುಂದುವರಿದರೆ, ಟ್ಯಾಂಕರ್‌ಗಳ ಸಾಲು ಮತ್ತಷ್ಟು ಬೆಳೆಯಲಿದೆ. ಮಾತ್ರವಲ್ಲದೆ, ತೈಲ ವಿತರಣಾ ವ್ಯವಸ್ಥೆಯು ಸಂಪೂರ್ಣವಾಗಿ ಕುಸಿಯಲಿದೆ. ಪರಿಣಾಮಗಳು ಭೀಕರವಾಗಿರಲಿವೆ.
ಇರಾನ್ ಮತ್ತು...
ಮಧ್ಯ ಪ್ರಾಚ್ಯದಲ್ಲಿನ ಉದ್ವಿಗ್ನತೆ 4ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಅಮೆರಿಕದ ಬಳಿ ಅನಿಯಮಿತ ಪ್ರಮಾಣದ ಶಸ್ತ್ರಾಸ್ತ್ರಗಳಿವೆ. ನಮಗೆ ದೀರ್ಘಕಾಲದ ಯುದ್ಧಗಳನ್ನು ಕೂಡ ನಡೆಸಲು ಸಾಧ್ಯವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ...
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತಾರಕಕ್ಕೇರಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ (ಯುಎಇ) ಅಮೆಜಾನ್‌ನ ಎರಡು ಪ್ರಮುಖ ಡೇಟಾ ಕೇಂದ್ರಗಳ ಮೇಲೆ ಡ್ರೋನ್ ದಾಳಿ ನಡೆದಿದೆ. ಇದರ ಜೊತೆಗೆ ಬಹ್ರೇನ್‌ನಲ್ಲಿರುವ ಮತ್ತೊಂದು ಘಟಕದ ಬಳಿಯೂ ನಡೆದ...
ಭಾರತ ಕಮ್ಯೂನಿಸ್ಟ್ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದ ಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಿತ್ಯಾನಂದ ಸ್ವಾಮಿ...
ಬೆಳಗಾವಿ ಜಿಲ್ಲೆಯ ಕೃಷಿ ಭವಿಷ್ಯ ಈ ಬಜೆಟ್ ನಿರ್ಧಾರಗಳ ಮೇಲೆ ಅವಲಂಬಿತವಾಗಿದೆ. ಮಾತುಗಳಿಗಿಂತ ಕೆಲಸದ ಮೂಲಕ ರೈತರ ವಿಶ್ವಾಸ ಗೆಲ್ಲುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬುದು ರೈತ ಸಮುದಾಯದ ಒಮ್ಮತದ ಅಭಿಪ್ರಾಯವಾಗಿದೆ.
ರಾಜ್ಯ ಬಜೆಟ್...
ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಇಂದು ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ.
ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ....
ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವ ವಾದದ ಅಡಿಯಲ್ಲಿ, ವಸಾಹತುಶಾಹಿ ಧೋರಣೆಯ ಶಕ್ತಿಗಳು ಯುದ್ಧ ಸಾಮಗ್ರಿಗಳನ್ನು ಪೂರೈಸುವ ಮೂಲಕ ಆರ್ಥಿಕ ಮತ್ತು ರಾಜಕೀಯ ಪ್ರಾಬಲ್ಯವನ್ನು ಸಾಧಿಸುತ್ತಿವೆ.
ಆಧುನಿಕೋತ್ತರದ ಎಐ ಕಾಲಘಟ್ಟದಲ್ಲಿ ಯುದ್ಧ ಎಂಬುದು ಕೇವಲ ಎರಡು ಭೂಪ್ರದೇಶಗಳ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸುಮಾರು 18 ಗಂಟೆಗಳ ಕಾಲ ವಿಳಂಬವಾಗಿದ್ದು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ, ಘೋಷಣೆ ಕೂಗಿದ್ದಾರೆ.
10 ದಿನಗಳ...
ಇರಾನ್ ಮೇಲೆ ಇಸ್ರೇಲ್, ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಸದ್ಯ ಉದ್ವಿಗ್ನತೆ ತೀವ್ರವಾಗಿದೆ. ಈ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ತುರ್ತು ಸಲಹೆಗಳನ್ನು ನೀಡಿದೆ. ತೀವ್ರ ಎಚ್ಚರಿಕೆ ವಹಿಸುವಂತೆ...
ಬೊಲಿವಿಯಾ ರಾಜಧಾನಿ ಬಳಿ ಹಣ ಸಾಗಿಸುತ್ತಿದ್ದ ಸರಕು ಸಾಗಣೆ ವಿಮಾನ ಅಪಘಾತಕ್ಕೀಡಾಗಿದ್ದು, ಹೆದ್ದಾರಿಯಲ್ಲಿದ್ದ ಸುಮಾರು 12ಕ್ಕೂ ಅಧಿಕ ವಾಹನಗಳಿಗೆ ಹಾನಿಯಾಗಿದೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ, ಹಲವರಿಗೆ ಗಾಯಗಳಾಗಿವೆ.
ಮೃತರು ವಿಮಾನದಲ್ಲಿದ್ದರೋ ಅಥವಾ ಕಾರುಗಳಲ್ಲಿದ್ದರೋ...