ಚುನಾವಣೆ 2023

ಮೈಸೂರಿನಲ್ಲಿ ಆರ್ ಎಫ್ ಓ ಅನುಮಾನಾಸ್ಪದ ಸಾವು; ಜೊತೆಗಿದ್ದ ಸ್ನೇಹಿತ ನಾಪತ್ತೆ

ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ. ಕಳೆದ...

ಕರ್ನಾಟಕ ಕ್ರೀಡಾಕೂಟ | ನೆಟ್ ಬಾಲ್ ; ಹಾಸನ, ದಕ್ಷಿಣ ಕನ್ನಡ ತಂಡಗಳು ಚಾಂಪಿಯನ್ : ಸೈಕ್ಲಿಂಗ್ ನಲ್ಲಿ ನೀಲ್, ಪಾಯಲ್ ಗೆ ಸ್ವರ್ಣ

 ಹಾಸನ ಮತ್ತು ದಕ್ಷಿಣ ಕನ್ನಡ ತಂಡಗಳು ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26 ರ ನೆಟ್ ಬಾಲ್ ಸ್ಪರ್ಧೆಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿವೆ.  ನೆಟ್ ಬಾಲ್, ಸೈಕ್ಲಿಂಗ್...

ಪ್ರಗತಿಪರ ಹೈನುಗಾರ ಮಹಿಳೆಯರ ಸಮಾವೇಶ: ಮಹಿಳೆಯರು ಹೇಳಿದ್ದಿಷ್ಟು!

ಗ್ರಾಮೀಣ ಭಾರತದ ಹಳ್ಳಿಗಳಲ್ಲಿ, ಸೂರ್ಯೋದಯದ ಮೊದಲೇ ಎದ್ದು ಹಸುಗಳ ಬಳಿ ಹೋಗುವ ಮಹಿಳೆಯರ ಕೈಗಳು ಕೇವಲ ಹಾಲು ಕರೆಯುವ ಕೈಗಳಲ್ಲ. ಅವುಗಳು ಕುಟುಂಬದ ಆರ್ಥಿಕತೆಯನ್ನು ಹೊತ್ತುಕೊಂಡು, ಸಮಾಜದ ಬೆನ್ನೆಲುಬಾಗಿ ನಿಂತಿರುವ ಶಕ್ತಿಯ ಸಂಕೇತಗಳು....

ಹಾಸನ | ಶಾಸಕ ಹೆಚ್.ಡಿ ರೇವಣ್ಣನಿಗೆ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ತಿರುಗೇಟು

2028ರ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪರ್ಧಿಸುವಂತೆ ಅರಸೀಕೆರೆ ಜೆಡಿಎಸ್ ಮುಖಂಡರ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ...

ಕೋಗಿಲು ಪ್ರಕರಣ | ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ : ಬಿ ಟಿ ಲಲಿತಾ ನಾಯಕ್ ಆಗ್ರಹ

“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ. ಸರ್ಕಾರದವರು ಮಾನವೀಯತೆನ್ನು ಅನುಸರಿಸಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೂಡಲೇ ಪುನರ್‌ ವಸತಿ ಕಲ್ಪಿಸಿ” ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ...

ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, "ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು" ಎಂದು ವ್ಯಂಗ್ಯವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು...

ದೇವನಹಳ್ಳಿ ರೈತ ಹೋರಾಟ | ಫೆ.3 ರಂದು ಭೂಮಿ ಹಬ್ಬ-ಜಾಗೃತಿ ಸಮಾವೇಶ; ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಜ್ಜು

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಫೆ.3 ರಂದು “ಭೂಮಿ ಹಬ್ಬ – ಜಾಗೃತಿ ಸಮಾವೇಶ” ಎಂಬ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಿದೆ. “ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಭೂಮಿಯನ್ನು...

ಬೀದರ್ | ಆಕಸ್ಮಿಕ ಬೆಂಕಿ ಅವಘಡ; 8‌ ಅಂಗಡಿ ಬೆಂಕಿಗಾಹುತಿ!

ಬೀದರ್‌ನ ಔರಾದ್ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಅಂಗಡಿಗಳಿಗೆ ಶುಕ್ರವಾರ ರಾತ್ರಿ 3 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 8 ಅಂಗಡಿಗಳು ಸುಟ್ಟು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ...

10 ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಎಂ.ರೂಪಕಲಾ ಚಾಲನೆ

ಕೆಜಿಎಫ್ : ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವುದಾಗಿ ಕೆಜಿಎಫ್ ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು. ಕೆಜಿಎಫ್ ತಾಲೂಕಿನ ಗ್ರಾಮಾಂತರ ಭಾಗದ ಕಮ್ಮಸಂದ್ರ ಗ್ರಾಮ ಪಂಚಾಯಿತಿ...

ಮದ್ದೂರು ನಗರಸಭೆಗೆ ನಾಲ್ಕು ಗ್ರಾ.ಪಂ.ಗಳ ಸೇರ್ಪಡೆ ಬೇಡ: ಅನಿರ್ದಿಷ್ಟಾವಧಿ ಧರಣಿನಿರತ ಗ್ರಾಮಸ್ಥರು

ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ನಗರಸಭೆ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಚಿವ ಚಲುವರಾಯಸ್ವಾಮಿ ಆಶ್ವಾಸನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯಿಂದ ಕೈಬಿಡುವಂತೆ ಒತ್ತಾಯಿಸಿ...

ಕಮ್ಯೂನಿಸ್ಟರು ಸೋಲುವ ಭಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ : ಡಿಸಿಎಂ ಆಕ್ರೋಶ

ಕೇರಳ ಸಿಎಂ ಸೇರಿದಂತೆ ಕಮ್ಯೂನಿಸ್ಟ್ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಮುಂದಿನ ವರ್ಷದ ಚುನಾವಣೆಯಲ್ಲಿ ಕಮ್ಯೂನಿಸ್ಟ್ ಪಕ್ಷ ಸೋಲುವ ಭಯದಿಂದ ಅಲ್ಪಸಂಖ್ಯಾತರಿಗೆ ಕರುಣೆ ತೋರಿಸುವ ನೆಪದಲ್ಲಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ. ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ