ಚುನಾವಣೆ 2023

ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ರಾಣೇಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್​ಗೆ ಬಿಜೆಪಿ ಟಿಕೆಟ್ ಘೋಷಣೆ ಟಿಕೆಟ್‌ ಸಿಗದ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಆರ್ ಶಂಕರ್ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್ ಶಂಕರ್ ಅವರು...

ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲ ಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ...

ಶಿವಮೊಗ್ಗ | ಈಶ್ವರಪ್ಪ ನಿವೃತ್ತಿಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ: ಆಯನೂರು ಮಂಜುನಾಥ್‌

ಬಿಜೆಪಿ ಹೈಕಮಾಂಡ್ ನನಗೆ ಟಿಕೆಟ್ ನೀಡಲಿದೆ ಎಂಬ ಭರವಸೆ ಇದೆ ನನ್ನ ಸ್ಪರ್ಧೆ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಚುನಾವಣಾ ರಾಜಕೀಯದ ನಿವೃತ್ತಿಗೂ ನನ್ನ ನಿರ್ಧಾರಕ್ಕೂ ಯಾವುದೇ...

ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶೃತಿ ಹಿರಿಯ ನಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಜೆಡಿಎಸ್‌ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ವಕ್ತಾರೆ ಶೃತಿ...

ಶಿವಮೊಗ್ಗ | ಪಾಲಿಕೆ ಮೇಯರ್-ಉಪಮೇಯರ್ ಸೇರಿ 19 ಮಂದಿ ಬಿಜೆಪಿ ಸದಸ್ಯರು ರಾಜೀನಾಮೆ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಸಮಧಾನ ಸ್ಫೋಟ ಈಶ್ವರಪ್ಪ ಪುತ್ರನಿಗೆ ಟಿಕೆಟ್‌ ನೀಡುವಂತೆ ಆಗ್ರಹ್ರಿಸಿ ರಸ್ತೆ ತಡೆ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅವರು ಮಂಗಳವಾರ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ...

ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಗೋಡು ಪುತ್ರಿ ರಾಜನಂದಿನಿ ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ತಂತ್ರ ಇರಬಹುದು: ಆರೋಪ ಇಂತಹ ರಾಜಕೀಯ ಸನ್ನಿವೇಶದಲ್ಲಿ ನನ್ನ ಮಗಳು (ರಾಜನಂದಿನಿ) ಬಿಜೆಪಿ ಸೇರಲು ಹೋಗಿದ್ದಾಳೆ ಎಂದರೆ ನನ್ನ...

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ ಪ್ರಭಾವಿ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ...

ಚಾಮರಾಜನಗರ | ಶಾಸಕ ಎನ್‌ ಮಹೇಶ್‌ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ದೂರು

ಬಿಎಸ್‌ಪಿ ಕುರಿತು ಕ್ಷೇತ್ರದಲ್ಲಿ ಅಪಪ್ರಚಾರ ಆರೋಪ ಉಪವಿಭಾಗಾಧಿಕಾರಿಗೆ ದೂರು ನೀಡಿದ ನಾಗರಾಜು ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಶಾಸಕ ಎನ್ ಮಹೇಶ್ ಅವರು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು...

ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

“ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ…” ಸುಳ್ಯ ಕ್ಷೇತ್ರದ ಶಾಸಕ...

ಐಎಂಎ ಕಳಂಕಿತ ಅಧಿಕಾರಿ ಎಲ್.ಸಿ ನಾಗರಾಜ್‌ಗೆ ಬಿಜೆಪಿ ಟಿಕೆಟ್

4.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನವಾಗಿತ್ತು ಮನೆ ಮೇಲೆ ಎಸಿಬಿ ದಾಳಿ ಮಾಡಿ ಅಪಾರ ಪ್ರಮಾಣದ ನಗದನ್ನು ವಶಕ್ಕೆ ಪಡೆದಿತ್ತು ಐ ಮಾನಿಟರಿ ಅಡ್ವೈಸರಿ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ...

ಚುನಾವಣೆ 2023 | ದೇವದುರ್ಗಕ್ಕೆ ದಳಪತಿ ಯಾರು?

ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಒಂದು. ಪ್ರತೀ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರವು ಯಾವುದಾದರು ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತದೆ. ಅದೇ ರೀತಿ ಈ...

ಚುನಾವಣೆ 2023 | ಮೊಗವೀರರ ಕದನ ಕಣವಾದ ಉಡುಪಿ ಕ್ಷೇತ್ರ!

ಉಡುಪಿ ಕ್ಷೇತ್ರದಲ್ಲಿ ಎರಡು ಪಕ್ಷಗಳು ಮೊಗವೀರ ಯುವಕರಿಗೆ ಟಿಕೆಟ್ ನೀಡಿರುವುದು ಜಾತಿ ಆಧಾರಿತ ರಾಜಕೀಯಕ್ಕೆ ಇಂಬು ನೀಡಿರುವಂತೆ ಕಾಣಿಸಿಕೊಂಡಿವೆ. ಆ ಮೂಲಕ ಉಡುಪಿ ಕ್ಷೇತ್ರವೀಗ ಮೊಗವೀರರ ಕದನ ಕಣವಾಗಿ ಮಾರ್ಪಟ್ಟಿದೆ ವಿಧಾನಸಭಾ ಚುನಾವಣೆಯ ನಾಮಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ