ಅಂಬೇಡ್ಕರ್ ಪ್ರತಿಮೆಗೆ ಮಾಲೆ ಹಾಕಲು ನಿರಾಕರಣೆ ಆರೋಪ
ಗಾಂಧಿ ವೃತ್ತದಲ್ಲಿ ಪ್ರತಿಭಟನೆ; ಯತ್ನಳ್ ಭಾವಚಿತ್ರಕ್ಕೆ ಬೆಂಕಿ
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಈಗ ಮತ್ತೊಂದು ವಿವಾದ ಮೈಮೇಲೆ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.
ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...
ಮತದಾನಕ್ಕೆ ಮೂರು ದಿನ ಬಾಕಿ ಇದ್ದು, ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕೂಡ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋಗೆ ಮುಂದಾಗಿದೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್ ಶೋ ಮುಕ್ತಾಯವಾದ ಬೆನ್ನಲ್ಲೇ...
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...
ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...
ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.
ವಿಜಯನಗರ ಜಿಲ್ಲೆಯ...
ನನ್ನ ಮೇಲೆ ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ. ನಾನು ಮಾತನಾಡಿದ್ದು ಇದ್ದರೆ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ...
ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ನೋಡುವುದಾದರೆ, ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಚಿಕ್ಕಬಳ್ಳಾಪುರ ಕ್ಷೇತ್ರ ಹೊರತುಪಡಿಸಿದರೆ, ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳಲೂ...
ಬಿಜೆಪಿಯ ಗೂಂಡಾಗಳ ಜೊತೆ ಶಾಮೀಲಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳು ಇರುವಾಗ ನ್ಯಾಯಯುತ ಮತದಾನ ನಡೆಯಲು ಸಾಧ್ಯವೇ? ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕುಸುಮಾ ಹನಮಂತರಾಯಪ್ಪ...
ಔರಾದ್ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...
ಕೋವಿಡ್ ಲಸಿಕೆ ಕೊಟ್ಟಿದ್ದರಿಂದ ನಾವು ಕೋವಿಡ್ ಮುಕ್ತರಾಗಿದ್ದೇವೆ
ಪ್ರವಾಹ ಬಂದಾಗ ಬೆಳೆ ಹಾನಿಗೆ ಡಬಲ್ ಪರಿಹಾರ ಕೊಟ್ಟಿದ್ದೇವೆ
ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ...