ಚುನಾವಣೆ 2023

ಮತ ಎಣಿಕೆ | ಎರಡು ದೋಣಿಗಳ ಮೇಲೆ ಕಾಲಿಟ್ಟಿದ್ದ ಸೋಮಣ್ಣಗೆ ಹಿನ್ನಡೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....

ಬಾಂಬೆ ಬಾಯ್ಸ್‌ಗೆ ಹಿನ್ನಡೆ; ಹಲವು ಸಚಿವರಿಗೂ ಸೋಲಿನ ಭೀತಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಾಂಬೆ ಬಾಯ್ಸ್‌ಗೆ ಸೋಲಿನ ಭೀತಿ ಸುತ್ತಿಕೊಂಡಿದೆ. ಹಲವರು ಅವರ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅಯ್ಯರ್...

ಮತ ಎಣಿಕೆ | ಕಾಂಗ್ರೆಸ್‌ 115 ಕ್ಷೇತ್ರಗಳಲ್ಲಿ ಮುನ್ನಡೆ

ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್‌ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳ ಬಲವಿರುದ್ದ ಸರ್ಕಾರ ರಚಿಸಲು...

ಮತ ಎಣಿಕೆ ಚನ್ನಪಟ್ಟಣದಲ್ಲಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ...

ಬೆಳಗಾವಿ | ಹಿಂಡಲಗಾ ಗಣಪತಿಗೆ ಪೂಜೆ ಸಲ್ಲಿಸಿದ್ದೇನೆ,‌ ನಾನು ಗೆದ್ದೇ ಗೆಲ್ಲುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...

ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ...

ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...

ಮತ ಎಣಿಕೆ: ಪಣದಲ್ಲಿವೆ ಕುರಿ, ಕೋಳಿ, ಜಮೀನು

ಶನಿವಾರ ಬೆಳಿಗ್ಗೆ ಮತ ಎಣಿಕೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ತಾವೇ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಂತೆಯೇ ತಮ್ಮ ನಾಯಕರೇ ಗೆಲ್ಲುತ್ತಾರೆಂದು ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಬೆಟ್ಟಿಂಗ್‌ ದಂಧೆಗೆ...

ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

ಭರ್ಜರಿ ಶುಭಾರಂಭಗೈದ ಮಾಜಿ ಸಿಎಂ ಸಿದ್ದರಾಮಯ್ಯ ಅಂಚೆ ಮತಗಳಲ್ಲಿ ಮುನ್ನಡೆ ಕಂಡ ವಿಪಕ್ಷ ನಾಯಕ ಮೈಸೂರು ಜಿಲ್ಲೆಯಲ್ಲೂ ಅಂಚೆ ಮತದಾನ ಎಣಿಕೆ ಆರಂಭವಾಗಿದೆ. ಇಲ್ಲಿ ಭಾವಿ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪೋಸ್ಟಲ್ ವೋಟಿಂಗ್...

ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾದ ಮಾಜಿ ಸಿಎಂ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ. ಮತದಾನ ಮುಗಿದ ಬಳಿಕ ಬುಧವಾರ ರಾತ್ರಿಯೇ ಅವರು ಸಿಂಗಾಪುರಕ್ಕೆ ತೆರಳಿದ್ದರು. ಶನಿವಾರ ಫಲಿತಾಂಶ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಆಗಮಿಸಿ,...

ಮತ ಎಣಿಕೆ ಆರಂಭ: ಅಂಚೆ ಮತ ಎಣಿಕೆ; ಕಳೆಗಟ್ಟಿದ ಮತಕೇಂದ್ರ ಆವರಣ

ಸಮಯಕ್ಕೆ ಸರಿಯಾಗಿ ಕಾರ್ಯಾರಂಭ ಮಾಡಿದ ಕೌಂಟಿಂಗ್‌ ಬೂತ್‌ ರಾಜ್ಯಾದ್ಯಂತ ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌ ರಾಜ್ಯ ರಾಜಕೀಯದ ಭವಿಷ್ಯ ಬದಲಿಸುವ ವಿಧಾನಸಭಾ ಚುನಾವಣೆ 2023ರ ಮತ ಎಣಿಕಾ ಕಾರ್ಯ ಆರಂಭಗೊಂಡಿದೆ. ಮುಂಜಾನೆ ಎಂಟಕ್ಕೆ...

ಮತ ಎಣಿಕೆ ಆರಂಭ: ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಇಡೀ ರಾಜ್ಯವೇ ಎದುರು ನೋಡುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಇಂದೇ ನಡೆಯಲಿದ್ದು, 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 224 ಮಂದಿ ವಿಧಾನಸಭೆ...

ಈ ಹೊತ್ತಿನ ಪ್ರಮುಖ ಸುದ್ದಿ