ಬೆಂಗಳೂರು ನಗರ

ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆ ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು,...

ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗ ಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ ಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ...

ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...

ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್ ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...

ಮೋದಿ ಉದ್ಘಾಟನೆಗಾಗಿ ತರಾತುರಿ ಅವೈಜ್ಞಾನಿಕ ಮೆಟ್ರೋ ಕಾಮಗಾರಿ: ನೆಟ್ಟಿಗರ ಕಿಡಿ

ಮೋದಿ ಅವರ ಚುನಾವಣಾ ಗಿಮಿಕ್ ಮತ್ತೆ ಬಯಲಾಗಿದೆ ನಿಲ್ದಾಣದ ಒಳಗೋಡೆ ಮತ್ತು ಬದಿಗಳಲ್ಲಿ ನೀರು ಸುರಿಯುತ್ತಿದೆ ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ದಿನದ ಹಿಂದೆ ಚಾಲನೆ ನೀಡಿದ್ದ ವೈಟ್‌ಫೀಲ್ಡ್‌-ಕೆ.ಆರ್‌.ಪುರ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ...

ಬೆಂಗಳೂರು | ಬಿರುಗಾಳಿ ಸಹಿತ ಮಳೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ. ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ...

ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...

ಒಂದೇ ಮಳೆಗೆ ಹೊಂಡವಾದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣ

ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ...

ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ, ವಾಹನ ಹಾಗೂ ಆಟೋಗಳ ಮೇಲೆ ರಾಜಕೀಯ...

ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರ ₹1300 ಕೋಟಿ ಹಗರಣ ಬಯಲು ಮಾಡಿದ ಎಎಪಿ

2019-20ರಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಬಿಬಿಎಂಪಿ ಕಮಿಷನರ್‌ ಆಗಿದ್ದರು ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್‌ ಕಾಳಪ್ಪ ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...

ಬೆಂಗಳೂರು | ಮತದಾನ ಪ್ರಮಾಣ ಶೇ. 75ಕ್ಕೆ ಏರಿಸುವ ಗುರಿ ಹೊಂದಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ

80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಿ ಬೆಂಗಳೂರಿನಲ್ಲಿ 95,13,830 ಲಕ್ಷ ಮತದಾರರಿದ್ದಾರೆ. ಆದರೆ, ಇಲ್ಲಿ...

ಮದುವೆ, ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ ಬಗ್ಗೆ ಕ್ರಮ: ಜಿಲ್ಲಾ ಚುನಾವಣಾಧಿಕಾರಿ

ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ