ಚುನಾವಣೆ 2023

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ರಾಯಚೂರು | ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣ ಜನರಲ್ಲಿ ಆರೋಗ್ಯ ಜಾಗೃತಿಗೆ ಸಹಕಾರಿ, ಸಚಿವ ಎನ್.ಎಸ್ ಬೋಸರಾಜ

ಉಚಿತ ಆರೋಗ್ಯ ಶಿಬಿರವು ನಗರ ಹಾಗೂ ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಸಹಕಾರಿ. ಈಗಾಗಲೇ ಆರೋಗ್ಯ ಇಲಾಖೆಯು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...

ರಾಯಚೂರು | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾವನೆ ವಿರೋಧಿಸಿ ಅಹೋರಾತ್ರಿ ಧರಣಿ

ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ನಗರದ...

ಬೀದರ್‌ | ಬರಪೀಡಿತ ತಾಲೂಕುಗಳಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ರೈತ ಸಂಘ ಒತ್ತಾಯ

ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ. ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು. ಬೀದರ್‌ ಜಿಲ್ಲೆಯ ಬಸವಕಲ್ಯಾಣ...

ಚಾಮರಾಜನಗರ | ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದ ಪೂಣಜನೂರು ಚೆಕ್ ಪೋಸ್ಟ್‌ನಲ್ಲಿ ಸೆ.30, ಶನಿವಾರದಂದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಜೆಡಿಎಸ್‌ ಮುಖಂಡರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ತಡೆದು ಪ್ರತಿಭಟಿಸಿದರು. ಪ್ರತಿಭಟನಾನಿರತರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಬಸ್...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು ಇಲ್ಲದಿರುವದೂ ಒಂದು ಸಾಹಿತ್ಯ ರಾಜಕೀಯ ಸಾಹಿತ್ಯ ಎನ್ನುವುದು ಒಂದು ಪ್ರದೇಶವನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಮುಖ್ಯವಾದ ಸಾಧನವಾಗಿದೆ. ಹೈದ್ರಾಬಾದ್ ಕರ್ನಾಟಕದ ಕತೆಗಾರರು, ಸಾಹಿತಿಗಳು...

ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ ರಾತ್ರಿ ವಾಕಿಂಗ್‌ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ ಸ್ಯಾಂಡಲ್‌ವುಡ್‌ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ...

ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ಹಂಚಿಕೆ: ಪಿಡಿಒ ಅಮಾನತು

ಅಕ್ರಮವಾಗಿ ಡಿಜಿಟಲ್‌ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್‌ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್‌ ಪಿಡಿಒ ಶ್ರೀಧರ್‌ ಎಂಬುವರನ್ನುಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಎಂ. ಶನಿವಾರ...

ಬೀದರ್‌ | ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಠಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ : ಸಚಿವ ಶರಣಬಸಪ್ಪ ದರ್ಶನಾಪೂರ

ದೇಶದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಒತ್ತು ನೀಡಿದಂತೆ ಸಣ್ಣ ಕೈಗಾರಿಕೆಗಳಿಗೂ ಪ್ರೋತ್ಸಾಹಿಸಬೇಕು. ಜಿಲ್ಲೆಯ ಕಂಪನಿಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ನಿಯಮ ಜಾರಿಯಾಗಬೇಕು. ಬೀದರ ಜಿಲ್ಲೆಯಲ್ಲಿ ನಮ್ಮ ಇತಿಹಾಸ, ಸಂಸ್ಕೃತಿ ತಿಳಿಸುವ ಐತಿಹಾಸಿಕ ಕುರುಹುಗಳಿವೆ. ಕಲ್ಯಾಣ ಕರ್ನಾಟಕ...

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ | ಮ್ಯಾಜಿಸ್ಟ್ರೇಟ್ ತನಿಖಾ ವರದಿ ಒಪ್ಪಿಕೊಂಡ ಸರ್ಕಾರ

2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿ ನೀಡಿದಾಗ ಕಾಂಗ್ರೆಸ್‌ ವಿರೋಧಿಸಿತ್ತು ಮ್ಯಾಜಿಸ್ಟ್ರೇಟ್ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು ಸರಿಯಾದ ಕ್ರಮ: ಬೊಮ್ಮಾಯಿ ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ...

ಬೀದರ್‌ | ವಸತಿ ರಹಿತ ಅಲೆಮಾರಿ ಸಮುದಾಯಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ಬೀದರ್ ನಗರದ ನೌಬಾದನ ಆಟೊ ನಗರದಲ್ಲಿ ತಾತ್ಕಾಲಿಕ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ / ಅರೆ ಅಲೆಮಾರಿ ಜನಾಂಗಕ್ಕೆ 2017ರಲ್ಲಿ ಜಿಲ್ಲಾಡಳಿತ ವಸತಿಗಾಗಿ ನಿವೇಶನ ಮಂಜುರಾತಿ ಮಾಡಿದರೂ ಇಲ್ಲಿಯವರೆಗೂ ನಿವೇಶನ ಹಂಚಿಕೆ ಮಾಡದೆ ನಿರ್ಲಕ್ಷಿಸುತ್ತಿದೆ,...

ಈ ಹೊತ್ತಿನ ಪ್ರಮುಖ ಸುದ್ದಿ