ಆರ್‌ಎಸ್‌ಎಸ್, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ
ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ
ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...
ಮೋದಿ, ಅಮಿತ್ ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್‌ಗೆ ಭಯವಿಲ್ಲ
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿದ್ದ ಭಾರಿ ನಿರೀಕ್ಷೆ ಸುಳ್ಳಾಗಿದೆ
ಕರ್ನಾಟಕದಲ್ಲಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ...
ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.
ಔರಾದ್(ಬಿ) ವಿಧಾನಸಭಾ ಕ್ಷೇತ್ರದ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...
ಸಚಿವ ಪ್ರಭು ಚವ್ಹಾಣ ಸೋಲಿಸಲು ಒಂದಾದ ತಂಡ
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಾಯಕರು
ಔರಾದ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗೆ ಆಯ್ಕೆಯಾದ ಸಚಿವ ಪ್ರಭು ಚವ್ಹಾಣ ಅವರಿಂದ ತಾಲೂಕಿನಲ್ಲಿ...
1962ರಿಂದ ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ.
ಭಾಲ್ಕಿ ವಿಧಾನಸಭಾ ಕ್ಷೇತ್ರ ಪ್ರತಿ ಬಾರಿಯೂ...
ಬೀದರ್ ನಲ್ಲಿ ಕಮಲ ಚಿನ್ಹೆ ಅಭ್ಯರ್ಥಿ ಪರ ಪ್ರಧಾನಿ ಪ್ರಚಾರ
ಕಾಂಗ್ರೆಸ್, ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ
ಯಾರು ಏನೇ ಹೇಳಲಿ, ಪಕ್ಷದ ಬಗ್ಗೆ ಎಷೇ ಮಾತನಾಡಲಿ, ನಾವು ಎದೆಗುಂದುವುದಿಲ್ಲ. ಏಕೆಂದರೆ ಕಮಲಕ್ಕೆ...
ಬೀದರ್‌ನಲ್ಲಿ ನರೇಂದ್ರ ಮೋದಿ ಭಾಷಣ
ಟ್ವೀಟ್ ಮಾಯ ಮಾಡಿದ ರಾಜ್ಯ ಬಿಜೆಪಿ
ರಾಜ್ಯ ವಿಧಾನಸಭಾ ಚುನಾವಣಾ ಭರ್ಜರಿ ಪ್ರಚಾರದಲ್ಲಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಲಿಂಗಾಯತ ನಾಯಕರ ವಿಚಾರವಾಗಿ ಬಿಜೆಪಿಯಿಂದ ಲಿಂಗಾಯತರ ನಿಂದನೆ ಎಂದ...
ಜೆಡಿಎಸ್ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ
ಬಡವರ, ರೈತರ ಹಾಗೂ ಶ್ರಮಿಕರ ಪರವಾಗಿರುವ ಪಕ್ಷ ಜೆಡಿಎಸ್
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಗೇರಾ, ಸಿಂದೋಲ್ ತಾಂಡಗಳಲ್ಲಿ ಮಾಜಿ ಸಚಿವ ಬೀದರ್ ದಕ್ಷಿಣ ಕ್ಷೇತ್ರದ...
ಲಿಂಗಾಯತ ಸಮುದಾಯದ ಬಹುತೇಕ ಬಿಜೆಪಿ ಕಾರ್ಯಕರ್ತರ ಪಡೆ ಇದೀಗ ಕೈ ಸೇರಿದ ಕಾರಣ ಲಿಂಗಾಯತ ಸಮುದಾಯದ ಶರಣು ಸಲಗರ ಅವರಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನದಿಂದ...
15 ವರ್ಷಗಳಿಂದ ಔರಾದ್ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಅಭಿವೃದ್ಧಿಯಾಗಿಲ್ಲ
ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಗೆದ್ದಲ್ಲಿ ಅಭಿವೃದ್ಧಿಗೆ ಅನುಕೂಲ
ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಬೇಸತ್ತು ಹೋಗಿದ್ದಾರೆ. ಭ್ರಷ್ಟಾಚಾರ, ಬೆಲೆ ಏರಿಕೆ ಬಿಜೆಪಿ...
ಬೀದರ್ ಬಸವಣ್ಣನವರ ಕರ್ಮಭೂಮಿ. ಭಾರತದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿ ಮಾರ್ಗದರ್ಶನ ತೋರಿದ್ದು ಬಸವಣ್ಣನವರು. ಆದರೆ, ಇಂದು ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ನಡೆಸಿ ಬಸವಣ್ಣನವರ ಸಹಬಾಳ್ವೆ, ಸಮಾನತೆ...