ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ...
ರಾಜ್ಯಾದ್ಯಂತ ಎಲ್ಲ 34 ಮತ ಎಣಿಕೆ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಫಲಿತಾಂಶಕ್ಕಾಗಿ ಕರ್ನಾಟಕ ಕುತೂಹಲದಿಂದ ಕಾಯುತ್ತಿದೆ. ಕ್ಷೇತ್ರದಲ್ಲಿ ವಿಪಕ್ಷ ನಾಯಕ...
ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್‌ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ)...
ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್
ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹ
ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ...
ಚುನಾವಣೆ ವೇಳೆ ಮತಗಳನ್ನು ಮಾರಿಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಕೆಟ್ಟ ನಿದರ್ಶನಕ್ಕೆ ಹಳೇ ಮೈಸೂರು ಭಾಗದ ಭಾಗಶಃ ಎಲ್ಲ ಕ್ಷೇತ್ರಗಳು ಸಾಕ್ಷಿಯಾಗಿವೆ. ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸಿದ ಯುವಜನರೂ ಈ ತುಚ್ಛ...
ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್
ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು...
ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...
ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ
ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...
ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...
ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...
ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ
ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು
ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ.
ವೋಟ್ ಮಾಡಲು ಬಂದಿದ್ದ...