ಮೈಸೂರು

ಟಿ. ನರಸೀಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ: ದಲಿತ ಯುವಕನಿಗೆ ಮನಬಂದಂತೆ ಥಳಿಸಿದ ಪೊಲೀಸರು!

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಒಂದೇ ಮನೆಯ ಅಣ್ಣ ತಮ್ಮ, ಅಕ್ಕತಂಗಿಯರ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಟಿ....

ಮೈಸೂರು | ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ಪೂರೈಕೆ; ಸಂಕಷ್ಟದಲ್ಲಿ ರೈತರು

ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ಖಾಸಗಿ ಕಂಪನಿಯ ಪ್ರಿಯಾ ಹೆಸರಿನ ಮುಸುಕಿನ ಜೋಳ ಬಿತ್ತನೆ ಬೀಜ ಪೂರೈಕೆ ಮಾಡಿದ್ದು. ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಬಿತ್ತನೆ ಬೀಜ...

ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ನ ಐಸಿಎಫ್ ಸಭಾಂಗಣದಲ್ಲಿ ಸಂಭ್ರಮದ ಜನಸ್ವಾತಂತ್ರ್ಯೋತ್ಸವ ಹಾಗೂ ಸಂವಿಧಾನ ಸಂರಕ್ಷಣಾ ಪಡೆಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಚಾಲನೆ ನೀಡಿದರು. ಸಂವಿಧಾನ ಪೀಠಿಕೆ ಭೋದಿಸುವುದರ ಮೂಲಕ...

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ ವಾಸ್ತವವೇ ಬೇರೆ. ಆದರೆ, ವಿಚಾರ ಮರೆಮಾಚಿ, ನನ್ನ ಹಾಗೂ ಸಂಸದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸದರಿ ಸ್ಥಳದಲ್ಲಿ ಪರಿಶಿಷ್ಟ ಜಾತಿಯವರಿಗೆ...

ಮೈಸೂರು | ಮನರೇಗಾ ಯೋಜನೆಯಡಿ ಪ್ರಗತಿ ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು ಜಿಲ್ಲೆ, ತಿ. ನರಸೀಪುರ ತಾಲ್ಲೂಕು ಗರ್ಗೆಶ್ವರಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್....

ಮೈಸೂರು | ಯುಗಾದಿ ದಿನ ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಸಾವು

ಯುಗಾದಿ ದಿನದಂದು ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಸಾವನ್ನಪ್ಪರಿವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ನಡೆದಿದೆ. ಶರಣ್(13) ವರ್ಷದ ಬಾಲಕ ಮೃತಪಟ್ಟ ದುರ್ದೈವಿ. ಟಿ ನರಸೀಪುರದ ಶ್ರೀರಾಂಪುರ ನಿವಾಸಿಯಾಗಿದ್ದು,...

ಮೈಸೂರು | ರೈತ ಕುಟುಂಬಗಳಿಗೆ ಅನ್ಯಾಯ; ಅಹೋರಾತ್ರಿ ಧರಣಿ

ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಭೂಮಿಯನ್ನು...

ಮೈಸೂರು | ಜಿಲ್ಲಾಧಿಕಾರಿ ಭೇಟಿ ಮಾಡಿ ಕೆಎಸ್ಐಸಿ ಉಳಿಸುವಂತೆ ಮನವಿ ಮಾಡಿದ ದಸಂಸ

ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ದಲಿತ ಸಂಘರ್ಷ ಸಮಿತಿ ಬಣ ರಹಿತ (ರಿ ) ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಭೇಟಿಯಾಗಿ ಟಿ ನರಸೀಪುರದ ಏಕೈಕ ಸರ್ಕಾರಿ ಕಾರ್ಖಾನೆ ಆದ ಕೆಎಸ್ಐಸಿ...

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...

ಪೂರ್ವಾಪರ ವಿಚಾರಿಸದೇ ಪಾಸ್ ನೀಡಿದ್ದಕ್ಕೆ ಕೋಪ; ಪ್ರತಾಪ್ ಸಿಂಹಗೆ ಎಂಪಿ ಟಿಕೆಟ್ ಕೊಡಲ್ವಂತೆ, ಪಾಪ!

ಲೋಕಸಭಾ ಕಲಾಪಕ್ಕೆ ಆಗಂತುಕರು ನುಗ್ಗಿದ ಘಟನೆಯಿಂದ ಬಿಜೆಪಿಯ ಇಮೇಜ್‌ಗೆ ಭಾರೀ ಪೆಟ್ಟು ಬಿದ್ದಿದೆ. ಪಾರ್ಲಿಮೆಂಟ್ ಮೇಲಿನ ದಾಳಿಯ 22ನೇ ವರ್ಷಾಚರಣೆಯ ದಿನದಂದೇ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಗುರುವಿನ ವರ್ಚಸ್ಸಿಗೆ ಧಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ