ಟೊಮ್ಯಾಟೋ ಬೆಳೆಯಲು ಸಾಲ ಮಾಡಿಕೊಂಡಿದ್ದ ರೈತ ದಂಪತಿ, ಬೆಲೆ ಕುಸಿತದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಪವಿತ್ರ ಮತ್ತು ಮನು ಮೃತ ದಂಪತಿ....
ಸಂಪೂರ್ಣ ಹದಗಟ್ಟಿರುವ ಶಹಾಬಾದ್ - ಜೇವರ್ಗಿ ರಸ್ತೆಯ ದುರಸ್ಥಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.9ರಂದು ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಕಾಲ ಧರಣಿ ನಡೆಸಲು ಪ್ರಗತಿಪರ...
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ...
ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಶಿವಮೊಗ್ಗ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ನಗರದ ಗಾಂಧಿ ಚೌಕ್‌ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಸದಸ್ಯರು ಜಿಲ್ಲಾಧಿಕಾರಿಗಳಿಗೆ ಅಕ್ಟೋಬರ್ ಎರಡರಂದು ಮನವಿ ಸಲ್ಲಿಸಿದ್ದಾರೆ.
ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಗ್ರಂಥಾಲಯ ನಿರ್ಮಾಣವಾಗಿ...
ರಾಜ್ಯದ ರೈತರು, ಕಾರ್ಮಿಕರು, ಬಡವರು, ಶೋಷಿತರ ಪರವಾಗಿ ಹೋರಾಟ ಮಾಡಿದ ಅಪ್ರತಿಮ ಕಾರ್ಮಿಕ ಮುಖಂಡ ದಿವಂಗತ ಪಂಪಾಪತಿ ಕೇವಲ ವ್ಯಕ್ತಿ ಆಗಿರಲಿಲ್ಲ. ಬೆವರಿನ ಸಂಕೇತವಾಗಿದ್ದರು ಎಂದು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್...
ಮಾಜಿ ಶಾಸಕ ಬಿ.ನಾರಾಯಣರಾವ ಜಿಲ್ಲೆಯ ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಒದಗಿಸಿಕೊಟ್ಟಿದ್ದರು.
ಕರೋನಾ ತಗುಲಿದರೂ ಬಸವಕಲ್ಯಾಣದ ಜನತೆಯ ಒಳಿತಿಗಾಗಿ ತಮ್ಮ ಜೀವ ಮುಡುಪಾಗಿಟ್ಟು ಸೇವೆಗೈದಿದ್ದರು.
ಸದಾ ಬಡವರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದ ಬಸವಕಲ್ಯಾಣದ...
ಅಕ್ಕಿಯ ಬದಲಿಗೆ ರೈತರ ಉತ್ಪನ್ನಗಳು ನೀಡಿದಲ್ಲಿ ಎರಡು ಸಾವಿರ ಕೋಟಿ ಉಳಿಕೆಯಾಗುತ್ತದೆ.
ಪಾರಂಪರಿಕ ಜವಾರಿ ಬೀಜ ಸಂರಕ್ಷಣೆ ಮಾಡುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು.
ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ 170 ರೂ. ಹಣ ನೀಡುವ...
ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಜೋರಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ ಬಹಿರಂಗವಾಗಿಯೇ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ....
ʼಈದಿನ.ಕಾಮ್ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ ಹಾಗೂ ಅಧಿಕಾರಿಗಳು
ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ
ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ...