ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು...
'ಒಂದು ದೇಶ - ಒಂದು ಚುನಾವಣೆ'ಯನ್ನ ತರಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಸಂವಿಧಾನದಲ್ಲಿರುವ ಒಂದು ಅಂಶ ಇಷ್ಟ ಇಲ್ಲ. ಅವರಿಗೆ ಈ ದೇಶದಲ್ಲಿ ರಾಜ್ಯಗಳೇ ಇರಬಾರದು. ಒಂದು ದೇಶ ಅದು ಅಖಂಡ ದೇಶವಾಗಿರಬೇಕು....
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ...
ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ
ರಾತ್ರಿ ವಾಕಿಂಗ್ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ
ಸ್ಯಾಂಡಲ್‌ವುಡ್ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ...
2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿ ನೀಡಿದಾಗ ಕಾಂಗ್ರೆಸ್ ವಿರೋಧಿಸಿತ್ತು
ಮ್ಯಾಜಿಸ್ಟ್ರೇಟ್ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು ಸರಿಯಾದ ಕ್ರಮ: ಬೊಮ್ಮಾಯಿ
ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ...
ಇಂಡೋನೆಷ್ಯಾ ಜಕಾರ್ತಾದಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ
ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ 2 ಲಕ್ಷ ನೆರವು
ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ...
ಸಂಡೂರು ತಾಲ್ಲೂಕಿನಲ್ಲಿ ರಾಜಕೀಯ ಮುಖಂಡರಿಂದ ಸರಕಾರ ಜಮೀನು ಒತ್ತುವರಿ
ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಗೆ ಮನವಿ ಸಲ್ಲಿಸಿದ ಗ್ರಾಕೂಸ್ ಕಾರ್ಯಕರ್ತರು
ಸಂಡೂರ್ ಮತ್ತು ಕಂಪ್ಲಿ ತಾಲೂಕಿನ ಸರಕಾರದ ಜಮೀನಿನಲ್ಲಿ ಬಡ ನಿರ್ಗತಿಕ...
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ...
ಇಂದಿರಾಗಾಂಧಿಯವರ ಕಾಲದಿಂದಲೂ ಕೆ ಜೆ ಜಾರ್ಜ್ ಕಾಂಗ್ರೆಸ್‌ನ ಯುವ ನಾಯಕರಾಗಿದ್ದಾರೆ. 1989 ರಿಂದ ವಿವಿಧ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವರಾಗಿದ್ದ ಜಾರ್ಜ್ ಅವರು ಉನ್ನತಮಟ್ಟದಲ್ಲಿ ಯಶಸ್ವಿಯಾಗಲು ಅವರ ದೃಢವಾದ ತಳಮಟ್ಟದ ಸಂಘಟನೆಯೇ ಕಾರಣ. ಜನರ...
ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಮೇಯರ್ ಪಟ್ಟವನ್ನು...
ಮುಖ್ಯಮಂತ್ರಿಗಳಾಗಿದ್ದ ತಂದೆ ಆರ್. ಗುಂಡೂರಾವ್ ನೆರಳಿನಲ್ಲಿ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡ ದಿನೇಶ್ ಗುಂಡೂರಾವ್, 1999ರಿಂದ ಈವರೆಗೂ ಸತತವಾಗಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ದಿನದಿಂದ ದಿನಕ್ಕೆ ಹೈಕಮಾಂಡ್ ಮಟ್ಟದಲ್ಲಿಯೂ ಅವರ ಜನಪ್ರಿಯತೆ ಹೆಚ್ಚುತ್ತಿದೆ
ರಾಜ್ಯ...
ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ...