ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...
ಅನೇಕ ಮಹನೀಯರ ಹೋರಾಟದ ಫಲವಾಗಿ ಭಾಷವಾರು ಪ್ರಾಂತ್ಯಗಳ ಮೇಲೆ ರಚನೆಯಾದ ಕನ್ನಡಿಗರ ನಾಡಾಗಿ ಕರ್ನಾಟಕವು ಉದಯವಾಗಿದೆ. ಕರ್ನಾಟಕವು ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ನಾಡಾಗಿದ್ದು. ಮೈಸೂರು ರಾಜ್ಯದಿಂದ ಕರ್ನಾಟಕವೆಂದು ಮರುನಾಮಕರಣ ಪಡೆದು ಇಂದಿಗೆ 50ರ...
ಬಸವಾದಿ ಶರಣರು ನಡೆದಾಡಿದ ಭೂಮಿ ಬಸವಕಲ್ಯಾಣದಲ್ಲಿ ನ.25 ಮತ್ತು 26 ರಂದು 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ನಡೆಯಲಿದೆ. ಬಸವಾಭಿಮಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...
ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ
ಎನ್ ಪಿಎಸ್ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿ ಹಳೆ ಪಿಂಚಣಿ ಮಂಜೂರಾತಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮ
ಬೀದರನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ...
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ...
ಮಾಜಿ ಶಾಸಕ ಬಿ.ನಾರಾಯಣರಾವ ಜಿಲ್ಲೆಯ ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಒದಗಿಸಿಕೊಟ್ಟಿದ್ದರು.
ಕರೋನಾ ತಗುಲಿದರೂ ಬಸವಕಲ್ಯಾಣದ ಜನತೆಯ ಒಳಿತಿಗಾಗಿ ತಮ್ಮ ಜೀವ ಮುಡುಪಾಗಿಟ್ಟು ಸೇವೆಗೈದಿದ್ದರು.
ಸದಾ ಬಡವರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದ ಬಸವಕಲ್ಯಾಣದ...
ʼಈದಿನ.ಕಾಮ್ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ ಹಾಗೂ ಅಧಿಕಾರಿಗಳು
ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ
ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ...
ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ.
ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು.
ಬೀದರ್ ಜಿಲ್ಲೆಯ ಬಸವಕಲ್ಯಾಣ...
ಅಕ್ರಮವಾಗಿ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಎಂಬುವರನ್ನುಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ. ಶನಿವಾರ...
ದೇಶದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಒತ್ತು ನೀಡಿದಂತೆ ಸಣ್ಣ ಕೈಗಾರಿಕೆಗಳಿಗೂ ಪ್ರೋತ್ಸಾಹಿಸಬೇಕು.
ಜಿಲ್ಲೆಯ ಕಂಪನಿಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ನಿಯಮ ಜಾರಿಯಾಗಬೇಕು.
ಬೀದರ ಜಿಲ್ಲೆಯಲ್ಲಿ ನಮ್ಮ ಇತಿಹಾಸ, ಸಂಸ್ಕೃತಿ ತಿಳಿಸುವ ಐತಿಹಾಸಿಕ ಕುರುಹುಗಳಿವೆ. ಕಲ್ಯಾಣ ಕರ್ನಾಟಕ...