ಚುನಾವಣೆ 2023

ವಿಜಯನಗರ | ನಿರ್ಗತಿಕ ಕುಟುಂಬಗಳಿಗೆ ವಸತಿ ಹಕ್ಕು ಕಲ್ಪಿಸುವಂತೆ ಗ್ರಾಕೂಸ್ ಆಗ್ರಹ

ಸಂಡೂರು ತಾಲ್ಲೂಕಿನಲ್ಲಿ ರಾಜಕೀಯ ಮುಖಂಡರಿಂದ ಸರಕಾರ ಜಮೀನು ಒತ್ತುವರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಗೆ ಮನವಿ ಸಲ್ಲಿಸಿದ ಗ್ರಾಕೂಸ್ ಕಾರ್ಯಕರ್ತರು ಸಂಡೂರ್ ಮತ್ತು ಕಂಪ್ಲಿ ತಾಲೂಕಿನ ಸರಕಾರದ ಜಮೀನಿನಲ್ಲಿ ಬಡ ನಿರ್ಗತಿಕ...

ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ. ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ. ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ...

ಹಾವೇರಿ | ಎಸ್‌ಸಿ/ಎಸ್‌ಟಿ ಸ್ಮಶಾನಕ್ಕೆ ಜಾಗ ಕೊಡಿ; ಮಾದಿಗ ಸಂಘ ಒತ್ತಾಯ

ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ‌ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್...

ಬೆಂಗಳೂರಿನಲ್ಲೊಂದು ‘ಬ್ಯಾರೀಸ್ ಸೌಹಾರ್ದ ಭವನ’: ಸೆ. 30ರಂದು ಉದ್ಘಾಟನೆ

ಶಿಕ್ಷಣ, ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿ, ಇಲ್ಲೇ ಉದ್ಯಮ ನಡೆಸಿಕೊಂಡು ಬರುತ್ತಿರುವ ಶ್ರಮಜೀವಿಗಳಾದ ಕರಾವಳಿ ಮತ್ತಿತರ ಕಡೆಯ ಬ್ಯಾರಿ ಮುಸ್ಲಿಮರ ಬಹುದೊಡ್ಡ ಕನಸೊಂದು ಬೆಂಗಳೂರಿನಲ್ಲಿ ನನಸಾಗುತ್ತಿದೆ. ಅದಕ್ಕೆ ಕಾರಣ ಬೆಂಗಳೂರಿನ ದಿ ಬ್ಯಾರೀಸ್...

ಹಾಸನ | ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪಾದಯಾತ್ರೆ

ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ. ರಾಜ್ಯ...

ಕಲಬುರಗಿ | ಭಾರತದ ಸಂಪತ್ತು ಸಂವಿಧಾನ ರಕ್ಷಿಸಬೇಕಾಗಿದೆ: ಡಾ.ಜಯದೇವಿ ಗಾಯಕವಾಡ

ಸಂವಿಧಾನ ಗಟ್ಟಿಯಾಗಿ ಉಳಿದರೆ ನಾವೆಲ್ಲರೂ ನೆಮ್ಮದಿಯಾಗಿರಲು ಸಾಧ್ಯ. ಭಾರತೀಯ ಸಂವಿಧಾನ ಮೂಲಕ ವರ್ತಮಾನದ ಸಮಸ್ಯೆಗಳನ್ನು ತಡೆಯಬಹುದು. ಈ ದೇಶದಲ್ಲಿ ಸರ್ವರನ್ನು ಅಪ್ಪಿಕೊಳ್ಳುವುದು ಸಂವಿಧಾನ ಮಾತ್ರ. ಸಂವಿಧಾನ ಇರುವುದಕ್ಕಾಗಿಯೇ ನಾವೆಲ್ಲರೂ ಕೂಡಿ ಬದುಕಲು ಸಾಧ್ಯವಾಗಿದೆ ಎಂದು ಸಾಹಿತಿ,...

ಬೀದರ್ | ಕಟ್ಟಡ ನಿರ್ಮಾಣ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಸಿಐಟಿಯು ಒತ್ತಾಯ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ...

ಬೆಂಗಳೂರು | ಒತ್ತುವರಿ ಅರಣ್ಯ ಭೂಮಿ ವಶಕ್ಕೆ ವಿಶೇಷ ಕಾರ್ಯಪಡೆ ರಚನೆ; ಅರಣ್ಯ ಸಚಿವರ ಆದೇಶ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ...

ಬೀದರ್‌ | ಭ್ರಷ್ಟಾಚಾರ ಆರೋಪ; ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ...

ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಧಾರವಾಡ | ಆಯುಷ್ ಕೋರ್ಸ್ ಶುಲ್ಕ ಹೆಚ್ಚಳ; ಎಐಡಿಎಸ್‌ಓ ಖಂಡನೆ

ಆಯುಷ್ ಕೋರ್ಸ್ ಶುಲ್ಕವನ್ನು ಏಕಾಏಕಿ  ಶೇ 25ರಷ್ಟು ಹೆಚ್ಚಿಸಿರುವ  ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಖಂಡಿಸಿದೆ.  ಈ ಬಗ್ಗೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರ್ ಪತ್ರಿಕಾ...

ಈ ಹೊತ್ತಿನ ಪ್ರಮುಖ ಸುದ್ದಿ