ಚುನಾವಣೆ 2023

ಕೊಪ್ಪಳ | ಸಾಲ ವಾಪಸ್‌ ಕೇಳಿದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; AIMSS ಖಂಡನೆ

ಕೊಪ್ಪಳ ಜಿಲ್ಲೆಯ ಯಲಬುರ್ಗ ವ್ಯಾಪ್ತಿಯ ಮದ್ಲೂರು ಗ್ರಾಮದಲ್ಲಿ ನಡೆದ ಕೊಟ್ಟ ಸಾಲ ವಾಪಸ್‌ ಕೇಳಿದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರವಾಗಿ ಖಂಡಿಸಿದೆ. "ಮಹಿಳೆಯೊಬ್ಬರಿಗೆ...

ಹೆಚ್ ಡಿ ಕೋಟೆ | ಸಫಾರಿ ಬಂದ್; ಉದ್ಯೋಗಿಗಳಿಗೆ ಸಂಕಷ್ಟ

ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಸರಿ ಸುಮಾರು ಎರಡು ಸಾವಿರ ಉದ್ಯೋಗಿಗಳಿಗೆ, ಅವರನ್ನೇ ನಂಬಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಉಂಟಾಗಲಿದೆ ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ...

ಕೆ ಆರ್ ಪೇಟೆ | ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಹೆಚ್ ಟಿ ಮಂಜು

25 ಮಕ್ಕಳಿಗಿಂತ ಕಡಿಮೆಯಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರವು ಹಿಂದೆ ಸರಿಯಬೇಕು. ಸರ್ಕಾರವು ಶಾಲೆಗಳನ್ನು ಮುಚ್ಚುವ ನಿರ್ಧಾರ ಮಾಡಿದರೆ ಸರಿ ಸುಮಾರು 7 ಸಾವಿರ ಸರ್ಕಾರಿ ಶಾಲೆಗಳು ಮುಚ್ಚಲಿವೆ....

ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ನ.23ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೇತಮಂಗಲ: ಇಲ್ಲಿನ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಇದೇ ತಿಂಗಳ 23 ಭಾನುವಾರ ರಂದು ಡಾ. ಬಿಆರ್ ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ಪಿ ಎಸ್ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನ...

ಮೋಹನ್ ಭಾಗವತರೇ ಹೊಟ್ಟೆಗೆ ಅನ್ನ ತಿನ್ನುತ್ತೀರಾ?: ಇಂದೂಧರ ಹೊನ್ನಾಪುರ ಪ್ರಶ್ನೆ

“ಜಾತಿ ಮತ್ತು ಧರ್ಮದ ಹೆಸರಲ್ಲಿ ಕಲಹ ಸೃಷ್ಟಿಸಿ ಬೆಂಕಿ ಹಚ್ಚುವ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವು ಹೊಂದಿರುವ ಕೋಮು ಸಂಘಟನೆಯೇ ಈ ಆರೆಸ್ಸೆಸ್‌” ಎಂದು ಹಿರಿಯ ಪತ್ರಕರ್ತರು ಮತ್ತು ಹೋರಾಟಗಾರರಾದ ಇಂದೂಧರ...

ನಾವು ಸಂಘಟಿತರಾದರೆ ಮಾತ್ರ ಮೀಸಲಾತಿ ಪಡೆಯಬಹುದು: ಸಿ ಎಸ್ ದ್ವಾರಕಾನಾಥ್

"ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳು ಜನಸಂಖ್ಯೆಯಲ್ಲಿ ದೊಡ್ಡಮಟ್ಟದಲ್ಲಿ ಇಲ್ಲದಿರುವುದರಿಂದಲೇ ರಾಜಕಾರಣಿಗಳು ನಮ್ಮ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾವು ಸಂಘಟಿತರಾಗಿ ನಮ್ಮ ಮೀಸಲಾತಿಯನ್ನು ಕೇಳಬೇಕು" ಎಂದು ಹಿರಿಯ ನ್ಯಾಯಾವಾದಿ ಸಿ.ಎಸ್.ದ್ವಾರಕಾನಾಥ್ ಅವರು ಹೇಳಿದರು. ಬೆಂಗಳೂರು...

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಣ ಸವದಿಯ ಚೋಪಡಿ ಲೆಕ್ಕ ಸರಿ

ಬೆಳಗಾವಿ: ಜಿಲ್ಲೆಯ ರಾಜಕೀಯ ವಲಯದ ಗಮನ ಸೆಳೆದಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್‌ನ ಅಭ್ಯರ್ಥಿಗಳಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಅಧ್ಯಕ್ಷರಾಗಿ ಹಾಗೂ...

ಅಭಿವೃದ್ಧಿಯ ಬೆನ್ನು ಹತ್ತಿ, ಮಣ್ಣಿನ ಸಂಬಂಧವನ್ನು ಕಳೆದುಕೊಳ್ಳುತ್ತಿದ್ದೇವೆ : ಸುರೇಶ್ ಹೆಬ್ಳೀಕರ್

“ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳು ನೀರು, ಆಹಾರ ಕೊಡುತ್ತವೆ. ಬಹುತೇಕ ರೈತರು ಪಶ್ಚಿಮ ಘಟ್ಟದಿಂದ ಬರುವ ಮಳೆಯ ಮೇಲೆ ಅವಲಂಬಿಸಿದ್ದಾರೆ. ಔಷಧಿಯನ್ನು ಕೊಡುವ ಅತೀ ಮುಖ್ಯವಾದ ಸಸ್ಯಪ್ರಭೇದಗಳು ಪಶ್ಚಿಮ ಘಟ್ಟದಲ್ಲಿವೆ. ಆದರೆ ಅಭಿವೃದ್ಧಿ...

ವಚನ ಚಳವಳಿಯಿಂದ ಸೌಜನ್ಯ ಹೋರಾಟದವರೆಗಿನ ಎಲ್ಲ ಹಾಡುಗಳು ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿವೆ: ಪಿಚ್ಚಳ್ಳಿ ಶ್ರೀನಿವಾಸ್

“12ನೇ ಶತಮಾನದ ವಚನ ಚಳುವಳಿಯಿಂದ, ಇಂದು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸೌಜನ್ಯ ಹೋರಾಟದ ತನಕವೂ ಸೃಷ್ಟಿಯಾದ ಅಷ್ಟು ಹೋರಾಟದ ಹಾಡುಗಳು ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿವೆ. ಈ ಹೋರಾಟದ ಹಾಡುಗಳು, ಜನರ ಬದುಕು-ಬವಣೆ,...

ಪ್ರತಿಭಟನೆಯೇ ದೇಶದ್ರೋಹವಾಗುವ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನ ಹಾದಿಯಲ್ಲಿರುತ್ತದೆ: ಎ ನಾರಾಯಣ

"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ ಭಯವಾಗುತ್ತದೆಯೋ, ಅದು ದೇಶದ್ರೋಹ ಎಂದೆನಿಸುತ್ತದೆಯೋ ಅಂತಹ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿ ಇಲ್ಲದೆ ಹೋದರೂ ಬಿಕ್ಕಟ್ಟನ್ನು ಪ್ರವೇಶಿಸುವ ಹಾದಿಯಲ್ಲಿದೆ ಎಂಬುದು ನನ್ನ...

ಸಾಹಿತ್ಯ-ಸಿನಿಮಾ ಎರಡಕ್ಕೂ ಅನುಭವ ಲೋಕ ಬಹಳ ಮುಖ್ಯ : ಗಿರೀಶ್ ಕಾಸರವಳ್ಳಿ

ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ, ನೋಡುಗರ ಅನುಭವಕ್ಕೆ ಬರುವ ರೀತಿ ಕಟ್ಟುವುದು ಮುಖ್ಯ. ತೇಜಸ್ವಿ ಮತ್ತು ಸತ್ಯಜಿತ್ ರೇ ಇಬ್ಬರು ಸಾಹಿತ್ಯ ಮತ್ತು ಸಿನಿಮಾ ಲೋಕಕ್ಕೆ...

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರೂಪಕಲಾ ಶಶಿಧರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಶಾಸಕಿ ರೂಪಕಲಾ ಶಶಿಧರ್...

ಈ ಹೊತ್ತಿನ ಪ್ರಮುಖ ಸುದ್ದಿ