ಚುನಾವಣೆ 2023

ಮಲ್ಪೆ ಮೀನುಪೇಟೆ ಪ್ರಕರಣ-2: ಬಡವರ ಬದುಕು ಹಿಂಡುವ ಹಿಂದುತ್ವ

ಬಡವರ ವಿರುದ್ದ ಸಹಬಂಧುಗಳಾದ ಬಡವರನ್ನೇ ಎತ್ತಿಕಟ್ಟಿ ತನ್ನ ಅಧಿಕಾರಸ್ಥಿಕೆ ಗಟ್ಟಿಗೊಳಿಸುವ ಫ್ಯಾಸಿಸ್ಟ್ ರಾಜಕೀಯದ ಭಯಾನಕ ವರಸೆ ಮಲ್ಪೆ ಮೀನುಪೇಟೆ ಪ್ರಕರಣದಿಂದ ಮೇಲೆದ್ದು ಬಂದಿದೆ. ಕರಾವಳಿಯುದ್ದಕ್ಕೂ ಕಣ್ಣಿಗೆ ರಾಚುತ್ತಿದೆ... ಇಟಲಿಯ ಸಮಾಜವಾದಿ ರಾಜಕಾರಣಿ ಹಾಗೂ ಪ್ರಸಿದ್ಧ...

ಧಾರವಾಡ | ಕಲಘಟಗಿ ತಾಲ್ಲೂಕಿನಲ್ಲಿ ಜಾತಿ ತಾರತಮ್ಯ ಇನ್ನೂ ಜೀವಂತ: ಸರ್ಕಾರ ಎಚ್ಚರವಹಿಸುವುದೇ?

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಹದಿನೈದು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ತುಳಿತಕ್ಕೊಳಗಾಗಿ ಬಲಹೀನರಾಗಿ ಬದುಕುತ್ತಿದ್ದು,...

ಮೈಸೂರು | ರೈತ ಕುಟುಂಬಗಳಿಗೆ ಅನ್ಯಾಯ; ಅಹೋರಾತ್ರಿ ಧರಣಿ

ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಭೂಮಿಯನ್ನು...

ಧಾರವಾಡ | ಐದಾರು ವರ್ಷಗಳ ನಂತರ ಒದಗಿ ಬಂದಿತು ಹರಿಜನಕೇರಿಗೆ ವಿದ್ಯುತ್ ಕಂಬಗಳ ಭಾಗ್ಯ

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಐದಾರು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ಬಲಿಯಾಗಿ ಬಲಹೀನರಾಗಿ ಬದುಕುತ್ತಿದ್ದು,...

ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ

ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು ನಡೆಸಲಾಗುತ್ತಿತ್ತು. ಅದು ನಿಧಾನಕ್ಕೆ ದಲಿತರ ಕಡೆ ತಿರುಗಿತು. ಈಗ ಪರಿಶಿಷ್ಟ ಜಾತಿಯ 'ಜಿಲ್ಲೆಯ ಹೊರಗಿನ' ಮಹಿಳೆಯ ಮೇಲೆ ತಿರುಗಿದೆ....

ಬಳ್ಳಾರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಯುವ ಮುಖಂಡನ ಬಂಧನ

ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ...

ಮೈಸೂರು | ಜಿಲ್ಲಾಧಿಕಾರಿ ಭೇಟಿ ಮಾಡಿ ಕೆಎಸ್ಐಸಿ ಉಳಿಸುವಂತೆ ಮನವಿ ಮಾಡಿದ ದಸಂಸ

ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ದಲಿತ ಸಂಘರ್ಷ ಸಮಿತಿ ಬಣ ರಹಿತ (ರಿ ) ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಭೇಟಿಯಾಗಿ ಟಿ ನರಸೀಪುರದ ಏಕೈಕ ಸರ್ಕಾರಿ ಕಾರ್ಖಾನೆ ಆದ ಕೆಎಸ್ಐಸಿ...

ಕೂಲಿ ಮಾಡುತ್ತಲೇ ‘ಸೋಬಾನೆ’ ತಂಡ ಕಟ್ಟಿದ ಸಿದ್ಧಗಂಗಮ್ಮ!

ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಬೈಕ್ ವೀಲಿಂಗ್; ಯುವಕರ ವಿರುದ್ಧ ಪ್ರಕರಣ ದಾಖಲು

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು...

ದಾವಣಗೆರೆ | ನಿರ್ವಾಹಕನ ಮೇಲೆ ಹಲ್ಲೆ. ದುಷ್ಕರ್ಮಿಗಳ ಮತ್ತು ಬೆಳಗಾವಿ ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ.

ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ...

ಧಾರವಾಡ | ಗ್ರಾಮೀಣ ಕೂಲಿಕಾರರಿಗೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು: ಸೂಕ್ತ ಕ್ರಮಕ್ಕೆ ಒತ್ತಾಯ

ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮತ್ತು ಗ್ರಾಮೀಣ ಕೂಲಿಕಾರರಿಗೆ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ವತಿಯಿಂದ ಧಾರವಾಡ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ