ಕಲಘಟಗಿ

ಧಾರವಾಡ | ಕೆಲಸಕ್ಕಾಗಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿ ಎದುರು ನರೇಗಾ ಕೆಲಸಕ್ಕಾಗಿ ಗ್ರಾಮೀಣ ಕೂಲಿ‌ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೆಲಸ ಕೊಡಿ, ಕೂಲಿ ಕೊಡಿ, ಇಲ್ಲದಿದ್ದರೆ ಖುರ್ಚಿ ಬಿಡಿ ಎಂದು ಘೋಷಣೆ...

ಧಾರವಾಡ | ಕಲುಷಿತ ನೀರು ಕುಡಿದು 70 ಜನ ಅಸ್ವಸ್ಥ: ಪಿಡಿಓ ಅಮಾನತು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...

ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಧಾರವಾಡ | ದನದ ಕೊಟ್ಟಿಗೆಗೆ ಬೆಂಕಿ; 6 ಜಾನುವಾರುಗಳು ಸಜೀವ ದಹನ

ದನದ ಕೊಟ್ಟಿಗೆಗೆ ಬೆಂಕಿ ಬಿದ್ದು, ಆರು ಜಾನುವಾರುಗಳು ಜೀವಂತ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯಲ್ಲಪ್ಪ ಹುಡೆದ ಎಂಬುವರ ಹೊಲದಲ್ಲಿದ್ದ ಗುಡಿಸಲಿಗೆ (ದನದ ಕೊಟ್ಟಿಗೆ)...

ನಮ್ಮ ಸಚಿವರು | ಸಂತೋಷ್ ಲಾಡ್: ಅಕ್ರಮ ಗಣಿಗಾರಿಕೆಯ ನೆರಳಿನ ರಾಜಕಾರಣ

ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...

ಪ್ರಲ್ಹಾದ್ ಜೋಶಿ ಪ್ರತಿಷ್ಠೆ, ಶೆಟ್ಟರ್‌ ಬಂಡಾಯದ ನಡುವೆ ರಾಷ್ಟ್ರದ ಗಮನ ಸೆಳೆಯುತ್ತಿರುವ ಧಾರವಾಡ ಕ್ಷೇತ್ರ

ಧಾರವಾಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರ ಮೇಲೆ ಕಣ್ಣಿಟ್ಟಿರುವ ಪ್ರಲ್ಹಾದ್ ಜೋಶಿ, ಎರಡು ಕ್ಷೇತ್ರಕ್ಕೆ ತೃಪ್ತಿಪಡಬೇಕಾಗುವುದೇ ಅಥವಾ 4-4 ಸಮಬಲದ ಪ್ರದರ್ಶನದಲ್ಲಿ ಸಮಾಧಾನ ಹೊಂದುವರೇ ಎನ್ನುವ ಕುತೂಹಲ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ