ಚುನಾವಣೆ 2023

ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು;‌ ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸಭೆ

ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ...

ಕೇವಲ 16 ಮತಗಳಿಂದ ಸೋಲು ಅನುಭವಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ

ಮೂರು ಬಾರಿ ಮತ ಎಣಿಕೆ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವು ಮತ ಎಣಿಕೆ ಗೊಂದಲದಿಂದಾಗಿ ತಡರಾತ್ರಿ ಪ್ರಕಟವಾದ ಫಲಿತಾಂಶ ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶವು ಹಲವು ಗೊಂದಲಗಳನ್ನು ಮೀರಿ ಶನಿವಾರ ತಡರಾತ್ರಿ ಪ್ರಕಟಗೊಂಡಿತು. ಬಿಜೆಪಿ ಅಭ್ಯರ್ಥಿ...

ಹಳೆ ಮೈಸೂರು, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್‌ ಅಬ್ಬರ; ಜೆಡಿಎಸ್‌ ತತ್ತರ

ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಬ್ಬರಕ್ಕೆ ಜೆಡಿಎಸ್‌ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್‌ ಗಳಿಸದೆ. ಬೆಂಗಳೂರು...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...

ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...

ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಕಾಲೆಳೆದ ನೆಟ್ಟಿಗರು

2023ರ ವಿಧಾನಸಭೆ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಜೆಡಿಎಸ್‌ ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ: ಎಚ್‌ಡಿಕೆ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶವೂ ಹೊರಬಿದ್ದಿದೆ. ಬಹುಮತ ಸಾಧಿಸಿರುವ ಕಾಂಗ್ರೆಸ್‌...

ಶಿಳ್ಳೆ, ಚಪ್ಪಾಳೆಗೆ ಸೀಮಿತವಾದ ಸುದೀಪ್‌ ವರ್ಚಸ್ಸು

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್‌ ಈ ಬಾರಿಯ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿ, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದರು. ಅವರು ಹೋದಲೆಲ್ಲ ಕಿಕ್ಕಿರಿದು ತುಂಬಿಕೊಳ್ಳುತ್ತಿದ್ದ ಜನ...

ನರೇಂದ್ರ ಮೋದಿ ಪ್ರಚಾರ | ಕಮಾಲ್ ಮಾಡದ ರೋಡ್ ಶೋ

ಕರ್ನಾಟಕದಾದ್ಯಂತ ತಿರುಗಾಡಿ 43 ಕಾರ್ಯಕ್ರಮಗಳಲ್ಲಿ ಭಾಗವಹಿಸಿ 19 ಜಿಲ್ಲೆಗಳಲ್ಲಿ ನರೇಂದ್ರ ಮೋದಿ ಪ್ರಚಾರ ನಡೆಸಿದರೂ ನಾಡಿನ ಜನತೆಯ ಮನ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಮೋದಿ ಪ್ರಚಾರ ಮಾಡಿದ ಜಿಲ್ಲೆಗಳಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಕರ್ನಾಟಕದ ವಿಧಾನಸಭಾ...

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಡಿ ಕೆಂಪಣ್ಣ: ಈ ಚುನಾವಣೆಯ ಹೀರೋ

ಬಿಜೆಪಿಯ ಭ್ರಷ್ಟಾಚಾರದ ವಿರಾಟ್ ರೂಪವನ್ನು ಬಹಿರಂಗಗೊಳಿಸಿದ್ದೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ. ಮೋದಿ ಮುಂತಾದವರ ನಾಮಬಲದೊಂದಿಗೆ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಅತೀವ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಗಿದ್ದರ...

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ