ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...
ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...
ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ...
ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು...
ಅಭಿವೃದ್ಧಿ ಮಂತ್ರ ಪಠಿಸುವ ನಮ್ಮ ದೇಶದಲ್ಲಿ ಇಂದಿಗೂ ರಸ್ತೆಗಳು ಗದ್ದೆಯಂತಿರುವ ವಿಲಕ್ಷಣ ಪರಿಸ್ಥಿತಿ ಈಗಲೂ ಇದೆ ಎನ್ನುವುದು ಮಾತ್ರ ವಾಸ್ತವ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ, ಜನರಿಗೆ ಇನ್ನೂ ಕೂಡ...
ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...
ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ...
ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ...