ಚುನಾವಣೆ 2023

ಚಿತ್ರದುರ್ಗ | ತಾಂತ್ರಿಕ ಅನುಮೋದನೆ ಪಡೆದು ಕಾಮಗಾರಿಗಳ ಟೆಂಡರ್ ಗೆ ಸಚಿವ ಡಿ.ಸುಧಾಕರ್ ಸೂಚನೆ

ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ನಿಯಮಿತ) ಹಾಗೂ ಸಿ.ಎಂ.ಐ.ಡಿ.ಪಿ (ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ) ಅಡಿ ಆಡಳಿತಾತ್ಮಕ ಮಂಜೂರಾತಿ ನೀಡಲಾದ ಕಾಮಗಾರಿಗಳಿಗೆ ಕೂಡಲೇ ತಾಂತ್ರಿಕ ಅನುಮೋದನೆ ಪಡೆದು, ಟೆಂಡರ್ ಕರೆದು...

ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲು ಸೀತಿಹೊಸೂರು ಮುರಳಿಗೌಡ ಒತ್ತಾಯ

ಕೋಲಾರ : ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಗೊಂಡಿರುವ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮತ್ತೆ ಎಪಿಎಲ್ ಕಾರ್ಡ ನಿಂದ ಬಿಪಿಎಲ್ ಕಾರ್ಡಿಗೆ ಪರಿವರ್ತನೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಿಸಾನ್...

ಸಂವಿಧಾನದ ಕುರಿತು ದೇಶದ ಪ್ರತಿಯೊಬ್ಬ ಪ್ರಜೆಗೂ ಅವಶ್ಯಕತೆ ಇದೆ:ನಾಗಮೋಹನ್ ದಾಸ್

ಚಿಂತಾಮಣಿ : ವ್ಯಕ್ತಿಗಳ ವ್ಯಕ್ತಿತ್ವವನ್ನು ಕೌಶಲ ಮತ್ತು ಬುದ್ದಿವಂತಿಕೆಯನ್ನು ಕೇವಲ ಅಂಕಗಳಿಂದ ಮಾತ್ರ ಅಳೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ತಾಲ್ಲೂಕು ಅಡಳಿತ ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದವರ್ಗಗಳ...

ಮಕ್ಕಳ ಕಲಿಕೆಗೆ ಎಫ್.ಎಲ್. ಎನ್. ಕಲಿಕಾ ಹಬ್ಬ ಪ್ರೇರಣೆ: ಆರ್.ವೆಂಕಟರಾಮ್

​ಬಾಗೇಪಲ್ಲಿ:-ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆ ಒಳಗೊಂಡಿದ್ದು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಕಲಿಕಾ ಹಬ್ಬ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿಕ್ಷಣ ಸಮನ್ವಯಾಧಿಕಾರಿಗಳಾದ ಆರ್.ವೆಂಕಟರಾಮ್...

ಸಾಹಿತಿಗಳು ಸಮಾಜದ ಸೌಹಾರ್ದತೆ-ಸಾಮರಸ್ಯದ ರಾಯಭಾರಿಗಳು: ಸುಭಾಷ್ ಶೇವಾಳೆ ಗುರೂಜಿ

ಸಾಹಿತಿಗಳ ಬದುಕು ಶರಣ ಸಂತರಂತೆ ಇರುತ್ತದೆ. ಸಾಹಿತಿಗಳು ಸಾಹಿತ್ಯ ಬರವಣಿಗೆಯ ಮೂಲಕ ಸಮಾಜದ ಸುಧಾರಣಾ ಕಾರ್ಯಗಳನ್ನು ಮಾಡುತ್ತಾರೆ. ಸಾಹಿತಿಗಳ ಬದುಕು ತಪಸ್ಸಿಗೆ ಸಮಾನವಾದದ್ದು. ಇವರು ಸಮಾಜದಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯದ ರಾಯಭಾರಿಗಳಾಗಿರುತ್ತಾರೆ ಎಂದು...

ಹಾಸನ | ವಿಷ ಸೇವಿಸಿ ವ್ಯಕ್ತಿ ಸಾವು

ಚೀಟಿ ಹಣ ಕೊಡದೆ ಸತಾಯಿಸಿದ್ದಲ್ಲದೆ ವಾಪಾಸ್ ಹಣ ಕೊಡುವಂತೆ ಬೆದರಿಸಿ ನಿಂದಿಸಿದ್ದಕ್ಕೆ ಮನನೊಂದ ವ್ಯಕ್ತಿ ವಿಷ ಸೇವಿಸಿ ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಮು (38),...

ಕೆ ಆರ್ ಪೇಟೆ | ಪಡಿತರದಾರರಿಗೆ ಕಳಪೆ ರಾಗಿ ವಿತರಣೆ; ರೈತ ಸಂಘದಿಂದ ಎಜೆನ್ಸಿ, ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಪಡಿತರದಾರರಿಗೆ ಕಳಪೆ ಗುಣಮಟ್ಟದ ರಾಗಿ ವಿತರಿಸುತ್ತಿರುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಆಹಾರ ಇಲಾಖೆಯ ಕಾರ್ಯಾಲಯದ ಮುಂದೆ ಪ್ರತಿಭಟನೆ...

ಔರಾದ್ | ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ ಪ್ರಕರಣ; ಶಿಕ್ಷಕನ ಅಮಾನತು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕರ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಘಟನೆ ಸಂಬಂಧ ಶಾಲೆಯ ಶಿಕ್ಷಕ ನಜೀರ್ ಅಹ್ಮದ್ ಅವರ ಅಮಾನತು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ದಿಟ್ಟತನದ ಗಟ್ಟಿ ಹೋರಾಟಗಾರ್ತಿ, ಸಾಹಿತಿ- ವಿಜಯಾ ದಬ್ಬೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಹಾಸನ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದೆ- ದಾಕ್ಷಾಯಿಣಿ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಗೊಂಬೆಯಾಟ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಜನಸೇವಾಸಕ್ತೆ ಯಶೋಧರಾ ದಾಸಪ್ಪ  

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಪರಕೀಯ...

ಬೆಳಗಾವಿ | ರಾಯಬಾಗ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು ₹80 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ತಾಲೂಕಿನ ಸವಸುದ್ದಿ ಗ್ರಾಮದ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ