2023ರಲ್ಲಿ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಹಾವಿನ ವಿಷ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ನಂತರದ ವಿಚಾರಣೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ವನ್ಯಜೀವಿ...
ʼನಾನು ಎಣ್ಣೆ ಹಾಗೂ ಉಪ್ಪಿನಕಾಯಿಯ ಬಗ್ಗೆ ಬರೆದಿದ್ದೇನೆʼ. ʼಈ ಹಾಡಿನ ಸಾಹಿತ್ಯದಲ್ಲಿ ಯಾವ ತರಹದ ಅಶ್ಲೀಲತೆಯು ನನಗೆ ಕಂಡಿಲ್ಲʼ ಎಂದು ಸಮರ್ಥಿಸಿಕೊಂಡ ಪ್ರೇಮ್, ತಾವೇ ಬರೆದ ಸಾಲುಗಳನ್ನು ಕಣ್ಣು ತೆರೆದು ನೊಡಲಿಲ್ಲವೋ ಬರೆಯುವಾಗ...
ಲಿಂಗತ್ವ ಅಲ್ಪಸಂಖ್ಯಾತರ ಮಸೂದೆ ತಿದ್ದುಪಡಿ ವಿರುದ್ಧ ಸದ್ಯ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಈ ಮಸೂದೆ ವಿರುದ್ದ ಪ್ರತಿಭಟನೆಗಳು ನಡೆದಿವೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್...
ಅಸ್ಸಾಂನಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚುನಾವಣಾ ಸಿದ್ದತೆಗಳು ಬಿರುಸು ಪಡೆದಿವೆ. ಪ್ರಚಾರ ಭರಾಟೆ ಹೆಚ್ಚಾಗಿದೆ. ಇದೇ ಸಮಯದಲ್ಲಿ, ಕಾಂಗ್ರೆಸ್ ನಾನಾ ರೀತಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮುಖ್ಯವಾಗಿ, ಪಕ್ಷದ ಪ್ರಬಲ...
2024ರಲ್ಲಿ ಜಾಗತಿಕವಾಗಿ ಅಂದಾಜು 49 ಲಕ್ಷ ಮಕ್ಕಳು ತಮ್ಮ ಐದನೇ ಹುಟ್ಟುಹಬ್ಬದ ಮುಂಚೆಯೇ ಮೃತಪಟ್ಟಿದ್ದಾರೆ. ಇವರಲ್ಲಿ 23 ಲಕ್ಷ ನವಜಾತ ಶಿಶುಗಳಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ಬುಧವಾರ, ವಿಶ್ವಸಂಸ್ಥೆಯ 'ಚೈಲ್ಡ್ ಮಾರ್ಟಾಲಿಟಿ ಎಸ್ಟಿಮೇಷನ್' (UNIGME)...
ಭಾರತೀಯ ಇತಿಹಾಸದಲ್ಲೇ ಎಂದೂ ಕಂಡರಿಯದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನದ್ದು. ಆತನನ್ನು ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಜೀವಾವಧಿ ಶಿಕ್ಷೆಯನ್ನೂ ಪ್ರಕಟಿಸಿದೆ. ಇದೀಗ, ಪ್ರಜ್ವಲ್ ರೇವಣ್ಣನ...
ಒಂದು ಕಡೆ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಈ ಯುದ್ಧದ ಬಿಸಿ ಜಗತ್ತಿನ ಬಹುತೇಕ ದೇಶಗಳಿದೆ ತಟ್ಟಿದೆ. ಇರಾನ್ ತನ್ನ ವಶದಲ್ಲಿರುವ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಭಾರತಕ್ಕೆ ತೀವ್ರವಾದ ಹೊಡೆತ ಬಿದಿದ್ದೆ. ಇಸ್ರೇಲ್-ಇರಾನ್ ಯುದ್ಧ...
2018ರ ವಿಧಾನಸಭಾ ಚುನಾವಣೆಯ ನಂತರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯನ್ನು 'ಬಲವಂತದ ಮದುವೆ' ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬಣ್ಣಿಸಿದ್ದಾರೆ. 'ಅದು ಪ್ರೀತಿಯಲ್ಲ, ಬಲವಂತದ ಮದುವೆ. ಆದ್ದರಿಂದಲೇ, ಆ ಸಂಬಂಧಕ್ಕೆ ವಿಚ್ಛೇದನ...
ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ 'ಪರ್ಪಲ್ ಕ್ಯಾಪ್' ನೀಡಿ ಗೌರವಿಸಲಾಗುತ್ತದೆ. ಆದರೆ, ಐಪಿಎಲ್ ಟೂರ್ನಿಯಲ್ಲಿ ವರ್ಷದಿಂದ ವರ್ಷಕ್ಕೆ ನಿರಂತರವಾಗಿ ವಿಕೆಟ್ ಬೇಟೆಯಾಡುತ್ತಾ...
ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗವು (ಎಲ್‌ಡಿಎಫ್) ಕಾಂಗ್ರೆಸ್‌ನ ಪ್ರಮುಖ ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (ಐಯುಎಂಎಲ್) ಅತೃಪ್ತ ನಾಯಕರನ್ನು ಓಲೈಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಮಲಪ್ಪುರಂ ಜಿಲ್ಲೆಯಲ್ಲಿ ಐಯುಎಂಎಲ್‌ನ...
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ, ಹಾರ್ಮುಜ್ ಜಲಸಂಧಿ ಬಳಿ ಸಿಲುಕಿರುವ ಭಾರತೀಯ ಹಡಗುಗಳಲ್ಲಿರುವ ಇಂಧನ ಪೂರೈಕೆಯ ಬಗ್ಗೆ ಕಳವಳ ವ್ಯಕ್ತವಾಗಿದೆ.
ಬುಧವಾರ ನಡೆದ ಅಂತರ್-ಸಚಿವಾಲಯಗಳ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಂದರು, ಹಡಗು...
ಕರ್ನಾಟಕದಲ್ಲಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡುತ್ತಾ, "ನಮ್ಮನ್ನು ಪ್ರೀತಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮದುವೆಯಾಗಿದ್ದಾರೆ" ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು...