ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು.
ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು...
ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ನಾರ್ವೆ ಸೋಮಶೇಖರ್ ಅವರು ಕೇಸರಿ ಪಕ್ಷ ತೊರೆದಿದ್ದು, ಜೆಡಿಎಸ್‌ಅನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಹಾಸನದ ಅಶೋಕ ಹೋಟೆಲ್‌ನಲ್ಲಿ ಜೆಡಿಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು...
ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...
ʼಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರುʼ
ʼಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ʼ
ದೇಶದ ಬಹುತೇಕ ರಾಜ್ಯಗಳಲ್ಲಿ ಡಿಎಂಕೆ, ಟಿಆರ್‌ಎಸ್, ಎಎಪಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು...
ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬುವವರ ಮೇಲೆ ಹಲ್ಲೆ
ಕೆ ಎಂ ಶಿವಲಿಂಗೇಗೌಡ ಬೆಂಬಲಿಗರಿಂದ ಹಲ್ಲೆ ಆರೋಪ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್...
ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...
ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್.ಡಿ ರೇವಣ್ಣ ಕಿಡಿಕಾರಿದರು.
ಹಾಸನ ಜಿಲ್ಲೆಯ ಅರಕಲಗೂಡು...
ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ
ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ
ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...
ʼಪ್ರೀತಂಗೌಡರ ಜೊತೆ ಇರುತ್ತೇವೆ. ವೋಟು ಹಾಕುತ್ತೇವೆ ಅಂತ ಮಾತು ಕೊಡಿʼ
ʼದೇವಸ್ಥಾನದ ವಿಚಾರದಲ್ಲಿ ಯಾರೂ ಸುಳ್ಳು ಹೇಳುವಂತಿಲ್ಲʼ
ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ರಂಗು ಕಾವೇರುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ....
ಸಕಲೇಶಲಪುರ ವಿಧಾನಸಭಾ ಕ್ಷೇತ್ರದ ಬಾಳುಪೇಟೆಯಲ್ಲಿ ಏ.29ರಂದು ಬಹಿರಂಗ ಸಭೆ
'ಜನಪರ ಕೆಲಸ ಮಾಡಲು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತದಾರರು ಬೆಂಬಲ ನೀಡಬೇಕು'
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಏಪ್ರಿಲ್ 29ರಂದು ಅರಕಲಗೂಡು ತಾಲೂಕು ಮತ್ತು ಕಟ್ಟಾಯ-ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ...
ಈ ಬಾರಿ ಹೊಸಬರಿಗೆ ಅವಕಾಶ ನೀಡಲು ಮುಂದಾಗಿರುವ ಕೋಲಾರದ ಜನತೆ
'ಸಿದ್ಧರಾಮಯ್ಯ ಹಿಂದೆ ಸರಿದ ನಂತರ ಬದಲಾದ ಕ್ಷೇತ್ರದ ರಾಜಕೀಯ ಲೆಕ್ಕಾಚಾರ'
2023ರ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗಲೇ ಅತಿಹೆಚ್ಚು ಸದ್ದು ಮಾಡಿದ ಕ್ಷೇತ್ರಗಳ...
ʼಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿ ದುರ್ಬಲಗೊಳಿಸುತ್ತಿರುವ ಬಿಜೆಪಿʼ
ʼಸುಳ್ಳು ಪ್ರಮಾಣ ಪತ್ರ ಪಡೆದಿರುವ ವೀರಶೈವ ಜಂಗಮರ ಮೇಲೆ ಕಾನೂನು ಕ್ರಮಕ್ಕೆ ಬಿಜೆಪಿ ಹಿಂದೇಟುʼ
ಕೋಮುವಾದಿ, ಜಾತಿವಾದಿ ದಲಿತ ವಿರೋಧಿ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ, ಜಾತ್ಯಾತೀತ...