ಚುನಾವಣೆ 2023

ರಾಜ್ಯದಲ್ಲಿ ಅಕಾಲಿಕ ಮಳೆ : ಸಿಡಿಲು ಬಡಿದು ಐವರು ಸಾವು

ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವು ಕುರಿಗಳು ಮೇಯಿಸಲು ಹೋದ ಮೂವರು ಮೃತ ಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...

ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಔರಾದ್ ಪರಿಶಿಷ್ಟ ಮೀಸಲು ಕ್ಷೇತ್ರವೂ ಒಂದು. ಸಾಮಾನ್ಯ ಕ್ಷೇತ್ರವಾಗಿದ್ದ ಔರಾದ್, 2008ರ ಕ್ಷೇತ್ರ ಮರುವಿಂಗಣೆಯ ನಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ಆ ಬಳಿಕ, 2008,...

ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

ನಂದಿನಿ‌ ಹಾಲನ್ನು ರಾಜ್ಯಕ್ಕೆ ಸೀಮಿತ ಮಾಡದಂತೆ ಸುಧಾಕರ್ ಮನವಿ ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ...

ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. 2008ರಲ್ಲಿ...

ಚುನಾವಣೆ 2023 | ಬಿಜೆಪಿ ಪಟ್ಟಿ ತಡವಾಗಲು ನಿಜವಾದ ಕಾರಣವೇನು? ಒಳಗಿನ ಮೂಲಗಳು ಏನು ಹೇಳುತ್ತವೆ?

ಬಿಜೆಪಿಗೆ ಯಾರ ಮುಖವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬೇಕು ಎಂಬುದೇ ದೊಡ್ಡ ಗೊಂದಲ. ಈಗ ಮೋದಿಯೇ ಈ ಚುನಾವಣೆಯ ಮುಖ ಎಂದು ಬಹುತೇಕ ಸ್ಪಷ್ಟವಾಗಿದೆ. ದುರಂತವೆಂದರೆ ಮೋದಿಯವರ ಕಳೆದ ಮೂರು ಭೇಟಿಗಳಲ್ಲಿ ಬಿಜೆಪಿಯ ಗ್ರಾಫು...

ಚುನಾವಣೆ 2023 | ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಅಭ್ಯರ್ಥಿ ವಿರುದ್ಧ ಅಗತ್ಯ ಕ್ರಮ: ಆಯುಕ್ತ

ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ...

ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಎರಡು ವರ್ಷಗಳ ಹಿಂದೆ ಮೆಟ್ರೋ ಮಾರ್ಗಕ್ಕಾಗಿ ಮರಗಳನ್ನು ಕತ್ತರಿಸಿದ ಬಿಎಂಆರ್‌ಸಿಎಲ್‌ ಆಕ್ಷನ್ ಏಡ್ ಸಂಸ್ಥೆಯಿಂದ ಮರಗಳ ಸಮೀಕ್ಷೆ; ಅಧ್ಯಯನಕ್ಕಾಗಿ ಮೂರು ಕೆರೆಗಳ ಆಯ್ಕೆ ಮೆಟ್ರೋಗಾಗಿ ಮರಗಳನ್ನು ಕತ್ತರಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ವು...

ಬೆಂಗಳೂರು | 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ : ತುಷಾರ್ ಗಿರಿನಾಥ್

ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯ : ತುಷಾರ್ ಗಿರಿನಾಥ್ ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ...

ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಬೇಸತ್ತು ಎರಡು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆಂಗಳೂರಿನ...

ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

ಏಪ್ರಿಲ್‌ 9ಕ್ಕೆ ಅಭಿಮಾನಿಗಳ ಸಭೆ ಕರೆದ ದತ್ತ ಕಡೂರಿನಲ್ಲಿ ಆನಂದ್‌ಗೆ ಮಣೆ ಹಾಕಿದ ಕಾಂಗ್ರೆಸ್ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಹಿರಿಯ ನಾಯಕ ವೈಎಸ್‌ವಿ ದತ್ತ ಅವರು ತಮ್ಮ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಸಭೆಗೆ...

ರೌಡಿ ಶೀಟರ್‌ ಫಯಾಜ್‌ ಜೊತೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುಪ್ತ ಸಭೆ

ಫಯಾಜ್‌ ಚೌಟಿ ವಿರುದ್ಧ 17 ಪ್ರಕರಣಗಳು ಚೌಟಿಯ 50 ಮಂದಿ ಬೆಂಬಲಿಗರೊಂದಿಗೆ ಸಭೆ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರೌಡಿ ಶೀಟರ್‌ ಫಯಾಜ್‌ ಚೌಟಿ ಮತ್ತು ಆತನ ಬೆಂಬಲಿಗರ ಜೊತೆಗೆ ಗುಪ್ತ ಸಭೆ...

ಬೆಂಗಳೂರು | ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ದಂಪತಿ

ದಂಪತಿ ಆತ್ಮಹತ್ಯೆ ದಾಖಲಿಸಿ, ತನಿಖೆ ಕೈಗೊಂಡ ಪೊಲೀಸರು ಕೌಟುಂಬಿಕ ಕಲಹದಿಂದ ಆತ್ಮಹತ್ಯೆ, ತುಮಕೂರು ಮೂಲದವರು ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ