ಚುನಾವಣೆ 2023

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಖಚಿತ: ಶಾಸಕ ಕೆ.ಎನ್ ರಾಜಣ್ಣ

ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತುಮಕೂರು ಜಿಲ್ಲೆಯ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ...

ಕಷ್ಟ ಪಟ್ಟಿದ್ದೀವಿ, ಕೂಲಿ ಕೊಡಿ ಎಂದು ನಮ್ಮ ನಾಯಕರನ್ನು ಕೇಳುತ್ತೇವೆ: ಡಿ ಕೆ ಸುರೇಶ್‌

ನಮ್ಮ ಅಣ್ಣ ಡಿ ಕೆ ಶಿವಕುಮಾರ್‌ ಅವರು ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಬಲ ತಂದಿದ್ದಾರೆ. ಸತತ ಮೂರು ವರ್ಷಗಳ ಹೋರಾಟದ ಫಲವಾಗಿ ಇಂದು ಕಾಂಗ್ರೆಸ್‌ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ 135 ಸ್ಥಾನ ಪಡೆದಿದೆ....

ಅತ್ತ ಸಿಎಂ, ಇತ್ತ ಮಂತ್ರಿಗಿರಿ: ಪ್ರಭಾವಿಗಳ ಪಟ್ಟಿ ಬೆಳೆಯುತ್ತಲೇ ಇದೆ

ಅತ್ತ ಮುಖ್ಯಮಂತ್ರಿ ಹುದ್ದೆಗಾಗಿ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ, ಇತ್ತ ಸಚಿವ ಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿದ್ದಾರೆ. ನಮಗೂ ಮಂತ್ರಿಗಿರಿ ಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಅಂತಹ ಪ್ರಭಾವಿಗಳ, ಸಚಿವಾಕಾಂಕ್ಷಿಗಳ ಪಟ್ಟಿ ಇಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌...

ದೆಹಲಿಯತ್ತ ಡಿಕೆಶಿ: ಯಾರಾಗ್ತಾರೆ ಮುಖ್ಯಮಂತ್ರಿ?

ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್‌ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು...

ಏನೇ ಹೇಳ್ರಿ, ಜಗದೀಶ ಶೆಟ್ಟರ್ ಸೋಲಬಾರದಿತ್ತು!

ಜಗದೀಶ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಸಮೀಪದಿಂದ ನೋಡಿದ ಹಿರಿಯ ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋತ ಕ್ಷಣವನ್ನು ಇಲ್ಲಿ ವಿಶ್ಲೇಷಿಸಿದ್ದಾರೆ. ಶೆಟ್ಟರ್ ಮುಖ್ಯಮಂತ್ರಿ...

ಕಾಂಗ್ರೆಸ್ ಗ್ಯಾರಂಟಿ | ‘ಉಚಿತ ಕೊಡುಗೆ’ ನೀಡಿದರೆ ಬೊಕ್ಕಸಕ್ಕೆ ಹೊರೆ ಆಗುತ್ತಾ? ವಾಸ್ತವ ಏನು?

ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕೆಲವರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ- ರಾಜ್ಯ ಸರ್ಕಾರಗಳು ಆದಾಯ - ಸಾಲ - ವೆಚ್ಚವನ್ನು ನಿಯಮಗಳ ಪ್ರಕಾರ ನಿಭಾಯಿಸಿದರೆ ಈ...

ವಿಧಾನಸೌಧ ಪ್ರವೇಶಿಸುತ್ತಿರುವ ಅತಿ ಕಿರಿಯ ಹಾಗೂ ಹಿರಿಯ ಶಾಸಕರಿವರು

ಕರ್ನಾಟಕದ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಭಾರಿ ಬಹುಮತ ಗಳಿಸಿ ಸರ್ಕಾರ ರಚನೆಗೆ ಸಿದ್ಧವಾಗಿದೆ. ಈ ಬಾರಿ 92 ವರ್ಷದ ಹಿರಿಯರಿಂದ 28 ವರ್ಷದ ಯುವಕರವರೆಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅತಿ...

ಸಿದ್ದರಾಮಯ್ಯ ಸಿಎಂ ಆಗಲಿ: ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಆಗ್ರಹ

ಸಿದ್ದರಾಮಯ್ಯ ರಾಜಕೀಯ ಕಪ್ಪುಚುಕ್ಕೆ ಇಲ್ಲದೆ ನಾಯಕ ಕಾಂಗ್ರೆಸ್ ವರಿಷ್ಟರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮನವಿ ಅಹಿಂದ ನಾಯಕ ಸಿದ್ದರಾಮಯ್ಯರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ. ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಕಾಗೋಷ್ಠಿ...

ಹಿಜಾಬ್ ನಿಷೇಧ | ಕಾಂಗ್ರೆಸ್ ಕೈ ಬಿಡಲಿದೆ ಎಂಬ ವಿಶ್ವಾಸವಿದೆ: ಶಾಸಕಿ ಕನೀಝ್ ಫಾತಿಮಾ

ಹಿಜಾಬ್ ಹೋರಾಟದಲ್ಲಿ ಭಾಗವಹಿಸಿದ್ದ ಕನೀಝ್ ಫಾತಿಮಾ ರಾಜ್ಯದ ಏಕೈಕ ಮಹಿಳಾ ಮುಸ್ಲಿಂ ಜನಪ್ರತಿನಿಧಿಯ ಮನವಿ ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೇರಲಾಗಿರುವ ಹಿಜಾಬ್ ನಿಷೇಧವನ್ನು ಕಾಂಗ್ರೆಸ್ ಸರ್ಕಾರ ಕೈ ಬಿಡಲಿದೆ ಎನ್ನುವ ವಿಶ್ವಾಸವನ್ನು ಶಾಸಕಿ ಕನೀಝ್ ಫಾತಿಮಾ...

ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...

ಕೊಡಗು | ಅಭಿವೃದ್ಧಿ ಮೂಲಕ ನಂಬಿಕೆ ಉಳಿಸಿಕೊಳ್ಳುವೆ: ಡಾ. ಮಂಥರ್‌ ಗೌಡ

‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’ ‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’ ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ...

ಇನ್ನೆರಡು ದಿನದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಬಸವರಾಜ ಬೊಮ್ಮಾಯಿ

ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ