ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.
ಔರಾದ್(ಬಿ) ವಿಧಾನಸಭಾ ಕ್ಷೇತ್ರದ...
ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ವರ್ಷದೊಳಗೆ ಭರ್ತಿ
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15,000 ರೂ.ಕ್ಕೆ ಏರಿಕೆ
ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಎಂಟು ದಿನ ಬಾಕಿ ಇದ್ದು, ‘ಸರ್ವಜನಾಂಗದ ಶಾಂತಿಯ ತೋಟ,...
ಹೈಕೋರ್ಟ್ ಮೊರೆ ಹೋದ ಅನಿವಾಸಿ ಕನ್ನಡಿಗರು
ರಾಯಭಾರಿ ಕಚೇರಿಗಳಿಗೆ ಪತ್ರ ಬರೆಯುವ ಅಭಿಯಾನ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ ಎಂಟು ದಿನಗಳ ಮಾತ್ರ ಬಾಕಿ ಉಳಿದಿದೆ. 80ರ ಮೇಲ್ಪಟ್ಟ ವೃದ್ದರು, ವಿಶೇಷ ಚೇತನರು, ಪತ್ರಕರ್ತರಿಗೆ...
ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...
ಇಂದಿರಾ ಕ್ಯಾಂಟೀನ್ ಮುಚ್ಚಿ, ಅಟಲ್ ಆಹಾರ ಕೇಂದ್ರ ಪ್ರಾರಂಭಿಸುವುದು ಹಾಸ್ಯಾಸ್ಪದ
ನಮ್ಮ ಕಾಲದ ಮನೆಗಳನ್ನು ಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ
ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ 'ಜನತಾ ಪ್ರಣಾಳಿಕೆ' ಎಂದು ಕರೆದಿರುವುದು ಅರ್ಥಪೂರ್ಣ. ಈ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...
ತೊಗರಿ ನಾಡಿನಲ್ಲಿ ತೊಗರಿ ಬೆಳೆಗಾರರಿಗೆ ಪರಿಹಾರ ಮತ್ತು ಬೆಳೆವಿಮೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಸಳೆ ಕಣ್ಣೀರು ಹಾಕುವುದನ್ನು ಬಿಟ್ಟು ಮೊದಲು ಅನ್ನದಾತರಿಗೆ ಉತ್ತರಿಸಬೇಕು....
ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ,...
ಬಿಜೆಪಿ ಷಡ್ಯಂತ್ರಕ್ಕೆ ಬಲಿಯಾಗಬೇಡಿ ಎಂದು ಯಡಿಯೂರಪ್ಪ, ಶೋಭಾಗೆ ಕರೆ
ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡುತ್ತೇನೆ ಎಂದು ತಿಳಿಸಿದ ಎಂ ಬಿ ಪಾಟೀಲ್
2013ರಲ್ಲಿ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ದೆಹಲಿಯ ಲೀಲಾ...
ಈ ಬಾರಿಯ ಚುನಾವಣಾ ಕಣದಲ್ಲಿರುವ ನೂರಾರು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ಗಳಲ್ಲೇ ಈ ಕುರಿತ ವಿವರಗಳಿವೆ.
ಕರ್ನಾಟಕ ರಾಜ್ಯ ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ,...
ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಅದಲು ಬದಲಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ವೋಟಿಂಗ್ ಲೆಕ್ಕಾಚಾರ ಏರುಪೇರಾಗಲಿದ್ದು,...
2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...