ರಾಜ್ಯ ಚುನಾವಣೆಯಲ್ಲಿ ಮತದಾರರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ತನ್ನ ಅಧೀನದಲ್ಲಿರುವ ಹೋಟೆಲ್‌ನಲ್ಲಿನ ವಾಸ್ತವ್ಯಕ್ಕೆ 50% ರಿಯಾಯತಿ ನೀಡಿದೆ. ಆದರೆ, ಈ ಆಫರ್ ಯಾವಾಗ ಜಾರಿಯಾಗುತ್ತದೆ ಮತ್ತು ಯಾವಾಗ ಅಂತ್ಯವಾಗುತ್ತದೆ...
ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಕಿಡಿ
ರೋಡ್ ಶೋನಿಂದ ಜನಸಾಮಾನ್ಯರ ಜೊತೆಗೆ ಸಿದ್ದರಾಮಯ್ಯಗೂ ತೊಂದರೆ
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರಿನ ರೋಡ್ ಶೋ ಬಿಸಿ ಜನಸಾಮಾನ್ಯರಿಗೆ ಅಷ್ಟೇ ಅಲ್ಲ ವಿಪಕ್ಷ...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಶನಿವಾರ ಬಂದಿಳಿದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ...
ಭಯೋತ್ಪಾದಕರ ಪರ ಕಾಂಗ್ರೆಸ್ ಎಂದಿದ್ದ ಪ್ರಧಾನಿ ಮೋದಿ
ಬಳ್ಳಾರಿಯಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ಗಂಭೀರ ಆರೋಪ
ಕಾಂಗ್ರೆಸ್ ಭಯೋತ್ಪಾದನೆಯನ್ನು ಪೋಷಿಸಿದೆ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಬಳ್ಳಾರಿಯಲ್ಲಿ ಮಾತನಾಡಿದ್ದ...
ಅಭಿವೃದ್ಧಿಗೆ ಪೂರಕವಾಗಿರುವ ನನಗೆ ಮತ್ತೆ ಅವಕಾಶ ಕೊಡಬೇಕು. ಕ್ಷೇತ್ರದಲ್ಲಿ ಶೇ.80ರಷ್ಟು ಮಂದಿ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಹೇಳಿದರು.
ಹಾಸನದ ಹಲವು ಭಾಗಗಳಲ್ಲಿ ಬೈಕ್ ರ್‍ಯಾಲಿ...
ಹತಾಶ ಪ್ರಧಾನಿಯಿಂದ 40 ಪರ್ಸೆಂಟ್ ಸರ್ಕಾರ 40 ಕಿಲೋಮೀಟರ್ ರೋಡ್ ಶೋ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಪ್ರಧಾನಿ ಮೋದಿ ರೋಡ್ ಶೋ ವಿರುದ್ಧ ವಾಗ್ದಾಳಿ ನಡೆಸಿರುವ...
ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದುದ್ದು ಸುಭದ್ರ ಸರ್ಕಾರವಲ್ಲ
ಪ್ರಧಾನಿಗಳೇ ಅಭಿವೃದ್ದಿಯ ವಿಚಾರದ ಮುಕ್ತ ಚರ್ಚೆಗೆ ಬರುವಿರಾ?
ಸುಭದ್ರ ಸರ್ಕಾರ ಇದ್ದರೆ ಜನರ ಆಶೋತ್ತರ ಈಡೇರಿಸಲು ಸಾಧ್ಯ. ಅತಂತ್ರ ವಿಧಾನಸಭೆ ಆದರೆ ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ....
ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...
ಕಳೆದ ಬಾರಿ ಕೆಲ ತಪ್ಪುಗಳಿಂದ ಎಚ್.ಎಸ್. ಪ್ರಕಾಶ್ ಅವರಿಗೆ ಸೋಲಾಯಿತು. ಆದರೆ, ಈ ಬಾರಿ ಆ ತಪ್ಪು ಮರುಕಳಿಸಬಾರದು. ಮತದಾರರು ಸ್ವರೂಪ್ ಅವರನ್ನು ಗೆಲ್ಲಿಸುವ ಮೂಲಕ ಹಾಸನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು...
ಖರ್ಗೆ ಕುಟುಂಬ ಹತ್ಯೆಗೆ ಸಂಚು; ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಆಗ್ರಹ
ದೊಡ್ಡ ನಾಯಕರಿಗೆ ಹೀಗಾದರೆ ಹಳ್ಳಿಗಳಲ್ಲಿನ ದಲಿತರ ಪರಿಸ್ಥಿತಿ ಏನು?
ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್...
ಕಾನೂನು ಸುವ್ಯವಸ್ಥೆ ಕುಸಿದು ಅನೈತಿಕ ಪೊಲೀಸ್ ಗಿರಿ ರಾರಾಜಿಸುತ್ತಿದೆ
ದಸಂಸ ಐಕ್ಯ ಹೋರಾಟ ಚಾಲನ ಸಮಿತಿ ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ
ದಲಿತರು, ದಮನಿತರು, ರೈತರು, ಅಲ್ಪಸಂಖ್ಯಾತರು ಸೇರಿದಂತೆ ಜನವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಿ ಮನೆಗೆ ಕಳಿಸಬೇಕಾಗಿದ್ದು,...
ಹಣ ಪಡೆದು ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದಾರೆಂದು ಆರೋಪ
ವಿರೋಧ ವ್ಯಕ್ತವಾಗುತ್ತಲೇ ಫೇಸ್ ಬುಕ್ ಪೋಸ್ಟ್ ತೆಗೆದು ಹಾಕಿದ ಸಂಬರಗಿ
ನಟ ಶಿವರಾಜ್ ಕುಮಾರ್ ಹಣ ಪಡೆದು ಕಾಂಗ್ರೆಸ್ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ...