ಭಾರತದ ಆರ್ಥಿಕತೆ, ಹಣದುಬ್ಬರದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, "ನರೇಂದ್ರ ಮೋದಿ ಸರ್ಕಾರಕ್ಕೆ ದಿಕ್ಕು ದೆಸೆಯಿಲ್ಲ. ರಣನೀತಿಯೂ ಇಲ್ಲ" ಎಂದು ಹೇಳಿದ್ದಾರೆ.
ಡಾಲರ್ ವಿರುದ್ಧ ರೂಪಾಯಿ ದುರ್ಬಲಗೊಂಡು...
ಅಮೆರಿಕದ ತನಿಖಾ ಸಂಸ್ಥೆ ಎಫ್‌ಬಿಐ ಮತ್ತು ನ್ಯಾಯಾಂಗ ಇಲಾಖೆ (DOJ) ನಾಲ್ಕು ಡೊಮೇನ್‌ಗಳನ್ನು ವಶಪಡಿಸಿಕೊಂಡ ಕೇವಲ ಒಂದು ದಿನದ ಬಳಿಕ, ಇರಾನ್ ಸರ್ಕಾರಿ ಬೆಂಬಲಿತ ಹ್ಯಾಕಿಂಗ್ ಗುಂಪು ತನ್ನ ಆನ್‌ಲೈನ್ ಜಾಲವನ್ನು ಮರುಸ್ಥಾಪಿಸಿದೆ...
ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಇಂಧನ ಪೂರೈಕೆಯಲ್ಲಿ ಸೃಷ್ಟಿಯಾದ ಏರುಪೇರಿನಿಂದ ಸಿಮೆಂಟ್ ಮತ್ತು ಸ್ಟೀಲಿನ ಉದ್ದಿಮೆಗಳಿಗೂ ಹೊಡೆತ ಬಿದ್ದಿದೆ. ಕೈಗಾರಿಕ ವಲಯಗಳು...
ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್...
2023ರಿಂದೀಚೆಗೆ ರಾಜ್ಯ ಸರ್ಕಾರದ ಅಧಿಕಾರಗಳು ಒಟ್ಟು 95 ವಿದೇಶಿ ಪ್ರವಾಸಗಳಿಗೆ ತೆರಳಿದ್ದಾರೆ. ಈ ಪ್ರವಾಸಗಳ ಪೈಕಿ 58 ಪ್ರವಾಸಗಳಿಗೆ ಸರ್ಕಾರವೇ ಹಣ ಭರಿಸಿದೆ.20 ಕೋಟಿ ರೂ.ಗಳಿಗೂ ಅಧಿಕ ಖರ್ಚು ಮಾಡಿದೆ ಎಂಬುದು ಪ್ರಸ್ತುತ...
ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಯ ಪ್ರಚಾರ ಕಾರ್ಯವನ್ನು ಬಿಜೆಪಿ ನೇತೃತ್ವ ಎನ್‌ಡಿಎ ಆರಂಭಿಸಿದೆ. ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಪ್ರಚಾರ ಶುರು ಮಾಡಿದೆ.
ಗುರುವಾಯೂರಿನಲ್ಲಿ ಎನ್‌ಡಿಎ...
ದಶಕಗಳ ಕಾಲ ಅವಮಾನವೆಂಬ ಕಗ್ಗತ್ತಲಿನಿಂದ ಹೊರಬರಲು ನಡೆಸಿದ ಹೋರಾಟಕ್ಕೆ 2014ರ ಸುಪ್ರೀಂ ಕೋರ್ಟ್‌ನ ತೀರ್ಪು ಒಂದು ಬೆಳಕಿನ ಕಿರಣ. ಆದರೆ ಇಂದು ಮಸೂದೆಗೆ ತಿದ್ದುಪಡಿ ತಂದು ಭರವಸೆಯ ಮೇಲೆ ಮಸಿ ಬಳಿಯಾಗುತ್ತಿದೆ. ನಾವೂ...
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಅನೇಕ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ವಿರುದ್ಧ ನಾನು ಕಲ್ಕತ್ತಾ ಹೈಕೋರ್ಟ್, ದೆಹಲಿ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇನೆ. ಜನರ ಹಕ್ಕುಗಳನ್ನು ರಕ್ಷಿಸಲಾಗುತ್ತದೆ...
ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ.
ಪಂದ್ಯಾವಳಿಗೂ ಮುನ್ನವೇ...
ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ಸುಡುವ ಬಿಸಿಲು, ಹಿಮಾಚಲ ಪ್ರದೇಶದಲ್ಲಿ ಅಸಹಜ ಬಿಸಿಗಾಳಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಒಣಹವೆ ಹಾಗೂ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಂತಹ ನಾನಾ...
ಕರ್ನಾಟಕದಲ್ಲಿ ಒಂದೆಡೆ ದಗೆಯ ವಾತಾವರಣ ಹೆಚ್ಚಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಮಳೆ ಅಬ್ಬರೂ ಮುಂದುವರೆದಿದೆ. ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಸಾಕಷ್ಟು ಬಳೆ...
ಮಾತೃತ್ವ ರಜೆಯಂತಹ ಕ್ರಮಗಳು ಆರಂಭದಲ್ಲಿ ಆಕ್ಷೇಪಗಳನ್ನು ಎದುರಿಸಿದ್ದವು. ಆದರೆ, ಇಂದು ಅದು ಮಹಿಳೆಯರ ಕಾರ್ಯಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿದೆ. ಅಂತೆಯೇ, ಮುಟ್ಟಿನ ರಜೆ ವಿಚಾರದಲ್ಲಿಯೂ ಹಿಂಜರಿಕೆಯ ಅಗತ್ಯವಿಲ್ಲ, ಕಾನೂನುಗಳನ್ನು ರೂಪಿಸಿ-ಜಾರಿಗೊಳಿಸಬೇಕಷ್ಟೇ...!
ಭಾರತೀಯರು ಇದೇ ತಿಂಗಳಿನಲ್ಲಿ ಸುಪ್ರೀಂ...