ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ
ಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ
ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ...
ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ ವರದಿಯನ್ನು ಏಪ್ರಿಲ್ 18 ರೊಳಗೆ ಹೈಕೋರ್ಟ್‌ಗೆ ಸಲ್ಲಿಸಬೇಕು
ರಸ್ತೆ ಅಗಲೀಕರಣ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರಿನ ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ,...
₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10
ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6
ಚಳಿಯ ಕೊರೆ ಮುಗಿದು, ಬೇಸಿಗೆಯ ಬಿಸಿ ಏರುತ್ತಿದೆ. ಮಾರ್ಚ್ ತಿಂಗಳಿನಲ್ಲಿಯೇ ಬೇಸಿಗೆ...
ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಗಡಿಪಾರು ಪ್ರಕ್ರಿಯೆ
ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಅಪರಾಧಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕುಖ್ಯಾತ ರೌಡಿ ನಾಗರಾಜ್ ಆಲಿಯಾಸ್ ವಿಲ್ಸನ್...
28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ
80 ವರ್ಷ ಮೇಲ್ಪಟ್ಟ - ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈಗಾಗಲೇ ನೀತಿ...
ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ
ಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯೂ ಮಾರ್ಚ್ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ...
ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲು
ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ
ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ...
ಮಾರ್ಚ್ 29ರಿಂದ ಏಪ್ರಿಲ್ 6ರವರೆಗೆ ಕರಗ ಶಕ್ತ್ಯೋತ್ಸವ
ಚುನಾವಣಾ ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮವಿಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ಮಾ. 29ರ ರಾತ್ರಿ ಅದ್ದೂರಿ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ...
ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿ
ಮಾ. 29ರಂದು ಸ್ಕ್ರಾಪ್ ಕಾರೊಂದರಲ್ಲಿ ಅನುಮಾನಸ್ಪಾದ ವ್ಯಕ್ತಿಯ ಮೃತದೇಹ ಪತ್ತೆ
ಮನೆಯಲ್ಲಿದ್ದ ಮಕ್ಕಳನ್ನು ಕದ್ದೊಯುತ್ತಿದ್ದ ಆರೋಪಿ ನಂದಿನಿ ಅಲಿಯಾಸ್ ಆಯೇಷಾಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ...
ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ
ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿದ್ದ ಮಾಲಿನಿ ಮಲ್ಯ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ನಾಡು ಕಂಡ ಪ್ರಖ್ಯಾತ ಸಾಹಿತಿ ಡಾ. ಶಿವರಾಮ ಕಾರಂತರ...
2020ರಲ್ಲಿ ಸಂಸ್ಥೆಯ ಅಧಿಕಾರ ವಹಿಸಿಕೊಂಡಾಗ ಬಿಡಿಎ ಖಾತೆಯಲ್ಲಿ ₹260 ಕೋಟಿ ಇತ್ತು
ಪ್ರಾಧಿಕಾರ ಎರಡು ವರ್ಷದಲ್ಲಿ 3,735 ನಿವೇಶನ ಹರಾಜು ಮಾಡಿ ₹3,553 ಕೋಟಿ ಆದಾಯ ಗಳಿಸಿದೆ
ಬೆಂಗಳೂರಿನ ಮೇಡಿ ಅಗ್ರಹಾರ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ...
ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿರುವ ನಮ್ಮ ಬೆಂಗಳೂರು ಐಕಾನ್ಸ್
10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿ
ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಟರ್ ಆನಂದ್...