ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಜಟಿಲವಾಗಿತ್ತು. ಕೊನೆಗೂ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರು...
ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದ ಎಂಟಿಬಿಮನೆ ದೇವರ ಮೇಲೆ ಆಣಿ ಮಾಡಲಿ ಎಂದ ಮಾಜಿ ಸಚಿವ
ವಿಪಕ್ಷ ನಾಯಕ ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಪತನವಾಯಿತು ಎಂದಿದ್ದ ಮಾಜಿ ಸಚಿವ ಡಾ. ಸುಧಾಕರ್ ಹೇಳಿಕೆಗೆ...
ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವೆಂದು ಆರೋಪಿಸಿರುವ ಮಾಜಿ ಸಚಿವ ಡಾ. ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಬುಧವಾರ ಟ್ವೀಟ್...
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ವಿಳಂಬವನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಕೈ ಪಡೆ ಕಿಡಿಕಾರಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಾಗ, ಅಲ್ಲಿ ಮುಖ್ಯಮಂತ್ರಿಗಳನ್ನು...
ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು, ಅಂತಿಮವಾಗಿ ಯಾವ ನಿರ್ಧಾರಕ್ಕೂ ಬಂದಿಲ್ಲ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಎಐಸಿಸಿ...
ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹಗ್ಗಜಗ್ಗಾಟ ನಡೆಸುತ್ತಿದ್ದರೆ, ಕೆಲವರು ಮಂತ್ರಿಗಿರಿ ತಮಗೇಬೇಕೆಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದೆಲ್ಲದರ ನಡುವೆ, ವಿಧಾನಸೌಧ...
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ...
ನಾಲ್ಕುದಿನದ ಮ್ಯಾರಥಾನ್ ಮೀಟಿಂಗ್‌ಗೆ ಕೊನೆ ಹಾಡಿದ ಕೈ ಕಮಾಂಡ್
ಇಂದು ಮಧ್ಯಾಹ್ನ ನೂತನ ಮುಖ್ಯಮಂತ್ರಿ ಘೋಷಿಸಲಿರುವ ಎಐಸಿಸಿ ಅಧ್ಯಕ್ಷರು
ಕಳೆದ ನಾಲ್ಕು ದಿನಗಳಿಂದ ಮುಂದುವರೆದಿದ್ದ ಮುಖ್ಯಮಂತ್ರಿ ಆಯ್ಕೆ ವಿಚಾರದ ಹಗ್ಗಜಗ್ಗಾಟ ಅಂತಿಮಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಸಿಎಂ...
ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದ್ದು, ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ...
ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ...
ಬೆಂಗಳೂರಿನಲ್ಲಿ ಕಾಂಗ್ರೆಸ್ ವಾರ್ ರೂಂ ನೇತೃತ್ವ ವಹಿಸಿಕೊಂಡು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾರ್ಯಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು 44 ವರ್ಷದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್.
ಕರ್ನಾಟಕ...