ಮಂಡ್ಯ

ಚುನಾವಣೆ 2023 | ಕೊನೆ ಗಳಿಗೆಯಲ್ಲಿ ಟಿಕೆಟ್‌ ಕಳೆದುಕೊಂಡ ಶಾಸಕ ಎಂ ಶ್ರೀನಿವಾಸ್; ಜೆಡಿಎಸ್‌ಗೆ ಗುಡ್‌-ಬೈ

ಜೆಡಿಎಸ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗಿ ಕೊನೆ ಗಳಿಕೆಯಲ್ಲಿ ಟಿಕೆಟ್‌ ಕಳೆದುಕೊಂಡ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಶ್ರೀನಿವಾಸ್‌ ಪಕ್ಷ ತೊರೆದಿದ್ದಾರೆ. ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ನಾಮಪತ್ರ...

ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಕರೆತಂದಿರುವ ಕಾಂಗ್ರೆಸ್‌ಗೂ ಬಂಡಾಯ ಬಿಸಿ ತಟ್ಟುತ್ತಿದೆ. ಇದೂವರೆಗೂ, ಸುಮಾರು ಎಂಟು ಮಂದಿ ಮುಖಂಡರು ಕಾಂಗ್ರೆಸ್‌ ತೊರೆದಿದ್ದಾರೆ. ಇದೀಗ, ಮಂಡ್ಯ ಜಿಲ್ಲೆಯ ಮದ್ದೂರಿನ ಗುರುಚರಣ್‌...

ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್‌ ಆಗುವುದಕ್ಕೆ ಕಾರಣನಾಗಿದ್ದ ಫೈಟರ್‌ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....

ವರಿಷ್ಠರು ಸೂಚಿಸಿದರೆ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಎಂದ ಸಂಸದೆ ಸುಮಲತಾ

ಸಕ್ಕರೆನಾಡಲ್ಲಿ ಬಿಜೆಪಿ ಬಲಪಡಿಸಿಲು ಸಿದ್ಧರಾದ ಸುಮಲತಾ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ʼರೆಬೆಲ್‌ ಸ್ಟಾರ್‌ ಪತ್ನಿʼ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲಪಡಿಸಲು ಜಿಲ್ಲೆಯ ಸಂಸದೆ ಸುಮಲತಾ ಮುಂದಾಗಿದ್ದಾರೆ. ಇದರ ಭಾಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ...

ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ

ಚುನಾವಣಾ ಪ್ರಚಾರ ಕಣದೊಳಗೆ ಸಕ್ರಿಯರಾದ ಸ್ಟಾರ್ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ ರಂಗೇರಿರುವ ರಾಜ್ಯ ವಿಧಾನಸಭಾ ಚುನಾವಣಾ ಕಣದೊಳಗೆ ಈಗ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಕಲರವ ಆರಂಭವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ...

ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

ಒಂದು ಸಲ ಅವಕಾಶ ನೀಡುವಂತೆ ಬೆಂಬಲ ಕೋರಿದ ಅಭ್ಯರ್ಥಿ ಸಭೆಯಲ್ಲಿ ಭಾಗಿಯಾದ ಸರ್ವೋದಯ ಕರ್ನಾಟಕ ಪಕ್ಷದ ಪ್ರಮುಖರು ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ತಾತ ಒಳ್ಳೆಯವನೆಂದು ಮೊಮ್ಮಕ್ಕಳಿಗೆ ವೋಟ್ ಹಾಕುವುದು, ಗಂಡ ಒಳ್ಳೆಯವನೆಂದು ಹೆಂಡತಿಗೆ ವೋಟ್ ಹಾಕುವುದು,...

ಈ ಹೊತ್ತಿನ ಪ್ರಮುಖ ಸುದ್ದಿ