ಭದ್ರಾವತಿಯ ಭದ್ರಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಠಾಣೆಯಲ್ಲಿಯೇ ಪೊಲೀಸರೇ ಡೆಮೋ ನೀಡಿದರು.
ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಶೈಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ (ಫೆ.5)...
ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ವರದಿಯಾಗಿದೆ. ಹಾಗೆಯೇ ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ...
ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು.
ಅಕ್ರಮ...
ಕೊಪ್ಪಳದ ಗವಿಮಠ ಅಂದ ತಕ್ಷಣ, ತೇರಿನ ಸುತ್ತ ಲಕ್ಷಾಂತರ ಜನರು ಸುತ್ತುವರಿದಿರುವ ವಿಹಂಗಮ ಚಿತ್ರ ಕಣ್ಣ ಮುಂದೆ ಹಾದುಹೋಗುತ್ತದೆ. ನಾಡಿನಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಎಷ್ಟು ಜನಪ್ರಿಯವೋ, ಇಲ್ಲಿನ ದಾಸೋಹ ಕೂಡಾ...
ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು" ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ...
ಪ್ರಸ್ತುತ ಯುವ ಪೀಳಿಗೆಗೆ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಜೀವನ ಶೈಲಿ ನಿರ್ವಹಣೆ, ಸುರಕ್ಷತೆ ಹಾಗೂ ಸಂಬಂಧಗಳ ಮೌಲ್ಯಗಳ ಬಗ್ಗೆ ತಿಳಿಸಿಕೊಡುವ ಮೂಲಕ ʼಯುವಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿಯಾಗಿದೆ.
ಬಳ್ಳಾರಿ ಜಿಲ್ಲೆಯ...
18 ಅಸಿಸ್ಟಂಟ್ ಪ್ರೊಫೆಸರ್‍ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಠವೆಂದರೂ 10 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿರುವ ಬ್ಯಾಕ್ ಲಾಗ್ ಗೋಲ್ ಮಾಲ್ ನಿಷ್ಠುರ ತನಿಖೆಗೆ ಒಳಪಡಿಸಿದರೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ರೈತರು ಬೆಳೆದಿರುವ ಭತ್ತದ ಬೆಳೆಯಲ್ಲಿ ಕೊಳೆರೋಗ ಹೆಚ್ಚಾಗಿ ಕಂಡುಬಂದಿದ್ದು, ಅನ್ನದಾತರ ಮುಖದಲ್ಲಿ ಆತಂಕ ಹೆಚ್ಚಾಗಿದೆ. ಬೆಳೆಗೆ 'ಗಾಲ್ ಮಿಡಿತʼ ಎಂಬ ಹುಳದಿಂದ ಈ ರೋಗ ಹರಡುತ್ತಿದ್ದು,...
ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ.
ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...
ಸಂಸತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ 'ಬಂದ್' ಸಂಪೂರ್ಣ ಯಶಸ್ವಿಯಾಗಿದೆ.
'ಬಂದ್' ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್,...
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಳ್ಳಾರಿ ನಗರದ ತಾಲೂಕು ಕಚೇರಿಯ ಬಳಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ವಿಶ್ವನಾಥ ಅವರ...
ಕರ್ನಾಟಕ ದಲಿತ ಚಳವಳಿಯ ಹಿರಿಯ ಮುಖಂಡರಾದ ಲಕ್ಷ್ಮಿನಾರಾಯಣ ನಾಗವಾರ ಅವರು ಇಂದು ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. 2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್...