ಚುನಾವಣೆ 2023

ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ ಮಂಡ್ಯದಲ್ಲಿ ಜೆಡಿಎಸ್‌ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು...

ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

ನರೇಗಾ ಕೂಲಿಕಾರರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಭಾರತ ಸಂವಿಧಾನ ನಮಗೆ ನೀಡಿರುವ ಈ ಹಕ್ಕನ್ನು ಮರೆಯದೇ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುವ್ಯವಸ್ಥಿತ...

ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್‌ ಶೆಟ್ಟಿ ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಈ ಬಾರಿ...

ಬೆಂಗಳೂರು | ಪೊಲೀಸರ ಬಂಧನದ ಭೀತಿ; ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ಇದ್ದ ವ್ಯಕ್ತಿ ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂಬ ಆತಂಕದಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ರೈಲ್ವೆ ಮೇಲ್ಸೇತುವೆಯಿಂದ ಬಿದ್ದು...

ರಾಮನಗರ | ಏ.19ರಂದು ನಾಮಪತ್ರ ಸಲ್ಲಿಸುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಯಶಸ್ವಿ ಏಪ್ರಿಲ್ 19ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

‌ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್‌ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ

ಮೈಸೂರು ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಬಿಜೆಪಿ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ ಧರಣಿ ನಡೆಸಿದ ಹಳ್ಳಿಹಕ್ಕಿ ಭಾರತೀಯ ಜನತಾ ಪಕ್ಷ ಸೇರಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ...

ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ನೀಡಲಾಗಿದೆ: ನಂಜಾವಧೂತ ಸ್ವಾಮೀಜಿ

ಒಕ್ಕಲಿಗರು ಇನ್ನೊಬ್ಬರ ಅನ್ನ ಕಿತ್ತು ತಿನ್ನುವವರಲ್ಲ, ಹಂಚಿ ತಿನ್ನುವವರು ಶೇ. 16ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿತ್ತು “ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗ ಸಮುದಾಯದ ಶೇ. 2ರಷ್ಟು ಮೀಸಲಾತಿ ಹೆಚ್ಚಿಸಿದ್ದಾರೆ. ಇದು ಬಕಾಸುರನ...

Beautiful Bengaluru | ನಗರದ ಅಂದ ಹೆಚ್ಚಿಸಿದ ಟಬೆಬೂಯ ಬಂದದ್ದು ಎಲ್ಲಿಂದ? ಇಲ್ಲಿದೆ ನೋಡಿ

1870ರಿಂದಲೂ ಟಬೆಬೂಯ ಮರಗಳು ಬೆಂಗಳೂರಿನಲ್ಲಿವೆ. ತಮ್ಮ ವರ್ಣರಂಜಿತ ಬಣ್ಣಗಳಿಂದ ಜನರ ಮನಸ್ಸಿಗೆ ನೆಮ್ಮದಿ, ಉಲ್ಲಾಸ ನೀಡುತ್ತಿವೆ. ವಸಂತ ಕಾಲದ ತಂಗಾಳಿಯೊಂದಿಗೆ ನಗರದ ಬೀದಿಗಳನ್ನು ಕಂಗೊಳಿಸುವಂತೆ ಮಾಡಿವೆ. ಮುಂಜಾನೆಯ ಚಳಿ, ಮಧ್ಯಾಹ್ನದ ಬಿಸಿಲು, ರಾತ್ರಿಯ ಸೆಕೆಗೆ...

ಹಾಸನ ಟಿಕೆಟ್ ಗೊಂದಲ | ದೊಡ್ಡಗೌಡರ ನಿರ್ಧಾರವೇ ಅಂತಿಮ : ಇಂದೇ 2ನೇ ಪಟ್ಟಿ ಬಿಡುಗಡೆ

ದೇವೇಗೌಡರ ಅಂಗಳಕ್ಕೆ ಬಿದ್ದ ಹಾಸನ ಟಿಕೆಟ್‌ ಗೊಂದಲ ವರಿಷ್ಠರ ನಿರ್ಧಾರವೇ ಅಂತಿಮ ಎಂದ ಸಹೋದರರು ಜೆಡಿಎಸ್ ಪಕ್ಷದೊಳಗೆ ವಿವಾದ ಹುಟ್ಟಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಗೊಂದಲ ನಿಭಾಯಿಸುವ ಜವಾಬ್ದಾರಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ...

ಬಿಎಸ್‌ವೈ ತವರಲ್ಲಿ ಬಿಜೆಪಿಗೆ ಬಂಡಾಯದ ಬಿಸಿ : ಈಶ್ವರಪ್ಪ ಎದುರು ಸ್ಪರ್ಧೆಗೆ ನಿಂತ ಆಯನೂರು

ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ ಆಯನೂರು ಮಂಜುನಾಥ್ ಹಿರಿಯ ನಾಯಕರ ಕಾದಾಟಕ್ಕೆ ಸಾಕ್ಷಿಯಾಗತ್ತಾ ಶಿವಮೊಗ್ಗ ನಗರ ಕ್ಷೇತ್ರ? ಶಿವಮೊಗ್ಗ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಂಡಾಯ ದ ಬಹು ದೊಡ್ಡ ಶಾಕ್...

ಮೀಸಲಾತಿ ವಿವಾದ | ಅಂಬೇಡ್ಕರ್‌ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಇಲ್ಲ: ಸಿಎಂ ಬೊಮ್ಮಾಯಿ

'ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ' ಅಂಬೇಡ್ಕರ್‌ ಅವರು ಬರೆದ ಸಂವಿಧಾನದ ಮೇಲೆ ಕಾಂಗೆಸ್ಸಿಗೆ ನಂಬಿಕೆ ಇಲ್ಲ: ಸಿಎಂ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿಕೆ ಗಮನಿಸಿದರೆ ಅಂಬೇಡ್ಕರ್‌ ಅವರ ಮೇಲೆಯಾಗಲಿ, ಅವರು ಬರೆದ ಸಂವಿಧಾನದ...

ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮುಂದಿನ ಬಾರಿಯೂ ಬಿಜೆಪಿಯದ್ದೇ ಅಧಿಕಾರ ಎಂದ ಬೊಮ್ಮಾಯಿ ಬಿಜೆಪಿಯಲ್ಲಿ ಒಂದೇ ಕ್ಷೇತ್ರಕ್ಕೆ ಹತ್ತಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾನು ನನ್ನ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ