ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಂತಿದೆ. ಕಳೆದ ನಾಲ್ಕು ಚುನಾವಣೆಗಳಲ್ಲೂ ಕ್ಷೇತ್ರವನ್ನು ಕಾಂಗ್ರೆಸ್ ಯಾರಿಗೂ ಬಿಟ್ಟುಕೊಟ್ಟಿಲ್ಲ. ಕ್ಷೇತ್ರದ ಚುನಾವಣಾ ಕಣದಲ್ಲಿ ಜೆಡಿಎಸ್ ಇಲ್ಲವಾಗಿದ್ದು, ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕೆಂದು ಹವಣಿಸುತ್ತಿದೆ. ಈ ನಡುವೆ, ಎಎಪಿ...
ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....
2023ರ ಯಶವಂತಪುರ ವಿಧಾನಸಭಾ ಕ್ಷೇತ್ರ ಕೈವಶ ಮಾಡಿಕೊಳ್ಳಲು ಜಿದ್ದಾಜಿದ್ದಿ ಆರಂಭಗೊಂಡಿದೆ. 2019ರ ಉಪ ಚುನಾವಣೆಯು ಸೇರಿ 2013 ಹಾಗೂ 2018ರ ಮೂರು ಚುನಾವಣೆಗಳಲ್ಲಿ ಸಮೀಪದವರೆಗೂ ಪೈಪೋಟಿ ಕೊಟ್ಟು ಸೋತಿರುವ ಜೆಡಿಎಸ್ ಅಭ್ಯರ್ಥಿ ಟಿ...
ಯಲಹಂಕ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ಪರ ಸಿಎಂ ರೋಡ್ ಶೋ
ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಂದ ಆರಿಸಿ ಬರುತ್ತದೆ: ಸಿಎಂ
ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಪಕ್ಷಪಾತ, ಒಡೆದು ಆಳುವ...
ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್‌ಪಿಕೆಎಲ್) ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇತಿಹಾಸವಿರುವ ಮರಗಳ ನಿರ್ನಾಮ ಮಾಡಿದ್ದಲ್ಲದೆ, ಮರಗಳ ಬದಲಾಗಿ ಸಸಿ ನೆಡುವ ಯೋಜನೆ ಸಹ ಹೂಡಿಲ್ಲ ಎಂದು ಪರಿಸರ ಪ್ರೇಮಿಗಳು ಆಕ್ರೋಶ...
ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಯಿಂದ ನಾಮಪತ್ರ
ಮೂರು ಗಂಟೆ ತಡವಾಗಿ ನಾಮಪತ್ರ ಸಲ್ಲಿಸಿದ ಮತ್ತೋರ್ವ ಅಭ್ಯರ್ಥಿ
ಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಜಫರ್ ಅಲಿ ಮತ್ತು...
ಬೆಂಗಳೂರಿನ ಮಾಜಿ ಮೇಯರ್, ಬಿಜೆಪಿ ನಾಯಕಿ ಶಾಂತಕುಮಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಕಾಂಗ್ರೆಸ್ ಸೇರುವ ಬಿಜೆಪಿ ನಾಯಕರ ಸಂಖ್ಯೆ...
ಸಿ.ವಿ ರಾಮನ್ ನಗರದ ಹಾಲಿ ಶಾಸಕರಿಂದ ಅವಮಾನ
ಶಾಸಕರ ನಡೆಗೆ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ
ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದೇವೆಂದು ಚುನಾವಣಾ ಅಖಾಡಕ್ಕೆ ಇಳಿದು ದಲಿತರ ಮತ ಬೇಟೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ, ಬೆಂಗಳೂರಿನ...
ಹೈಕಮಾಂಡ್ ಅಂಗಳಕ್ಕೆ ತಲುಪಿದ ಪದ್ಮನಾಭನಗರ ಕ್ಷೇತ್ರದ ಟಿಕೆಟ್
ಡಿ.ಕೆ ಸುರೇಶ್‌ಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದ ‘ಕೈ’ ಅಭ್ಯರ್ಥಿ
ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿರುವ ಬೆನ್ನಲ್ಲೇ, ಹೈವೋಲ್ಟೇಜ್ ಕ್ಷೇತ್ರಗಳು ಹೆಚ್ಚು ಸದ್ದು ಮಾಡುತ್ತಿವೆ. ಕನಕಪುರದಲ್ಲಿ ಕೆಪಿಸಿಸಿ...
ನಿನ್ನೆ ರಾಜೀನಾಮೆ ನೀಡಿ ಇಂದು ನಾಮಪತ್ರ ಸಲ್ಲಿಸಿ ಅಖಂಡ
ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪುಲಿಕೇಶಿ ನಗರದ ಹಾಲಿ ಶಾಸಕ
ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.
ತಮಗೆ ಟಿಕೆಟ್...
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಟಿಕೆಟ್ ಘೋಷಿಸಿಲ್ಲ. ಈ ಹಿನ್ನೆಲೆ ಅವರು ಪಕ್ಷಕ್ಕೆ ರಾಜೀನಾಮೆ...
ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ
ಬಿಜೆಪಿಯ ಸತೀಶ್ ರೆಡ್ಡಿ ಎದುರು ಸೆಣಸಲಿರುವ ಉಮಾಪತಿ ಗೌಡ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ಉಮಾಪತಿಗೌಡ ಚುನಾವಣಾ ಕಣಕ್ಕಿಳಿದಿದ್ದಾರೆ.
ಚಂದನವನದಲ್ಲಿ ಹೆಸರು ಮಾಡಿದ ಹೆಬ್ಬುಲಿ, ಮದಗಜ,...