ಹಾಸನದಲ್ಲಿ ಸ್ವರೂಪ್ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ.
ಹಾಸನದಲ್ಲಿ ನಡೆದ ಜೆಡಿಎಸ್ ರೋಡ್...
ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್‌ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ,...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು,...
ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ...
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಮಡುಗಟ್ಟಿದ್ದ ಆಕ್ರೋಶ, ದ್ವೇಷಗಳಿಗೆ ಫುಲ್‌ಸ್ಟಾಪ್ ಬಿದ್ದಿದೆ. ಭವಾನಿ ರೇವಣ್ಣ ಮುನಿಸು ಮರೆತು ಸ್ವರೂಪ್ ಪರ ಪ್ರಚಾರಕ್ಕಿಳಿದಿದ್ದಾರೆ.
ಹಾಸನದ ಟಿಕೆಟ್ ತನಗೇ ಬೇಕೆಂದು...
ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...
ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣ
ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ
ಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಹೊಳೆನರಸೀಪುರದಲ್ಲಿ...
ʼಮತದ ಡಬ್ಬಿಗಳನ್ನು ಬಿಚ್ಚಿ ನೋಡಿದ ಬಳಿಕವೇ ವಾಸ್ತವ ಗೊತ್ತಾಗಲಿದೆʼ
ʼಬಿಜೆಪಿ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಅವರ ಭ್ರಮೆʼ
ಬಿಜೆಪಿ ರ‍್ಯಾಲಿ ವೇಳೆ 50 ಸಾವಿರಕ್ಕೂ ಹೆಚ್ಚು ಮಂದಿ ಜನಸಾಗರ ಹರಿದು ಬಂದಿದ್ದಾಗಿ...
ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ
ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಅರಸೀಕೆರೆ...
ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆ
ಐವರು ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್ ಡಿ ಕುಮಾರಸ್ವಾಮಿ
ಕಡೂರು ವಿಧಾನಸಭಾ ಕ್ಷೇತ್ರದ...