ಚುನಾವಣೆ 2023

ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಶಾಸಕ ಯಶವಂತರಾಯಗೌಡ ಪಾಟೀಲ್ ಬೇಡಿಕೆ

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಇಂಡಿ ಪ್ರತ್ಯೇಕ ಜಿಲ್ಲೆ ಕೂಗು ಕೇಳಿಬರುತ್ತಿದೆ. ಈ ಬೇಡಿಕೆ ಜನಸಾಮಾನ್ಯರಿಂದ ಬರುತ್ತಿರುವುದಲ್ಲ, ಬದಲಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರು, ಸಚಿವರಿಂದ. ವಿಜಯಪುರ ʼಬಿಜಾಪುರʼ ವಿಜಯಪುರವಾಗಿ...

ಹಾವೇರಿ | ಅತ್ತಿಗೆ, ಎರಡು ಮಕ್ಕಳ ಕೊಲೆ ಮಾಡಿ ತಲೆಮರೆಸಿಕೊಂಡ ಮೈದುನ

ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ. ಯಳ್ಳೂರ ಗ್ರಾಮದ ಕುಮಾರ...

ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...

ವಿಜಯಪುರ | ಸೈನಿಕ ಶಾಲೆಯಲ್ಲಿ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ

ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್‌ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ...

ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ

ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...

ಬೀದರ್‌ | ಕರ್ನಾಟಕವು ಸರ್ವಜನಾಂಗದ ಶಾಂತಿಯ ನಾಡು : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಅನೇಕ ಮಹನೀಯರ ಹೋರಾಟದ ಫಲವಾಗಿ ಭಾಷವಾರು ಪ್ರಾಂತ್ಯಗಳ ಮೇಲೆ ರಚನೆಯಾದ ಕನ್ನಡಿಗರ ನಾಡಾಗಿ ಕರ್ನಾಟಕವು ಉದಯವಾಗಿದೆ. ಕರ್ನಾಟಕವು ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ನಾಡಾಗಿದ್ದು. ಮೈಸೂರು ರಾಜ್ಯದಿಂದ ಕರ್ನಾಟಕವೆಂದು ಮರುನಾಮಕರಣ ಪಡೆದು ಇಂದಿಗೆ 50ರ...

ಬೆಳಗಾವಿ | ಅನುಮತಿ ಇಲ್ಲದೇ ಎಂಇಎಸ್‌ ಮೆರವಣಿಗೆ; ಮಹಾರಾಷ್ಟ್ರ ನಾಯಕರು ಗಡಿಯಿಂದ ವಾಪಸ್

ಗಡಿ ಜಿಲ್ಲೆಯ ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ತೇಲುತ್ತಿದ್ದರೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರು ಕರಾಳ ದಿನಾಚರಣೆ ಆಚರಣೆಗೆ ಹರಸಾಹಸಪಟ್ಟಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆಯ ರೂಪದಲ್ಲಿ ಮೆರವಣಿಗೆ ನಡೆಸಿದ್ದಾರೆ. ಆದರೆ,...

ಹಾವೇರಿ | ಕಳಪೆ ಗುಣಮಟ್ಟದ ಪೈಪ್‌ ಪೂರೈಕೆ; ಬಡ್ಡಿ ಸಮೇತ ಹಣ ಪಾವತಿಸಲು ಆದೇಶ

ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು  ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್‌ ಖರೀದಿ ಮಾಡಿದ ರೈತನಿಗೆ ಉತ್ತಮ...

ಧಾರವಾಡ | ಕಾಂಗ್ರೆಸ್​ನಲ್ಲಿ ಭಿನ್ನಮತ; ಪಾಲಿಕೆ ಸದಸ್ಯರ ವಿರುದ್ಧ ಅಬ್ಬಯ್ಯ ಅಸಮಾಧಾನ

ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...

ಬೆಳಗಾವಿ | ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ; ಕಾರ್ಯಕರ್ತರು ಪೊಲೀಸರ ವಶಕ್ಕೆ

ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು...

ಒಡನಾಡಿ ಸಂಸ್ಥೆ ಕಾರ್ಯಾಚರಣೆ: ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಮನೆಯ ಮಹಡಿಯಲ್ಲೇ ವೇಶ್ಯಾವಾಟಿಕೆ ಜಾಲ ಪತ್ತೆ

ಮೈಸೂರಿನ ಲಲಿತ ಮಹಲ್‌ ನಗರ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಅವರ ಒಡೆತನದ ಕಟ್ಟಡದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಒಡನಾಡಿ ಸ್ವಯಂಸೇವಾ ಸಂಸ್ಥೆ ಹಾಗೂ ಸ್ಥಳೀಯ ಪೊಲೀಸರು ಜಂಟಿ...

ಹುಬ್ಬಳ್ಳಿ | ಹುಲಿ ಉಗುರು ಪ್ರಕರಣ: ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿನ ಕೋಯಿನ್...

ಈ ಹೊತ್ತಿನ ಪ್ರಮುಖ ಸುದ್ದಿ