ಮಂಡ್ಯ

ಮಂಡ್ಯ | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ರವರಿಗೆ ಸಮೀಕ್ಷಾ ಕಾರ್ಯದಲ್ಲಿ ನಿರತರಾಗುತ್ತಿರುವ ಶಿಕ್ಷಕರಿಗೆ ಆರ್ಥಿಕ ಸೌಲಭ್ಯದ ಜೊತೆಗೆ, ಈ ಹಿಂದೆ ಬೇಸಿಗೆ ರಜೆಯಲ್ಲಿ ಸಮೀಕ್ಷಾ ಕಾರ್ಯ...

ಮಂಡ್ಯ | ಮನ್ಮುಲ್ ನಿರ್ದೇಶಕ ರವಿ ವಿರುದ್ಧ ಶಾಸಕ ಎಚ್ ಟಿ ಮಂಜು ಸಿಡಿಮಿಡಿ

ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್‌‌. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...

ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್...

ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 78ನೇ ‘ಸರ್ವೋದಯ ಮೇಳ ‘

1948 ರಲ್ಲಿ ಮಹಾತ್ಮ ಗಾಂಧಿ ಚಿತಾಭಸ್ಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ತಟದಲ್ಲಿ ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಚಂಗಲರಾಯ ರೆಡ್ಡಿಯವರ ನೇತೃತ್ವದಲ್ಲಿ ವಿಸರ್ಜನೆ ಮಾಡಲಾಗಿತ್ತು. ಗಾಂಧಿಯವರ ನೆನಪಾರ್ಥವಾಗಿ ಶಿಷ್ಯರು, ಅನುಯಾಯಿಗಳು ಪ್ರತಿ...

ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ...

ಪಾಂಡವಪುರ | ನರೇಗಾ ಯೋಜನೆ ದುರ್ಬಳಕೆ: ಯಂತ್ರ ಬಳಸಿ ಗುತ್ತಿಗೆದಾರರಿಂದ ಕಾಮಗಾರಿ

ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಗ್ರಾಮೀಣ ಪ್ರದೇಶದ ಬಡವರಿಗೆ, ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಒದಗಿಸಿ ಅವರನ್ನು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಮತ್ತು ಗ್ರಾಮೀಣ ಕುಟುಂಬಗಳನ್ನು ಆರ್ಥಿಕವಾಗಿ...

ಮಂಡ್ಯ | ವಯನಾಡು ಗುಡ್ಡಕುಸಿತ: ಮೃತರಾದ ಕೆ ಆರ್ ಪೇಟೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು...

ಮಂಡ್ಯ | ಕೆ ಆರ್ ಪೇಟೆ: ಕೆಸರು ಗದ್ದೆಯಂತಾದ ರಸ್ತೆ; ರಾಗಿ ಪೈರು ನೆಟ್ಟ ಮಹಿಳೆಯರು!

ಅಭಿವೃದ್ಧಿ ಮಂತ್ರ ಪಠಿಸುವ ನಮ್ಮ ದೇಶದಲ್ಲಿ ಇಂದಿಗೂ ರಸ್ತೆಗಳು ಗದ್ದೆಯಂತಿರುವ ವಿಲಕ್ಷಣ ಪರಿಸ್ಥಿತಿ ಈಗಲೂ ಇದೆ ಎನ್ನುವುದು ಮಾತ್ರ ವಾಸ್ತವ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ, ಜನರಿಗೆ ಇನ್ನೂ ಕೂಡ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಈ ಹೊತ್ತಿನ ಪ್ರಮುಖ ಸುದ್ದಿ