ಚುನಾವಣೆ 2023

ವಿಜಯಪುರ | ನಕಲಿ ಮತದಾನಕ್ಕೆ ಯತ್ನಿಸಿದವರು ಪೊಲೀಸ್‌ ವಶಕ್ಕೆ

ಬಿಜೆಪಿ ಅಭ್ಯರ್ಥಿಯ ಪರ ಮತ ಚಲಾಯಿಸಲು ನಕಲಿ ಮತದಾರರನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕರೆತಂದಿರುವುದಾಗಿ ಶಿವಸೇನಾ ಪಕ್ಷದ ಅಭ್ಯರ್ಥಿ ಸತೀಶ್‌ ಅಶೋಕ್‌ ಪಾಟೀಲ ಆರೋಪಿಸಿದ್ದಾರೆ. ಇಂದು (ಮೇ 10) ಮತದಾನ ಶುರುವಾದ ಸಮಯದಲ್ಲಿ...

ರಾಜ್ಯಾದ್ಯಂತ ಕಳೆಗಟ್ಟಿದ ಮತಗಟ್ಟೆ | ಮಾಗಡಿ ಅಭ್ಯರ್ಥಿಗೆ ವೋಟ್ ಹಾಕಿದ ಹೆಚ್ಡಿಕೆ ಕುಟುಂಬ

ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ...

ಹುಟ್ಟೂರಿನಲ್ಲಿ ಕುಟುಂಬಸ್ಥರ ಜೊತೆ ಮತ ಚಲಾಯಿಸಿದ ಡಾಲಿ ಧನಂಜಯ

ಹುಟ್ಟೂರು ಕಾಳೇನಹಳ್ಳಿಯಲ್ಲಿ ಮತ ಚಲಾಯಿಸಿದ ಧನಂಜಯ ಮತ ಚಲಾಯಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದ ನಟ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಬೆಳಗ್ಗೆಯಿಂದಲೇ ಆರಂಭಗೊಂಡಿದ್ದು, ಸ್ಯಾಂಡಲ್‌ವುಡ್‌ನ ಹಲವು ನಟ, ನಟಿಯರು ಮತಗಟ್ಟೆಗಳಿಗೆ ತೆರಳಿ ತಮ್ಮ...

ಕೊಪ್ಪಳ | ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್‌ ಧರಿಸಿಬಂದ ಮಹಿಳೆ; ಮತಗಟ್ಟೆಯಲ್ಲಿ ಗದ್ದಲ

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ...

ಬೆಳಗಾವಿ ಜಿಲ್ಲೆಯಲ್ಲಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ, ನಾನು ಮಂತ್ರಿಯಾಗುವೆ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ ಜಿಲ್ಲೆಯಲ್ಲಿ 18 ಕ್ಷೇತ್ರಗಳ ಪೈಕಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ. ಈ ಬಾರಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ನಾನು ಮಂತ್ರಿಯಾಗುವ ವಿಶ್ವಾಸ ಮೂಡಿದೆ ಎಂದು ಬೆಳಗಾವಿ ಗ್ರಾಮೀಣ ಅಭ್ಯರ್ಥಿ...

ಬೀದರ್‌ | ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರನ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...

ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...

ದಾಖಲೆ ಮರೆತ ರಾಜಮಾತೆ ಪ್ರಮೋದಾದೇವಿ | ಒಂದು ಗಂಟೆ ತಡವಾಗಿ ಮತ ಚಲಾವಣೆ

ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ. ವೋಟ್ ಮಾಡಲು ಬಂದಿದ್ದ...

ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ...

ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ ಇದು : ಸಿಎಂ ಬೊಮ್ಮಾಯಿ

ಈ ಚುನಾವಣೆ ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ. ಕಳೆದ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು‌ ಸರ್ಕಾರ ನಡೆಸಲು‌ ಆಗದಿದ್ದಾಗ ನಮಗೆ ಕೊಟ್ಟರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಜಿಲ್ಲೆಯ...

ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ ರಾಜ್ಯಾದ್ಯಂತ 2,896 ಎಫ್​ಐಆರ್​​ ದಾಖಲು; ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು...

ಮೈಸೂರು | ಆಮರಣಾಂತ ಉಪವಾಸ ಸತ್ಯಾಗ್ರಹ; ಮತದಾನ ಬಹಿಷ್ಕಾರಕ್ಕೆ ಮುಂದಾದ ದಸಂಸ

ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್‌ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ. ಮೈಸೂರು...

ಈ ಹೊತ್ತಿನ ಪ್ರಮುಖ ಸುದ್ದಿ