ಚುನಾವಣೆ 2023

ಬೀದರ್‌ | ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ: ಸಿ.ಎಂ ಇಬ್ರಾಹಿಂ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಬೀದರ್‌ನ ಹುಮನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋ...

ಬಾಗೇಪಲ್ಲಿ ಕ್ಷೇತ್ರ | ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ಮನೆ ಮೇಲೆ ದಾಳಿ; ಹತ್ಯೆಗೆ ಸಂಚು ಆರೋಪ

ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್‌ ಕುಮಾರ್‌ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ...

ಬಿಜೆಪಿ ರೇಟ್ ಕಾರ್ಡ್ ಬಹಿರಂಗ ಪಡಿಸಿದ್ದು ಅವರ ಪಕ್ಷದವರೇ ಹೊರತು ಕಾಂಗ್ರೆಸ್‌ನವರಲ್ಲ: ಡಿಕೆಶಿ

ರೇಟ್ ಕಾರ್ಡ್ ಜಾಹೀರಾತಿನ ವಿಚಾರದಲ್ಲಿ ಡಿಕಿಶಿಗೆ ನೋಟಿಸ್ ನೀಡದ ಆಯೋಗ ಚುನಾವಣಾ ಆಯೋಗಕ್ಕೆ ಸಮರ್ಪಕ ಮಾಹಿತಿ ನೀಡಿದ್ದೇನೆ ಎಂದ ಶಿವಕುಮಾರ್ ಬಿಜೆಪಿ ಪಕ್ಷದವರೇ ಕೊಟ್ಟಿರುವ ಮಾಹಿತಿಯಂತೆ ರಾಜ್ಯ ಸರ್ಕಾರದ ವಿರುದ್ಧ ರೇಟ್ ಕಾರ್ಡ್ ಜಾಹೀರಾತನ್ನು ನಾವು...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ನಾನು ‘ಕರ್ನಾಟಕ’; ಮತ ಹಾಕುವ ಮುನ್ನ ನನ್ನ ಮಾತನ್ನೊಮ್ಮೆ ಕೇಳಿ…!

ನಮಸ್ಕಾರ ಸ್ನೇಹಿತರೇ, ನಾನು ‘ಕರ್ನಾಟಕ’ ಮಾತನಾಡುತ್ತಿದ್ದೇನೆ. ಕರು ಮತ್ತು ನಾಡು ಎಂಬ ಶಬ್ದಗಳ ಸಂಯೋಗದಿಂದ ಹುಟ್ಟಿದ್ದು ಕರ್ನಾಟಕ. ಕರ್ನಾಟಕ ಎಂದರೆ ಕಪ್ಪು ಮತ್ತು ಎತ್ತರದ ಭೂಪ್ರದೇಶ. ಯುಗಗಳಿಂದ ನನ್ನ ಗುರುತು ಪ್ರಕೃತಿಯ ಪವಾಡ...

ಬಹಿರಂಗ ಪ್ರಚಾರಕ್ಕಿಂದು ತೆರೆ |ಪ್ರಿಯಾಂಕಾ, ರಾಹುಲ್, ಶಿವಣ್ಣ, ಸುದೀಪ್ ಕೊನೆಗಳಿಗೆಯ ಪ್ರಚಾರ

ಗೋವಿಂದ ರಾಜನಗರದಲ್ಲಿ ಪ್ರಿಯಾಕೃಷ್ಣ ಪರ ಪ್ರಿಯಾಂಕಾ ಗಾಂಧಿ ಪ್ರಚಾರ ರಾಜ್ಯದ ಹಲವೆಡೆ ಪಕ್ಷಗಳ ಪರ ಸ್ಟಾರ್ ಪ್ರಚಾರಕರಿಂದ ಭರ್ಜರಿ ಕ್ಯಾಂಪೇನ್ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡೇ ದಿನ ಬಾಕಿ ಉಳಿದಿದೆ. ಇದರ ಜೊತೆ ಜೊತೆಗೆ ಇಂದು...

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ | ಶೆಟ್ಟರ್ ಅಸ್ತ್ರಕ್ಕೆ ‘ಕಮಲ’ ಕಂಪನ

ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ (ಎಸ್.ಆರ್ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್) ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವಿಂದು ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ರಾಜ್ಯವನ್ನಷ್ಟೇ ಅಲ್ಲ, ದೇಶದ ಗಮನವನ್ನೂ ಸೆಳೆದಿದೆ. ಕಳೆದ ಆರು ಅವಧಿಯಿಂದ ಹುಬ್ಬಳ್ಳಿ-ಧಾರವಾಡ...

ಸಾರ್ವಜನಿಕರೊಂದಿಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಬೆಳಿಗ್ಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸಹಪ್ರಯಾಣಿಕರಾಗಿ ಸಂಚರಿಸಿ ಗಮನ ಸೆಳೆದರು. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕೆಫೆ ಕಾಫಿ ಡೇಗೆ ರಾಹುಲ್ ಗಾಂಧಿ ಭೇಟಿ ನೀಡಿ...

ಶಿವಣ್ಣನ ಅಭಿಮಾನಿಗಳಿಂದ ತರಾಟೆ : ಕ್ಷಮೆ ಕೇಳಿದ ಪ್ರಶಾಂತ್‌ ಸಂಬರಗಿ

ಕಾಂಗ್ರೆಸ್‌ ಪರ ಪ್ರಚಾರಕ್ಕೆ ಶಿವಣ್ಣ ಹಣ ಪಡೆದಿದ್ದಾರೆ ಎಂದಿದ್ದ ಸಂಬರಗಿ ವಿರೋಧ ವ್ಯಕ್ತವಾಗುತ್ತಲೇ ಕ್ಷಮೆ ಯಾಚಿಸಿದ ಬಿಜೆಪಿ ಬೆಂಬಲಿಗ ನಟ ಶಿವರಾಜ್‌ ಕುಮಾರ್‌ ಹಣ ಪಡೆದು ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ...

ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ಆಗ್ರಹ

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನನ್ನು ಕೂಡಲೇ ಬಂಧಿಸಬೇಕು ಮತ್ತು ಚುನಾವಣೆಯಿಂದ ವಜಾ ಮಾಡಬೇಕು...

ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ...

ಫುಡ್‌ ಡೆಲಿವರಿ ಬಾಯ್ಸ್‌ ಜೊತೆ ಸಮಯ ಕಳೆದ ರಾಹುಲ್‌ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಫುಡ್‌ ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸಿ ಗಮನ ಸೆಳೆದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಎರಡನೇ ದಿನದ ಮೆಗಾ...

ಈ ಹೊತ್ತಿನ ಪ್ರಮುಖ ಸುದ್ದಿ