ಚುನಾವಣೆ 2023

ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು...

ಹಾಸನ | ಬಿಜೆಪಿ ತೊರೆದ ನಾರ್ವೆ ಸೋಮಶೇಖರ್‌; ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ನಾರ್ವೆ ಸೋಮಶೇಖರ್‌ ಅವರು ಕೇಸರಿ ಪಕ್ಷ ತೊರೆದಿದ್ದು, ಜೆಡಿಎಸ್‌ಅನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಸನದ ಅಶೋಕ ಹೋಟೆಲ್‌ನಲ್ಲಿ ಜೆಡಿಎಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು...

ಸಂತೋಷ ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ : ಕಾಂಗ್ರೆಸ್ ಪ್ರಶ್ನೆ

ಲಿಂಗಾಯತರು ಬಿಜೆಪಿಗೆ ಪಾಠ ಕಲಿಸುವುದು ನಿಶ್ಚಿತ ಮೋದಿ ಲಿಂಗಾಯತ ನಾಯಕರ ಸಾವು ಬಯಸುತ್ತಿದ್ದೀರಾ? ಬಿ ಎಸ್‌ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು ಎಂದು ಕಾಂಗ್ರೆಸ್...

ಚಾಮರಾಜನಗರ | ಮಾಜಿ ಸಿಎಂಗೆ ಮುಜುಗರ ಆಗಬಾರದೆಂದು ಸಹಿಸಿಕೊಂಡಿದ್ದೇನೆ: ವಿ ಸೋಮಣ್ಣ

ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ ದೊಡ್ಡವರಲ್ಲ ಪ್ರಚಾರಕ್ಕೆ ಹೋದಾಗ ರಸ್ತೆಗೆ ಅಡ್ಡಲಾಗಿ ನೊಗ ಇಡುತ್ತಾರೆಂದು ಬೇಸರ ವರುಣ ಕ್ಷೇತ್ರದಲ್ಲಿ ಒಂದು ದಿನ ಅಲ್ಲ, ಪ್ರತಿದಿನವೂ ಪ್ರಚಾರಕ್ಕೆ ಅಡ್ಡಿಪಡಿಸ್ತಿದ್ದಾರೆ. ಅವರು ಹತಾಶರಾಗಿರುವಂತೆ ಕಾಣುತ್ತಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಗೆ...

ಚನ್ನಪಟ್ಟಣ ಕ್ಷೇತ್ರ | ಸೈನಿಕನ ಮಣಿಸಿ ಮರಳಿ ಕಿಂಗ್ ಆಗುವರೇ ಕುಮಾರಸ್ವಾಮಿ?

ರಾಜ್ಯದ ಹೈ ವೋಲ್ಟೇಜ್ ಚುನಾವಣಾ ಕಣಗಳ ಸಾಲಿನಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರವೂ ಒಂದು. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವರ ನಡುವೆ ಪಕ್ಷ ಹಾಗೂ ವೈಯಕ್ತಿಕ ನೆಲೆಗಟ್ಟಿನಲ್ಲಿ ನಡೆಯುತ್ತಿರುವ ಈ ಚುನಾವಣೆ...

ಜೆಡಿಎಸ್‌ ಅಭ್ಯರ್ಥಿಗೆ ಆಮಿಷ; ಬಿಜೆಪಿ ಸಚಿವ ಸೋಮಣ್ಣ ವಿರುದ್ಧ ಎಫ್‌ಐಆರ್

ಚಾಮರಾಜನಗರ ಜೆಡಿಎಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

1962ರಿಂದ ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ. ಭಾಲ್ಕಿ ವಿಧಾನಸಭಾ ಕ್ಷೇತ್ರ ಪ್ರತಿ ಬಾರಿಯೂ...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...

ಕೋಲಾರ | ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್ ಮತಯಾಚನೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ ಪರವಾಗಿ ನಟ ದರ್ಶನ್‌ ಪ್ರಚಾರ ನಡೆಸಿದ್ದು, ಮತಯಾಚನೆ ಮಾಡಿದ್ದಾರೆ. ಬಂಗಾರಪೇಟೆಯಲ್ಲಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿಯೊಂದಿಗೆ ನಟ ದರ್ಶನ್‌ ರೋಡ್‌...

ಚುನಾವಣಾ ಸಮೀಕ್ಷೆ | ಮುಕ್ತ ಚರ್ಚೆ ನಡೆಸಲು ಬಿ.ಎಲ್‌ ಸಂತೋಷ್‌ಗೆ ‘ಈದಿನ.ಕಾಮ್‌’ ಆಹ್ವಾನ

ಕರ್ನಾಟಕದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈದಿನ.ಕಾಮ್ Scientific random sampling ಮೂಲಕ ರಾಜ್ಯಾದ್ಯಂತ ನಡೆಸಿದ ಚುನಾವಣಾಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಿದೆ. ಕೃತಕವಾಗಿ ಜನಾಭಿಪ್ರಾಯ ಉತ್ಪಾದಿಸುವ ಕೆಲಸ ನಡೆಯುವಾಗ ಬಲಾಢ್ಯರು, ಪಟ್ಟಭದ್ರ ಹಿತಾಸಕ್ತಿ ಉಳ್ಳವರ...

ಈ ಹೊತ್ತಿನ ಪ್ರಮುಖ ಸುದ್ದಿ