ಚುನಾವಣೆ 2023

ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಚುನಾವಣೆ ಘೋಷಣೆಯಾದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಡಿಸಿಸಿ ಬ್ಯಾಂಕ್ ಚುನಾವಣೆಯು ಧರ್ಮ ಮತ್ತು ಅಧರ್ಮದ ನಡುವಿನ ಚುನಾವಣೆಯಾಗಿದೆ. ಸಹಕಾರಿ ಕ್ಷೇತ್ರದ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಸರಕಾರ ಹಸ್ತಕ್ಷೇಪ...

ವಿಜಯಪುರ | ವಿಜಯಪುರ-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಕ್ಷೀನ ಕರ್ನಾಟಕದ ರೈತರ ಕಾವೇರಿ ಹೋರಾಟಕ್ಕೆ ಉತ್ತರ...

ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಜಮೀರ್ ಅಹಮದ್ ಖಾನ್

ಇಂಡೋನೆಷ್ಯಾ ಜಕಾರ್ತಾದಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ 2 ಲಕ್ಷ ನೆರವು ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ ನಿರೋಧಕ ಶಕ್ತಿಯೂ ಹೊಂದಿರುವ ಕಾರಣ ಸೀತಾಫಲ ಸೀಜನ್‌ ನಲ್ಲಿ ಒಮ್ಮೆಯಾದರೂ ಈ ಹಣ್ಣು ಸವಿಯಲೇಬೇಕೆಂದು ಜನ ತುಂಬಾ ಇಷ್ಟಪಡುತ್ತಾರೆ. ಬೆಟ್ಟ, ಗುಡ್ಡಗಾಡು...

ಕೊಪ್ಪಳ | ಗಂಗಾವತಿ ಪ್ರತ್ಯೇಕ ಜಿಲ್ಲೆ ಕೂಗು; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕನ್ನು ಹೊಸ ಜಿಲ್ಲಾ ಕೇಂದ್ರವಾಗಿ ಮಾಡಬೇಕು ಎಂಬಕೂಗು ತಾಲೂಕಿನಲ್ಲಿ ಕೇಳಿಬರುತ್ತಿದೆ. ಕೊಪ್ಪಳ ಜಿಲ್ಲೆಯನ್ನು ವಿಭಜಿಸಿ, ಹೊಸ ಜಿಲ್ಲೆಗೆ ʼಕಿಷ್ಕಿಂದಾʼ ಜಿಲ್ಲೆ ಎಂದು ನಾಮಕರಣ ಮಾಡಬೇಕು ಎನ್ನು ಕೂಗು ಗಂಗಾವತಿಯಲ್ಲಿ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ ಒಕ್ಕೂಟದಿಂದ ʼಕರ್ನಾಟಕ ಬಂದ್ʼ ಗೆ ಬೆಂಬಲಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ ರಾಜ್ಯದಲ್ಲಿ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರುವ ಅಲ್ಪ ಪ್ರಮಾಣದ...

ಬೆಳಗಾವಿ | ಭಗತ್ ಸಿಂಗ್ ಜನ್ಮದಿನ‌ ಆಚರಣೆ, ಅವರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳ ಸಂಕಲ್ಪ

ನಗರದಲ್ಲಿ ಎಐಡಿಎಸ್ಓ ಹಾಗೂ ಎಐಡಿವೈಓ ಸಂಘಟನೆಗಳ ವತಿಯಿಂದ ಕ್ರಾಂತಿಕಾರಿ ಭಗತ್ ಸಿಂಗ್ ರ 116ನೇ ಜನ್ಮ ದಿನ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಅಂಬೇಡ್ಕರ್ ಉದ್ಯಾನವನದಲ್ಲಿ ಸೇರಿದ್ದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ರಾಂತಿಕಾರಿಗೆ ತಮ್ಮ ಗೌರವ...

ಬೀದರ್‌ | ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಸಾವು

ಬುಧವಾರ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿಯೊಬ್ಬಳು ಸ್ಥಳದಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಗುರುವಾರ ನಡೆದಿದೆ. ಸಂಧ್ಯಾರಾಣಿ (8...

ಬೀದರ್‌ | ಹುತಾತ್ಮ ಭಗತ್‌ ಸಿಂಗ್‌ ಯುವ ಸಮುದಾಯಕ್ಕೆ ಆದರ್ಶ: ನವೀಲಕುಮಾರ್

ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಮುಕ್ತಿಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು. ಔರಾದ ತಾಲೂಕಿನ ಸಂತಪುರ್...

ಚಿತ್ರದುರ್ಗ | ರೈತರಿಗೆ ಬೆಳೆವಿಮೆ ಮಧ್ಯಂತರ ಪರಿಹಾರಕ್ಕೆ ಜಿಲ್ಲಾಧಿಕಾರಿ ಶಿಫಾರಸು

ಚಿತ್ರದುರ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಬರ ಆವರಿಸಿದೆ. ಮಳೆ ಆಶ್ರಿತ ಬೆಳೆಗಳು ಶೇ.80ರಿಂದ 100ರಷ್ಟು ಹಾನಿಯಾಗಿದ್ದು, ಬೆಳೆ ವಿಮೆ ಕಂಪನಿಗಳು ಶೇ.25ರಷ್ಟು ತುರ್ತು ಮಧ್ಯಂತರ ಪರಿಹಾರವನ್ನು ನೀಡುಬೇಕೆಂದು, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ...

ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ ಸೌಕರ್ಯ ಕೊರತೆ ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿಯಲ್ಲಿ ಹಿನ್ನಡೆ ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು...

ಬೀದರ್‌ | ರೇಕುಳಗಿ ಗ್ರಾ.ಪಂ.ನಲ್ಲಿ ನಕಲಿ ಸದಸ್ಯರ ದರ್ಬಾರ್

ಬೀದರ್ ತಾಲೂಕಿನ ರೇಕುಳಗಿ ಗ್ರಾಮ ಪಂಚಾಯತಿಯಲ್ಲಿ ನಕಲಿ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಹಾವಳಿ ಹೆಚ್ಚಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಮೂಲ ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕೆಂದು ಅದೇ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ,...

ಈ ಹೊತ್ತಿನ ಪ್ರಮುಖ ಸುದ್ದಿ