ಚುನಾವಣೆ 2023

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ ಲಾಡುಲಾಲ ಪಿಟ್ಲಿಯಾ ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ರಾಜಸ್ಥಾನ ರಾಜ್ಯದ ಸಹಾರಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ 52 ವರ್ಷದ ಲಾಡುಲಾಲ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು 40 ವಿಧಾನಸಬಾ ಕ್ಷೇತ್ರಗಳ ಪೈಕಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್‌ಪಿಎಂ) 27 ಕ್ಷೇತ್ರಗಳಲ್ಲಿ ಮುಂದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ ಮೊರೆ ಹೋಗಿದ್ದರು. ಆದರೂ ಮೋದಿಯನ್ನು ಎದುರಿಸುವಲ್ಲಿ ಕಮಲನಾಥ್ ವಿಫಲರಾದರು. ಬಿಜೆಪಿಯನ್ನು ಬದಲಾಯಿಸಬೇಕು ಎನ್ನುವ ಮನಸ್ಥಿತಿಯ ನಡುವೆಯೂ ಜನ ಬಿಜೆಪಿಗೆ ಓಟು...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. ಗೆಲ್ಲುವ ಭರವಸೆಯನ್ನು ಹೊಂದಿದ್ದ ಕಾಂಗ್ರೆಸ್ ನಿರಾಸೆ ಅನುಭವಿಸಿದೆ. ಅತಿ ಹಿಂದುಳಿದ ಬುಡಕಟ್ಟು ಸಮುದಾಯಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು...

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ ಕಾಂಗ್ರೆಸ್‌ ಕೈಯಲ್ಲಿದ್ದ ರಾಜಸ್ಥಾನ ಕಮಲದ ತೆಕ್ಕೆಗೆ ಜಾರಿದೆ. 199 ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಕೂಡ ತೆಲಂಗಾಣದ ಕಾಂಗ್ರೆಸ್‌ಗೆ ದೊಡ್ಡ ನೈತಿಕ ಶಕ್ತಿಯಾಯಿತು. ಒಗ್ಗಟ್ಟಿನಿಂದ ಹೋರಾಡಲು ಸ್ಫೂರ್ತಿ ನೀಡಿತು. ಮುಖ್ಯವಾಗಿ ಕರ್ನಾಟಕದ ಮಾದರಿಯಲ್ಲಿಯೇ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಶಿಯೋ ವಿಧಾನಸಭಾ ಕ್ಷೇತ್ರದಿಂದ 26 ವರ್ಷದ ಸ್ವತಂತ್ರ ಅಭ್ಯರ್ಥಿ ರವೀಂದ್ರ ಸಿಂಗ್ ಭಾಟಿ 32,000 ಮತಗಳಿಂದ ಮುನ್ನಡೆ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ ನಂತರದ ಮತ ಎಣಿಕೆಯ ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವಿನ ಹತ್ತಿರದಲ್ಲಿದೆ. ಹೆಚ್ಚು ಸ್ಥಾನಗಳಲ್ಲಿ...

ಛತ್ತೀಸ್‌ಗಢ ಮತ ಎಣಿಕೆ: ಕ್ಷಣದಿಂದ ಕ್ಷಣಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ಷಣದಿಂದ ಕ್ಷಣಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಳಗಿನ ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಇತ್ತಿಚಿನ ಮತ ಎಣಿಕೆಯ...

ಒಲಿಪಿಂಕ್ ಪದಕ ವಿಜೇತ ರಾಜವರ್ಧನ್ ಸಿಂಗ್ ರಾಥೋಡ್ ಹಿನ್ನಡೆ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ  ಬಿಜೆಪಿ 105 ಕ್ಷೇತ್ರಗಳಲ್ಲಿ,  75 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃತಪಟ್ಟ...

ರಾಜಸ್ಥಾನ | ಕಾಂಗ್ರೆಸ್, ಬಿಜೆಪಿ ತೀವ್ರ ಪೈಪೋಟಿ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭದ ಮತ ಎಣಿಕೆ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ನೇರಾ ನೇರ ಪೈಪೋಟಿ ನೀಡುತ್ತಿದೆ. ಕಾಂಗ್ರೆಸ್ 80 ಮತ್ತು ಬಿಜೆಪಿ 95 ಕ್ಷೇತ್ರಗಳಲ್ಲಿ ಮುನ್ನಡೆ...

ಮತ ಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ. ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಮಧ್ಯ ಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ