ಚುನಾವಣೆ 2023

ಜಸ್ಟ್‌ ಮಿಸ್‌: ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು

ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಡಿಕೆಶಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್‌ ಅವರು ಚುನಾವಣಾ...

ಬೀದರ್ | 40% ಕಮಿಷನ್ ಹೊಡೆದ್ರಲಾ, ಅದೇ ಬಿಜೆಪಿ ಸಾಧನೆ: ಜಮೀರ್ ಅಹ್ಮದ್ ಖಾನ್

ಮೋದಿ, ಅಮಿತ್ ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್‌ಗೆ ಭಯವಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿದ್ದ ಭಾರಿ ನಿರೀಕ್ಷೆ ಸುಳ್ಳಾಗಿದೆ ಕರ್ನಾಟಕದಲ್ಲಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ...

‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ. ರಾಯಚೂರು...

ಕೋಲಾರ | ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು, ರಾಜ್ಯದ ಅಸ್ಮಿತೆ ಉಳಿಸಬೇಕು: ಇಂದೂಧರ ಹೊನ್ನಾಪುರ

ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು ಎಂದು‌ ರಾಜ್ಯ...

24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಮಾಜಿ ಶಾಸಕರಿಗೂ ಪಕ್ಷದಿಂದ ಕೋಕ್‌ ಕೆಪಿಸಿಸಿ ಶಿಸ್ತು ಪಾಲನ ಸಮಿತಿಯಿಂದ ಆದೇಶ ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್‌ನ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷ ಉಚ್ಚಾಟಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಕೆಲ ನಾಯಕರು ಪಕ್ಷೇತರವಾಗಿ...

ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ...

ಮೊಟ್ಟಮೊದಲ ಬಾರಿಗೆ ಬಿಜೆಪಿಯ ಸ್ಟ್ರಾಟೆಜಿ ಪೂರ್ಣವಾಗಿ ವಿಫಲವಾಗುತ್ತಿರುವುದು ಕರ್ನಾಟಕದಲ್ಲೇ!

ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮುಖವಾಗಿ ಘೋಷಿಸಿದರೂ ಸಮಸ್ಯೆ, ಘೋಷಿಸದೇ ಇದ್ದರೂ ಸಮಸ್ಯೆ. ಇದರಲ್ಲಿ ಒಂದು ಗೊಂದಲ ಮುಂದುವರಿದೇ ಇದೆ. ತೀರಾ ಇತ್ತೀಚೆಗೆ ಪ್ರಲ್ಹಾದ್ ಜೋಷಿಯವರು ಸಿಎಂ ಇರೋದರಿಂದ ಇನ್ನೊಬ್ಬರ ಮುಖ ಪ್ರೊಜೆಕ್ಟ್ ಮಾಡೋಕೆ...

ಕೊಲೆ ಆರೋಪಿ, ರೌಡಿಶೀಟರ್ ವೇದಿಕೆ ಹಂಚಿಕೊಂಡ ಪ್ರಧಾನಿ; ಮೋದಿ ವಿರುದ್ಧ ಕಿಡಿ

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್‌ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್‌ ಮತ್ತು ಜೆಡಿಎಸ್‌...

ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ, ಪ್ರಣಾಳಿಕೆ ಭರವಸೆ ಈಡೇರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಪ್ರಣಾಳಿಕೆ ಬಿಡುಗಡೆ ʼಪರಮೇಶ್ವರ್ ನೇತೃತ್ವದ ಸಮಿತಿ ತಯಾರಿಸಿದ ಪ್ರಣಾಳಿಕೆ ಜನರಿಗೆ ನಿರಾಳತೆ ನೀಡಲಿದೆʼ ನನಗೆ ಬೇರೆ ರಾಜ್ಯಗಳಿಂದ ದೂರವಾಣಿ ಕರೆ ಮತ್ತು ಪತ್ರ ಬರುತ್ತಿದ್ದು, ನಿಮ್ಮ ಗ್ಯಾರಂಟಿ...

ಮಹದೇವಪುರ ಕ್ಷೇತ್ರ | ಲಿಂಬಾವಳಿ ದಂಪತಿಗೆ ಆಡಳಿತ ವಿರೋಧಿ ಅಲೆ; ಕಾಂಗ್ರೆಸ್‌ಗೆ ಅವಕಾಶ?

ಐಟಿ ಪಾರ್ಕ್‌ಗಳು, ಮಾಲ್‌ಗಳು, ಪಬ್‌ ಮತ್ತು ರೆಸ್ಟೋರೆಂಟ್‌ಗಳು, ದುಬಾರಿ ವಸತಿ ಸಮುಚ್ಛಯಗಳನ್ನು ಹೊಂದಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರ. ಶ್ರೀಮಂತವಾಗಿ ಕಾಣುವ ಕ್ಷೇತ್ರವು ಕೆಟ್ಟ ರಸ್ತೆಗಳು, ಸಂಚಾರ ದಟ್ಟಣೆ, ಅಸಮರ್ಪಕ ತ್ಯಾಜ್ಯ ನಿರ್ವಹಣೆ,...

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌ ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌...

ಮಾದಿಗರ ರಾಜಕೀಯವನ್ನು ಬಿಜೆಪಿಗೆ ಅನೈತಿಕವಾಗಿ ಅಡಮಾನ ಮಾಡಬೇಕೆ?: ಹನುಮೇಶ್‌ ಗುಂಡೂರು

ಸಮುದಾಯದ ಕೆಲವು ವ್ಯಕ್ತಿಗಳು ತಮ್ಮ ಸ್ವ ಹಿತಾಸಕ್ತಿಗಾಗಿ ಜನವಿರೋಧಿ, ಪ್ರಜಾಪ್ರಭುತ್ವ ಸಂವಿಧಾನ ವಿರೋಧಿ, ಬೆಲೆ ಏರಿಕೆ ಮೂಲಕ ಜನಸಾಮಾನ್ಯರನ್ನು ಸುಲಿಗೆ ಮಾಡುವ ಬಿಜೆಪಿ ಪಕ್ಷದ ಪರವಾಗಿ ವೋಟ್ ಮಾಡಿ ಎಂದು ರಾಜ್ಯಾದ್ಯಂತ ಪತ್ರಿಕಾ...

ಈ ಹೊತ್ತಿನ ಪ್ರಮುಖ ಸುದ್ದಿ