ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ.
ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ.
ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...
ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು...
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು.
ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...
ಬಸವಧರ್ಮ ಪೀಠದ ನಿಷ್ಠಾವಂತ ಸ್ವಾಭಿಮಾನಿ ಶರಣರ ಬಳಗದಿಂದ ಇದೇ ಅಕ್ಟೋಬರ್ 21, 22 ರಂದು ಎರಡು ದಿನಗಳ ಕಾಲ ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸುರಿದ ಮಳೆಗೆ ಇವರು ವಾಸವಿದ್ದ ಮನೆ ನೆಲ ಕಚ್ಚಿದೆ. ಮನೆಯ...
ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...
ದೇಶದ 23 ನಗರಗಳಲ್ಲಿ ಸೇರಿದಂತೆ ರಾಜ್ಯದ ಏಕೈಕ ಬೀದರ್ ಜಿಲ್ಲೆಯಲ್ಲಿ ಸೈನಿಕ್ ಶಾಲೆ ಆರಂಭವಾಗಲಿದೆ.
ಜಿಲ್ಲೆಗೆ ಸೈನಿಕ್ ಶಾಲೆ ಮಂಜೂರಾತಿಯಾಗಿದ್ದು, ಎಂದಿಗೂ ಮರೆಯಲಾರದ ಐತಿಹಾಸಿಕ ದಿನವಾಗಿದೆ.
ಕೇಂದ್ರ ಸರ್ಕಾರದಿಂದ ದೇಶದಲ್ಲೆ ಪ್ರತಿಷ್ಠಿತ ಶಾಲೆಗಳ ಸಾಲಿನಲ್ಲಿರುವ ಸೈನಿಕ್...
ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ...
ಕಲ್ಲಿಗೆ ಹಾಲು ಎರೆಯುವುದು, ಹಾವಿಗೆ ಹಾಲು ಕುಡಿಸುವುದು, ಮೌಢ್ಯದ ಪರಮಾವಧಿ, ಬಸವಣ್ಣನವರು ಹೇಳಿದಂತೆ 'ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವನ್ನ ಕಳಸವಯ್ಯ' ಎನ್ನುವಂತೆ ವೈಜ್ಞಾನಿಕ ಚಿಂತನೆಗಳು ಮೈಗೂಡಿಸಿಕೊಂಡರೆ ಬದುಕು ಬದುಕು ಸಾರ್ಥಕವಾಗುತ್ತದೆ...
ದನದ ಕೊಟ್ಟಿಗೆಗೆ ಬೆಂಕಿ ಬಿದ್ದು, ಆರು ಜಾನುವಾರುಗಳು ಜೀವಂತ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯಲ್ಲಪ್ಪ ಹುಡೆದ ಎಂಬುವರ ಹೊಲದಲ್ಲಿದ್ದ ಗುಡಿಸಲಿಗೆ (ದನದ ಕೊಟ್ಟಿಗೆ)...
ದೇವರಾಜ ಅರಸು ಈ ನೆಲದ ಹಿಂದುಳಿದ ಮಕ್ಕಳ ಬದುಕು ರೂಪಿಸಿದ ಧೀಮಂತ ನಾಯಕರು.
ಬುದ್ದಿಜಿವಿಗಳ ಒಡನಾಟದಿಂದ ಪ್ರಭುತ್ವಕ್ಕೆ ಜನರ ನಾಡಿ ಮಿಡಿತ ಅರಿಯಲು ಸಾಧ್ಯ.
ರಾಜ್ಯದ ಇತಿಹಾದಲ್ಲಿ ಡಿ.ದೇವರಾಜ ಅರಸು ಅವರ ಹೆಸರು ಅಜರಾಮರವಾಗಿದೆ. ಅವರು...