ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ,...
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ.
ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...
ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...
'ಒಂದು ದೇಶ - ಒಂದು ಚುನಾವಣೆ'ಯನ್ನ ತರಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಸಂವಿಧಾನದಲ್ಲಿರುವ ಒಂದು ಅಂಶ ಇಷ್ಟ ಇಲ್ಲ. ಅವರಿಗೆ ಈ ದೇಶದಲ್ಲಿ ರಾಜ್ಯಗಳೇ ಇರಬಾರದು. ಒಂದು ದೇಶ ಅದು ಅಖಂಡ ದೇಶವಾಗಿರಬೇಕು....
ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮನ ಕಿತ್ತೂರನ್ನು ಪ್ರವಾಸಿ ತಾಣವಾಗಿಸಲು 38 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ತ್ವ...
ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅವರ ವರ್ಗಾವಣೆಯನ್ನು ಹಿಂಪಡೆಯಲು ಆಗ್ರಹಿಸಿ ಟಿಯುಸಿಐ ನೇತೃತ್ವದ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಇಡೀ ಜಿಲ್ಲೆಯಾದ್ಯಂತ ತಾಲೂಕು ಸಹಾಯಕ...
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...
ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ ಅರ್ಷಿಯಾ ಬೇಗಂ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ...
ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೊಳೆನರಸೀಪುರದಲ್ಲಿ...
ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ.
ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ...
ಲಿಂಗಸಗೂರು ತಾಲೂಕಿನ ಐದಭಾವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೊದಲನೇ ಆರೋಪಿ ಲಕ್ಷ್ಮಣ ಬಸಪ್ಪ ಸೇರಿ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,500 ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...