ಬೆಂಗಳೂರು ಗ್ರಾಮಾಂತರ

ಹೊಸಕೋಟೆ | ಶರತ್ ಬಚ್ಚೇಗೌಡ ಪತ್ನಿ ಕಾರು ಧ್ವಂಸ; ಪ್ರಚಾರದ ವೇಳೆ ಕಿಡಿಗೇಡಿಗಳ ದಾಂಧಲೆ

ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ. ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಗುರುವಾರ ಹೊಸಕೋಟೆಯಲ್ಲಿ ಪತಿಯ...

ದೊಡ್ಡಬಳ್ಳಾಪುರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ...

ಅಧಿಕಾರದ ದುರಾಸೆ ಇರುವುದು ಕಾಂಗ್ರೆಸ್‌ಗೆ ಹೊರತು ಜೆಡಿಎಸ್‌ಗಲ್ಲ : ನಿಸರ್ಗ ನಾರಾಯಣಸ್ವಾಮಿ

ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್‌ʼ ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ ಜೆಡಿಎಸ್ ಬಿಜೆಪಿಯ ಬಿ ಟೀಮ್‌ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್‌ಗೆ ಅಧಿಕಾರದ ದುರಾಸೆ ಇದೆಯೇ ಹೊರತು...

ಚುನಾವಣೆ 2023 | ಮೈತ್ರಿ ಸರ್ಕಾರ ಕೆಡವಿ, ಬಿಜೆಪಿ ಸೇರಿದ್ದ ಎಂಟಿಬಿ ಘೋಷಿತ ಆಸ್ತಿ ₹1,510 ಕೋಟಿ

2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಎಂಎಲ್‌ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ...

ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...

ಬೆಂಗಳೂರು | ಠಾಣೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಸಬ್‌ ಇನ್ಸ್‌ಪೆಕ್ಟರ್‌ ; ಟ್ವೀಟ್‌ನಲ್ಲಿ ದೂರು

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌...

ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ 2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ...

ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

ಮೀನುಗಳ ಸಾವಿಗೆ ಒಳಚರಂಡಿ ನೀರು ಕಾರಣ ನೀರಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸದ ಬಿಬಿಎಂಪಿ ಇತ್ತಿಚೆಗೆ ಸುರಿದ ಮಳೆಯಿಂದ ಸೀತಾರಾಮಪಾಳ್ಯ ಕೆರೆಗೆ ವಿಷಕಾರಿ ಕೊಳಚೆ ನೀರು ನುಗ್ಗಿದ್ದು, ಕರೆಯಲ್ಲಿದ್ದ ಮೀನುಗಳು ಸಾವನ್ನಪ್ಪಿರುವ ಘಟನೆ ಶನಿವಾರ ವರದಿಯಾಗಿದೆ....

ಬೆಂಗಳೂರಿನಲ್ಲೊಂದು ಜೈಲ್ ರೆಸ್ಟೋರೆಂಟ್; ಏನಿದು?

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿದೆ ಜೈಲ್ ರೆಸ್ಟೋರೆಂಟ್‌ ಪೊಲೀಸ್‌ ಹಾಗೂ ಖೈದಿಗಳ ರೀತಿ ಬಟ್ಟೆ ಧರಿಸಿದ ವೇಟರ್‌ಗಳಿಂದ ಸರ್ವ್‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಯುತ್ತಿರುತ್ತದೆ. ಇದೀಗ ನಗರದಲ್ಲಿ ಜೈಲ್‌ ವಿನ್ಯಾಸ ಹೊಂದಿರುವಂತಹ...

ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್‌ನ...

ಬೆಂಗಳೂರು | ಕಳ್ಳನನ್ನು ಬಂಧಿಸಿ ಹತ್ಯೆಗೈದ ಆರೋಪಿಗಳು

ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಸೆಫುಲ್ಲಾ ಮಗನ ಕಾಣೆ ಬಗ್ಗೆ ಮೃತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು ಕಳೆದ ತಿಂಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಸಾವು ಪ್ರಕರಣಕ್ಕೆ, ಇದೀಗ...

ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

ಅಮೂಲ್ ಹಾಲು ಮಾರಾಟದ ವಿರುದ್ಧ ಸಿಡಿದೆದ್ದ ಕರವೇ ಅಮೂಲ್ ಹಾಲು ಹಾಗೂ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುತ್ತಿದೆ. ಇದೆನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ. ಅಮೂಲ್ ಸಂಸ್ಥೆ...

ಈ ಹೊತ್ತಿನ ಪ್ರಮುಖ ಸುದ್ದಿ