‘ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ’
‘ಕ್ರಿಮಿನಲ್‌ನಿಂದ ಎಚ್‌ಡಿಕೆಗೆ ಬೆದರಿಕೆ’
ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಇನ್ನೂ ಬಂಧಿಸದ ಕುರಿತು ಜೆಡಿಎಸ್...
2019-20ರಲ್ಲಿ ಹಿರಿಯ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಬಿಬಿಎಂಪಿ ಕಮಿಷನರ್ ಆಗಿದ್ದರು
ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್ ಕಾಳಪ್ಪ
ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...
80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ
ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಿ
ಬೆಂಗಳೂರಿನಲ್ಲಿ 95,13,830 ಲಕ್ಷ ಮತದಾರರಿದ್ದಾರೆ. ಆದರೆ, ಇಲ್ಲಿ...
'ಪಕ್ಷ, ವರಿಷ್ಠರು ಹೇಳಿದಾಗ ಸ್ಪರ್ಧಿಸಿದ್ದೇನೆ'
'ಕುಟುಂಬಕ್ಕೆ ಚ್ಯುತಿ ತರುವ ಕೆಲಸ ಮಾಡಿಲ್ಲ'
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ...
ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿ
ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ...
ಜೆಡಿಎಸ್ ಗೆಲುವೇ ಮುಖ್ಯ ಎಂದ ನಿಖಿಲ್
ಪಕ್ಷದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ
ಪಕ್ಷ ಹಾಗೂ ಪಕ್ಷದ ವರಿಷ್ಠರು ಹೇಳಿದಲ್ಲಿ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುವೆ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ, ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಅವರ...
ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಮನೆಯಲ್ಲಿ ಘಟನೆ
₹450 ಬೆಲೆಯ ಕುಕ್ಕರ್ ಮೇಲೆ ₹1,399 ಲೇಬಲ್ ಅಂಟಿಸಿದ್ದ ಆರೋಪ
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಉಡುಗೊರೆಯಾಗಿ ನೀಡಿದ್ದ ಕುಕ್ಕರ್ ಸ್ಫೋಟಗೊಂಡಿರುವ...
ತಮ್ಮ ಹೊಸ ಪಕ್ಷ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ವು ಉತ್ತಮ ಜನಾಶೀರ್ವಾದವನ್ನು ಪಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲವಿಲ್ಲದೆ ಯಾರೂ ಮುಂದಿನ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪಕ್ಷದ ಸಂಸ್ಥಾಪಕ, ಗಣಿ ಉದ್ಯಮಿ ಗಾಲಿ...
ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಬಿಜೆಪಿ ನೀಡಲಿದೆ
ಏಪ್ರಿಲ್ 8ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ
ಪಕ್ಷಾಂತರಿಗಳು ಹಾಗೂ ಬಂಡಾಯದ ಅಭ್ಯರ್ಥಿಗಳಿಂದ ಬಿಜೆಪಿ ಗೆ ನಷ್ಟವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕುಟುಕಿದೆ ಸುರ್ಜೇವಾಲ
ಬಿಜೆಪಿ ತನ್ನ ಪಾಪಕ್ಕೆ ಬೆಲೆ ತೆರಬೇಕಾಗುತ್ತದೆ ಎಂದ ಕಾಂಗ್ರೆಸ್
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರನ್ನು ಡಿ ಕೆ ಶಿವಕುಮಾರ್ ವಿರುದ್ಧ ಎತ್ತಿಕಟ್ಟುವ ನಿಟ್ಟಿನಲ್ಲಿಯೇ ‘ಎನ್‌ಡಿಟಿವಿ’ ತಿರುಚಿದ ಸಂದರ್ಶನವನ್ನು...
ವಿವಾದ ಹುಟ್ಟಿಸಿದ ಸಿದ್ದರಾಮಯ್ಯ ಹೇಳಿಕೆ
ಸ್ಪಷ್ಟೀಕರಣ ನೀಡಿದ ಮಾಜಿ ಮುಖ್ಯಮಂತ್ರಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿಚಾರದಲ್ಲಿ ತಾವು ನೀಡಿದ್ದರೆನ್ನಲಾದ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ...