ಚುನಾವಣೆ 2023

ಅದಿರು ಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ; ಹಿಡಿತ ಕಳೆದುಕೊಂಡ ರೆಡ್ಡಿ ಸಹೋದರರು

ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...

ಪುತ್ತೂರಿನಲ್ಲಿ ಕಟೀಲ್, ಸದಾನಂದಗೌಡಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು

ಡಿವಿಎಸ್, ಕಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಪಕ್ಷದ ಹೀನಾಯ ಸೋಲಿನ ಕಾರಣಕ್ಕೆ ಪಕ್ಷದ ನಾಯಕರ ವಿರುದ್ದ ಸಿಡಿಮಿಡಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಮತ್ತದರ ನಾಯಕರ ವಿರುದ್ಧ ಹಿಂದುತ್ವದಾದಿ ಸಂಘಟನೆಗಳ ಕಾರ್ಯಕರ್ತರ...

ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು...

ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ : ದಸಂಸ

ಎನ್‌ಇಪಿ ರದ್ದು ಮಾಡಿ, ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಡಿ ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಮುಸ್ಲಿಂ ಮೀಸಲಾತಿ ಮರುಸ್ಥಾಪಿಸಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಸಂವಿಧಾನ ವಿರೋಧಿಗಳನ್ನು ತಿರಸ್ಕರಿಸಿ, ಸಾಮಾಜಿಕ ನ್ಯಾಯ ಕಲ್ಪಿಸಿ, ರಾಜ್ಯದಲ್ಲಿ...

ಕೊಳ್ಳೇಗಾಲ | ಸ್ವಾಭಿಮಾನದ ಕ್ಷೇತ್ರದಲ್ಲಿ ಬಿಜೆಪಿಗೆ ಹೀನಾಯ ಸೋಲು

50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಬಿಜೆಪಿ ಅಭ್ಯರ್ಥಿ ಹೋದ ಕಡೆಗಳಲ್ಲೆಲ್ಲ 'ಗೋ ಬ್ಯಾಕ್‌ ಮಹೇಶ್‌' ಘೋಷಣೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಅನುಯಾಯಿಗಳು ಮತ್ತು ಅಲ್ಪಸಂಖ್ಯಾತರು...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಸಾರ್ವಜನಿಕವಾಗಿ ಖಡ್ಗ ಜಳಪಿಸಿದ್ದ ಯತ್ನಾಳ್ ಬೆಂಬಲಿಗನ ಬಂಧನ : ಅಲೋಕ್​ ಕುಮಾರ್

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ; ಜನರಲ್ಲಿ ಭಯದ ವಾತವರಣ ಯತ್ನಾಳ್ ಬೆಂಬಲಿಗ ಖಡ್ಗ ಜಳಪಿಸಿರುವ ಬಗ್ಗೆ ವ್ಯಾಪಕ ವಿರೋಧ ರಾಜ್ಯ ವಿದಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವಿನ ಹಿನ್ನೆಲೆ ಸಾರ್ವಜನಿಕವಾಗಿ ಖಡ್ಗ ಪ್ರದರ್ಶಸಿದ್ದ...

ಸಿಎಂ ಆಯ್ಕೆ | ಮೂವರು ವೀಕ್ಷಕರ ನೇಮಿಸಿದ ಎಐಸಿಸಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಕೊಂಡಿದೆ. ಆದರೆ, ಈಗ ಸಿಎಂ ಕುರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡುವೆ ಕುದರೆ ರೇಸ್‌ ನಂತೆ ಪೈಪೋಟಿ...

ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಬುಲಾವ್

ಸೋತ ಬೆನ್ನಲ್ಲೇ ಬೆಂಗಳೂರಿಗೆ ಕಾಂಗ್ರೆಸ್ ಬುಲಾವ್ ಜಗದೀಶ್ ಶೆಟ್ಟರ್‌ ಕೈಬಿಡುವುದಿಲ್ಲ ಎನ್ನುವ ಅಭಯ ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ‌ಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಸೋಲು ಕಂಡ ಬೆನ್ನಲ್ಲೇ ಅವರಿಗೆ ಬೆಂಗಳೂರಿಗೆ ಬರಲು...

ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ. ವಿಜಯಪುರ ನಗರ...

ಡಿಕೆಶಿ- ಸಿದ್ದರಾಮಯ್ಯ ಮನೆ ಮುಂದೆ ‘ಸಿಎಂ’ ಫ್ಲೆಕ್ಸ್‌; ದೆಹಲಿಗೆ ಹೊರಟ ಖರ್ಗೆ

ಸರ್ಕಾರ ರಚನೆಗೆ ಕಾಂಗ್ರೆಸ್‌ ಮುಂದಾಗಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಡಿಕೆಶಿ- ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದೆ. ಭಾನುವಾರ ಸಂಜೆ ವೇಳೆಗೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್‌...

ಚಂದಾಪುರ | ಪೊಲೀಸರ ಗೂಂಡಾಗಿರಿ; ವಿನಾಕಾರಣ ಯುವಕರ ಮೇಲೆ ಹಲ್ಲೆ

ಜಾಸ್ತಿ ಮಾತನಾಡಿದರೆ ಒದ್ದು ಒಳಗೆ ಕೂರ್ಸ್ತಿನಿ ಎಂದ ಪೊಲೀಸರು ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ ಎಂದ ಎಡಿಜಿಪಿ ಅಲೋಕ್ ಕುಮಾರ್ ಕ್ಷುಲ್ಲಕ ಕಾರಣವೂ ಇಲ್ಲದೇ ಇಬ್ಬರು ಸಹೋದರರ ಮೇಲೆ ನಾಲ್ಕೈದು ಪೊಲೀಸರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ